Category: ಜಿಲ್ಲಾ

ರಾಯಚೂರು ಗ್ರಾಮೀಣ ಪ್ರದೇಶದಲ್ಲಿ ಡಿ. 22ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಡಿಸೆಂಬರ್ 19 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಯ 110/11 ಕೆವಿ ಮಲಿಯಾಬಾದ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಡಿಸೆಂಬರ್ 22ರ ಬೆಳಿಗ್ಗೆ 10 ರಿಂದ…

ಡಿಸೆಂಬರ್ 22ರಂದು ಉದ್ಯೋಗಕ್ಕಾಗಿ ಸಂದರ್ಶನ

ರಾಯಚೂರು ಡಿಸೆಂಬರ್ 19 (ಕರ್ನಾಟಕ ವಾರ್ತೆ): ನಗರದ ಮಾಣಿಕ ನಗರದಲ್ಲಿ ಡಿಸೆಂಬರ್ 22ರ ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ಸಂದರ್ಶನವು ಆಯೋಜಿಸಲಾಗಿದೆ. ಐ,ಟಿ,ಐ,ಕೋರ್ಸನ ಎಲೆಕ್ಟ್ರಿಶೀಯನ್, ಎಲೆಕ್ಟ್ರಾನಿಕ್, ಮೆಕ್ಯಾನಿಕ್, ಫೀಟರ್, ಟರ್ನರ್, ಎಮ್,ಎಮ್,ವಿ, ಎಮ್,ಆರ್,ಎಸಿ, ವೆಲ್ದರ್, ಕೋಪಾ ವೃತ್ತಿಯ ತರಬೇತುದಾರರು ಮತ್ತು ಡಿಪ್ಲೋಮಾ…

ತುರವಿಹಾಳದಲ್ಲಿ ಉಪ ಚುನಾವಣೆ; ಶಸ್ತಗಳನ್ನು ಠಾಣೆಯಲ್ಲಿಡಲು ಆದೇಶ

ರಾಯಚೂರು ಡಿಸೆಂಬರ್ 19 (ಕರ್ನಾಟಕ ವಾರ್ತೆ): ನಗರ ಸ್ಥಳೀಯ ಸಂಸ್ಥೆ ಸಾರ್ವತ್ರಿಕ ಹಾಗೂ ಉಪ ಚುನಾವಣೆ-2025ರ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಈ ಚುನಾವಣೆಯು ಶಾಂತಿಯುತವಾಗಿ ನಡೆಸಲು ಮುಂಜಾಗ್ರತೆ ಕ್ರಮವಾಗಿ (ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ರಿಜರ್ವ ಬ್ಯಾಂಕ್ ಅವರಿಂದ ಅನುಮೋದಿಸಿದ ಶೆಡ್ಯೂಲ್ಡ್…

ತುರ್ವಿಹಾಳ ಪಟ್ಟಣ ಪಂಚಾಯತಿಗೆ ಉಪ ಚುನಾವಣೆ; ಮದ್ಯೆ ಮಾರಾಟ ನಿಷೇಧಿಸಿ ಆದೇಶ

ರಾಯಚೂರು ಡಿಸೆಂಬರ್ 19 (ಕರ್ನಾಟಕ ವಾರ್ತೆ): ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯ ಮತದಾನವು ಡಿಸೆಂಬರ್ 21ರಂದು ನಡೆಯಲ್ಲಿದ್ದು, ಮತದಾನವು ಸೂಸುತ್ರವಾಗಿ, ಶಾಂತಿ ರೀತಿಯಿಂದ ನಡೆಸುವ ಉದ್ದೇಶದಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸುವ…

ಜನರ ಅನುಭವಗಳೆ ಜನಪದ ಸಾಹಿತ್ಯ -ಡಿವೖಎಸ್ಪಿ ಚಂದ್ರಶೇಖರ

ಸಿಂಧನೂರು: ನಗರದ ಜ್ಞಾನ ಜ್ಯೋತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಕಾಲೇಜಿಗೊಂದು ಜಾನಪದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಸಿ ಜನರ ಅನುಭವವೇ ಜಾನಪದ ಸಾಹಿತ್ಯ ಎಂದರು.ಒಬ್ಬರ ಬಾಯಿಂದ ಮತ್ತೊಬ್ಬರ ಬಾಯಿಗೆ ಮೌಖಿಕವಾಗಿ ಹರಿದುಬಂದ ಜನಸಾಹಿತ್ಯವೆ ಜನಪದ.ಇದೊಂದು ಗಟ್ಟಿ ಸಾಹಿತ್ಯ ಎಂದು ಅಭಿಪ್ರಾಯ…

ಶ್ರೀಮತಿ ನೀಲಮ್ಮ ಶಿಕ್ಷಕಿ ರವರ ಮಗನ ಹುಟ್ಟು ಹಬ್ಬದ ನಿಮಿತ್ಯ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಲಿಪ್ ಬೋರ್ಡ್ ವಿತರಣೆ..

ಬಳಗಾನೂರ : ಶ್ರೀಮತಿ ನೀಲಮ್ಮ ಶಿಕ್ಷಕಿ ಅವರ ಮಗನ ಹುಟ್ಟು ಹಬ್ಬದ ನಿಮಿತ್ಯ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಲಿಪ್ ಬೋರ್ಡ್ ಅನ್ನು ವಿತರಿಸಿದರು. ಬಳಗಾನೂರು ಸಮೀಪವಿರುವ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಗನೂರು ಶಾಲೆಯ ಸಹ ಶಿಕ್ಷಕಿ ಆಗಿರುವಂತಹ ಶ್ರೀಮತಿ…

ವೃಕ್ಷ ಮಾತೆಗೆ ವನಸಿರಿ ಹಸಿರು ನಮನ ಸಲ್ಲಿಸುವ ಕಾರ್ಯ ಶ್ಲಾಘನೀಯ…… ಶ್ರೀ.ಷ.ಬ್ರ.ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು ರೌಡಕುಂದ

ಸಿಂಧನೂರು ನಗರದ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ (ಹೊಸದು) ಆವರಣದಲ್ಲಿ ವನಸಿರಿ ಪೌಂಡೇಷನ್(ರಿ) ರಾಯಚೂರು ವತಿಯಿಂದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಯುಕ್ತ 114 ಸಸಿಗಳನ್ನು ನೆಡುವ ಮೂಲಕ ಹಸಿರು ನಮನ ಕಾರ್ಯಕ್ರಮ…

ಉಮಳಿ ಹೊಸೂರು ಕ್ರಿಸ್ತನ ಸಭೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರ

ಮಾನವಿ: ಡಿ 18 ರಂದು ಉಮಳಿ ಹೊಸುರು ಕ್ರಿಸ್ತನ ಸಭೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಯಶಸ್ವಿಯಾಗಿ ನಡೆಯಿತು ಈ ಕಾರ್ಯಕ್ರಮದಲ್ಲಿ ಸುಮಾರು 300 ಜನಕ್ಕೆಕಣ್ಣಿನ ತಪಾಸಣೆ ಮಾಡಲಾಯಿತು ಈ ಗ್ರಾಮದಲ್ಲಿ ಕ್ರಿಸ್ತನ ಸಭೆ ತುಂಬಾ ಸಮಾಜಿಕವಾದಂತಹ ಕಾರ್ಯಕ್ರಮಗಳನ್ನು ಮಾಡುತ್ತ…

ಶ್ರೀ ವಾಸವಿ ಮಹಿಳಾ ಸಂಘದ ವತಿಯಿಂದ ವರಹ ಶ್ರೀದೇವಿ ಸಾಮೂಹಿಕ ಪೂಜಾ ಕಾರ್ಯಕ್ರಮ

ಮಾನ್ವಿ: ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನದ ಆವರಣದಲ್ಲಿನ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ಶ್ರೀ ವಾಸವಿ ಮಹಿಳಾ ಸಂಘದ ವತಿಯಿಂದ ನಡೆದ ವರಹ ಶ್ರೀದೇವಿ ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ನಗರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ದ್ವಾರಕನಾಥ ಭಟ್ ಉಪನ್ಯಾಸ ನೀಡಿ…

ಕಿರಣ್ ಕುಮಾರ್ ಚಿಕ್ಕ ಹೆಸರೂರು ಇವರಿಗೆ. ಸಮಾಜ ಸೇವೆ ಹಾಗೂ ಕ್ರೀಡಾ ಕ್ಷೇತ್ರದ ಅಮೋಘ ಸೇವೆಗಾಗಿ.ಒಲಿದು ಬಂದ ಸಮಾಜ ಸೇವೆ ಮತ್ತು ಕ್ರೀಡಾ ರತ್ನ ರಾಷ್ಟ್ರ ಪ್ರಶಸ್ತಿ.

ಲಿಂಗಸಗೂರು: ಲಿಂಗಸಗೂರು ತಾಲೂಕ ಚಿಕ್ಕ ಹೆಸರೂರು ಗ್ರಾಮದ ಕಿರಣ್ ಕುಮಾರ್ ಇವರು ಕರ್ನಾಟಕ ಜನ ಜಾಗೃತಿ ಸಮಿತಿ ಅಧ್ಯಕ್ಷರು ಹಾಗೂ ಪ್ರಸ್ತುತವಾಗಿ ಎಂ ವಿಶ್ವೇಶ್ವರಯ್ಯ ಪಿಯು ಮ್ಯಾನೇಜರ್ ಮತ್ತು ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಇವರು. ಶ್ರೀ ಚಿನ್ನಪ್ಪ…