ರಾಯಚೂರು ಮಹಾನಗರ ಪಾಲಿಕೆಯಿಂದ ವಿಶೇಷ ಕಾರ್ಯಕ್ರಮ ರಾಯಚೂರು ಸ್ವಚ್ಛತೆಯ ಸಹಿ ಸಂಗ್ರಹ ಅಭಿಯಾನ, ಸ್ವಚ್ಛತಾ ಓಟಕ್ಕೆ ಚಾಲನೆ
ರಾಯಚೂರು ಜನವರಿ 04 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯು ವಿಶೇಷವಾಗಿ ಆಯೋಜಿಸಿರುವ ವಿವಿಧ ಐಇಸಿ ಚಟುವಟಿಕೆಗಳ ಕಾರ್ಯಕ್ರಮಕ್ಕೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು…
