Category: ಜಿಲ್ಲಾ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕದಿಂದ ಅಗಲಿದ ಗಣ್ಯರಿಗೆ ಶ್ರಾದ್ಧಾಂಜಲಿ

ಮಾನ್ವಿ: ಪಟ್ಟಣದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕದ ಕಾರ್ಯಾಲಯದಲ್ಲಿ ಅ.ಖಿ.ಭಾ.ವೀ.ಲಿಂ.ಮಹಾಸಭಾದ ತಾಲೂಕ ಘಟಕದವತಿಯಿಂದ ಇತ್ತಿಚಿಗೆ ನಿಧನರಾದ ಅ.ಖಿ.ಭಾ.ವೀ.ಲಿಂ.ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಲಿಂ. ಡಾ. ಶಾಮನೂರ ಶಿವಶಂಕರಪ್ಪ ಹಾಗೂ ಮಾನ್ವಿ ತಾಲೂಕಿನ ಅಡವಿ ಅಮರೇಶ್ವರ ಮಠದ ಲಿಂ. ಶ್ರೀ…

ಪಲ್ಸ್ ಪೋಲಿಯೊ ಗುರಿ ಸಾಧಿಸಿ ಪೋಲಿಯದಿಂದ ಮಕ್ಕಳು ವಂಚಿತರಾಗಬಾರದು ತಹಸೀಲ್ದಾರ ಅರುಣ್‌ ದೇಸಾಯಿ.

ಸಿಂಧನೂರು,ಡಿ.17- ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ಪಲ್ಸ್ ಪೋಲಿಯೊ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ತಹಸೀಲ್ದಾರ ಅರುಣ ಹೆಚ್ ದೇಸಾಯಿ ಅಧಿಕಾರಿಗಳಿಗೆ ಸೂಚಸಿದರು. ತಹಸೀಲ್ದಾರ್ ಕಛೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಎರಡನೆಯ ತಾಲೂಕಾ ಮಟ್ಟದ ಟಾಸ್ಕ್ ಪೊರ್ಸ್‌…

ಮಾನ್ವಿ ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಅಶೋಕ ತಡಕಲ್, ಪ್ರಧಾನ ಕಾರ್ಯದರ್ಶಿಯಾಗಿ ರವಿಕುಮಾರ್ ಆಯ್ಕೆ

ಮಾನ್ವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾನ್ವಿ ತಾಲೂಕು ಘಟಕಕ್ಕೆ ಅಧ್ಯಕ್ಷರಾಗಿ ಅಶೋಕ ತಡಕಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರವಿಕುಮಾರ ಆಯ್ಕೆಯಾದರು. ಮಾನ್ವಿಯ ಪತ್ರಿಕಾ ಭವನದಲ್ಲಿ ಮಂಗಳವಾರ ಸಂಜೆ ತಾಲೂಕು ಘಟಕಕ್ಕೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಉಪಾಧ್ಯಕ್ಷರಾಗಿ ದೇವಪ್ಪ ಬ್ಯಾಗವಾಟ್,…

ಜಿ.ಪಂ. ಸಹಾಯಕ ಲೆಕ್ಕಾಧಿಕಾರಿಯನ್ನು ತಕ್ಷಣ ಬಿಡುಗಡೆಗೊಳಿಸಲು ದಲಿತ ಸೇನೆ ಮನವಿ

ರಾಯಚೂರು : ಜಿಲ್ಲಾ ಪಂಚಾಯತ್ ಲೆಕ್ಕಶಾಖೆಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ವಿರುದ್ಧ ಮಾನ್ಯ ಲೋಕಾಯುಕ್ತರು ನಡೆಸಿದ ದಾಳಿಯಲ್ಲಿ ಅಸಮತೋಲನಾ ಆಸ್ತಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ ಇಲಾಖೆಗೆ ಹಿಂದಿರುಗಿಸಬೇಕು…

ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು

ರಾಯಚೂರು : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆ–2025ರ ಅಂಗವಾಗಿ ವಿಕಲಚೇತನರಿಗಾಗಿ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಾನ್ಯ ಅಪರ ಜಿಲ್ಲಾಧಿಕಾರಿಗಳು ಹಾಗೂ “ವಿಶ್ವ ವಿಕಲಚೇತನರ ದಿನಾಚರಣೆ ಸಮಿತಿ” ಅಧ್ಯಕ್ಷರ ಆದೇಶದಂತೆ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವತಿಯಿಂದ ನಡೆದ ನೀರಮಾನ್ವಿ ಮತ್ತು ಮಾಡಗಿರಿ ವಲಯದ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತಾಲೂಕ ಯೋಜನಾಧಿಕಾರಿ…

ಮಾಜಿ ಸಚಿವರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರ 72ನೇ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೇಡ್‌ ವಿತರಣೆ

ಮಸ್ಕಿ : ಡಿ16 ಮಾಜಿ ಸಚಿವರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರ 72ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ಮಸ್ಕಿ ಪಟ್ಟಣದ ಸರ್ಕಾರಿ ಆರೋಗ್ಯ ಪ್ರಾಥಮಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೇಡ್‌ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ…

ಡಿ 17 ನಿವೃತ್ತ ಹಾಗೂ ಪಿಂಚಣಿ ನೌಕರರ ದಿನಾಚರಣೆ -ಗೌರವ ಸನ್ಮಾನ ಕಾರ್ಯಕ್ರಮ ಯಶಸ್ವಿಗೊಳಿ ಅಯ್ಯಪ್ಪ

ಸಿಂಧನೂರು : ಡಿ 17 ಬೆಳಿಗ್ಗೆ 10 : 30 ಕ್ಕೆ ನಗರದ ಮಿಲಾಪ ಶಾದಿ ಮಹಲ್‌ದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಹಾಗೂ ಪಿಂಚಣಿದಾರರ ಸಂಘ ತಾಲೂಕ ಘಟಕ ಹಾಗು ವೇದಿಕೆಯಿಂದ ನಿವೃತ್ತ ಹಾಗೂ ಪಿಂಚಣಿ ನೌಕರರ ದಿನಾಚರಣೆ ಹಾಗೂ ೭೫…

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮತ್ಸ್ಯ ಸಂಜೀವಿನಿ ಯೋಜನೆಯಡಿ ಕೆರೆಗೆ ಮೀನು ಬಿಡುವ ಕಾರ್ಯಕ್ರಮಕ್ಕೆ ಚಾಲನೆ

ಮಸ್ಕಿ : ಸ್ವ ಸಹಾಯ ಒಕ್ಕೂಟದ ಮಹಿಳೆಯರು ಮತ್ಸ್ಯ ಸಂಜೀವಿನಿ ಮೂಲಕ ಉಪ ಆದಾಯ ಕಂಡುಕೊಳ್ಳಬಹುದಾಗಿದೆ ಎಂದು ಮಸ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಹೇಳಿದರು. ಮಸ್ಕಿ ತಾಲೂಕಿನ ಗುಡದೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯ ಹಸಮಕಲ್ ಗ್ರಾಮದ ಕೆರೆಯಲ್ಲಿ…

ಜ. 14 ಮತ್ತು 15 ರಂದು ಅಂಬಿಗರ 10 ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ಗ್ರಂಥ ರಥೋತ್ಸವ- ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ

ರಾಯಚೂರು, ಡಿ.16 – ಮುಂದಿನ ತಿಂಗಳು ಜ. 14 ಮತ್ತು 15 ರಂದು ಹಾವೇರಿ ಜಿಲ್ಲೆಯ ಸುಕ್ಷೇತ್ರ ನರಸಿಪುರದ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ಅಂಬಿಗರ 10 ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ಗ್ರಂಥ ಮಹಾರಥೋತ್ಸವ ನಡೆಯಲಿದೆ ಎಂದು…