ಮಾನವಿಯ ವಿವಿಧ ಹೋಟೆಲ್ ಮತ್ತು ಬಾರ್ & ರೆಸ್ಟೋರೆಂಟ್‌ಗಳ ಮೇಲೆ ಹಠಾತ್ ದಾಳಿ ಶುದ್ಧತೆ, ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಿ: ಎಸಿ ಗಜಾನನ ಬಾಳೆ
ರಾಯಚೂರು ಡಿಸೆಂಬರ್ 17 (ಕರ್ನಾಟಕ ವಾರ್ತೆ): ಉಪ ವಿಭಾಗದ ಎಲ್ಲಾ ವ್ಯಾಪಾರಿಗಳು ಹಾಗೂ ಹೋಟೆಲ್, ಅಂಗಡಿ ಸೇರಿದಂತೆ ಇತರೆ ಆಹಾರ ಕೇಂದ್ರಗಳು ತಪ್ಪದೇ ತಮ್ಮ ಆವರಣದಲ್ಲಿ ಶುದ್ಧತೆ, ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಬೇಕೆಂದು ರಾಯಚೂರು ಕಂದಾಯ ಉಪ ವಿಭಾಗದ ಸಹಾಯಕ…
