ಅಪರಾಧ ತಡೆ ಮಾಸಾಚರಣೆ: ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ
ಮಾನ್ವಿ: ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತವಾಗಿ ಮಾನ್ವಿ ಪೊಲೀಸ್ ಠಾಣಾ ವತಿಯಿಂದ ಪಟ್ಟಣದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಅಪರಾಧ ತಡೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಾನ್ವಿ ಪೊಲೀಸ್ ಠಾಣೆಯ ಪಿಎಸ್‌ಐ ಅಜ್ಮೀರ್ ಅವರು ಮಾತನಾಡಿ, “ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು.…
