ಕರ್ನಾಟಕ ಪ್ರದೇಶ ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ತಾಲೂಕು ಅಧ್ಯಕ್ಷ ರಾಗಿ ಎಂ ಡಿ ರಫಿ ಆಯ್ಕೆ
ಸಿಂಧನೂರು : ನಗರದ ಸರ್ಕಿಟ್ ಹೌಸ್ ನಲ್ಲಿ ಜಿಲ್ಲಾ ಕರ್ನಾಟಕ ಪ್ರದೇಶ ಬೀದಿಬದಿ ವ್ಯಾಪಾರಿಗಳ ಒಕ್ಕೂಟ ದಿಂದ ಸಿಂಧನೂರು ನಗರದ ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಸಭೆ ಕರೆಯಲಾಗಿತ್ತು. ಬೀದಿಬದಿ ವ್ಯಾಪಾರಿ ಗಳಿಗೆ ಆಗುವ ಸಮಸ್ಯೆಗಳು ಕುರಿತು ಚರ್ಚೆ ಮತ್ತು ಸರ್ಕಾರದ ಸೌಲಭ್ಯಗಳನ್ನು…
