ಆಟೋ ಸ್ಟ್ಯಾಂಡ್‌ಗಳಿಗೆ ಅನುಕೂಲ ಕಲ್ಪಿಸಲು ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ
ಸಿಂಧನೂರು,ನಗರದ ವಿವಿಧ ಕಡೆ ಆಟೋ ಸ್ಟ್ಯಾಂಡ್‌ಗಳಿಗೆ ಅನುಕೂಲ ಕಲ್ಪಿಸಿ, ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಭಗತ್‌ಸಿಂಗ್ ಆಟೋ ಚಾಲಕರ ಸಂಘ ತಾಲೂಕು ಸಮಿತಿ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಸಿಂಧನೂರು ಜಿಲ್ಲೆಯಲ್ಲೇ ಪ್ರಮುಖ…
