ಕಲ್ಮಠ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕದ ಸಮಾರೋಪ ಸಮಾರಂಭ
ಮಾನ್ವಿ: ತಾಲೂಕಿನ ತಮ್ಮಾಪುರ ಗ್ರಾಮದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಾನ್ವಿಯ ಕಲ್ಮಠ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಗುಂಡಪ್ಪ ತಮ್ಮಾಪುರ ವಿಶೇಷ…
