Category: ಜಿಲ್ಲಾ

ಡಿಸೆಂಬರ್ 10ರಂದು ಯರಗೇರಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಯರಗೇರಾ ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಫ್-3 ಯರಗೇರಾ ಎನ್‌ಜೆವೈ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ…

ಕಾನೂನು ಪದವೀಧರರಿಂದ ಆಡಳಿತ ನ್ಯಾಯಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಡಳಿತ ನ್ಯಾಯಧೀಕರಣ ತರಬೇತಿಗೆ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಇಲಾಖೆಯ…

ಡಾ. ಚನ್ನಬಸಯ್ಯಸ್ವಾಮಿ ಹಿರೇಮಠ ಅವರಿಗೆ “ಕರುನಾಡ ಅನಾಥ ರಕ್ಷಕ” ಪ್ರಶಸ್ತಿ ಪ್ರದಾನ

ಬೆಂಗಳೂರು : ಬೆಟ್ಟ ಹಲಸೂರಿನಲ್ಲಿರುವ ಹಸಿರೇ ಉಸಿರು ಟ್ರಸ್ಟ್ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾನವೀಯ ಸೇವೆಯನ್ನು ಪ್ರತಿಬಿಂಬಿಸುವ ವಿಶೇಷ ಗೌರವ ವಿತರಣೆ ಕಾರ್ಯಕ್ರಮ ಜರುಗಿತು. ರಾಯಚೂರು ಜಿಲ್ಲೆಯ ಸಿಂಧನೂರಿನ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದ ಕಾರ್ಯಾಧ್ಯಕ್ಷರಾದ…

ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಡಿಸೆಂಬರ್ 10 ರಿಂದ 14 ರವರೆಗೆ ಜೆಎನ್ ಟಿಯು ವಿಶ್ವವಿದ್ಯಾಲಯ, ಕಾಕಿನಾಡ ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ ನಗರದ ಸರ್ಕಾರಿ ಡಿಗ್ರಿ ಕಾಲೇಜಿನ ಬಿಎ 5…

ಪಂಪಯ್ಯಸ್ವಾಮಿ ಸಾಲಿಮಠ ಅಂತರಗಂಗಿಯವರಿಗೆ ಅಂಕಲಿಶ್ರೀ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನ

ಕರ್ನಾಟಕ ರಾಜ್ಯ ನಾಟಕ ಬರಹಗಾರರ ಕವಿಗಳ ಸಂಘ ( ರಿ ) ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ನಾಟಕ ಬರಹಗಾರರು ಕವಿಗಳ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಾಂಭದಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಹಾಳದಲ್ಲಿ ದಿನಾಂಕ 7.12.2025 ರಂದು ಅಂಧ ಅನಾಥ…

ಮಸ್ಕಿ : ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳ ನೇಮಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಬಲವರ್ಧನೆಗಾಗಿ ಶ್ರಮಿಸಿ- ಶಾಸಕ ಆರ್ ಬಸನಗೌಡ ತುರ್ವಿಹಾಳ

ಮಸ್ಕಿ: ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಮೂಲಕ ಸಮತೋಲಿತ ಕಾಪಾಡಿದ್ದು, ಪಕ್ಷದ ಕಾರ್ಯಕರ್ತರು ಹುಮ್ಮಸ್ಸಿನಿಂದ ಮುಂದಿನ ಗ್ರಾ.ಪಂ, ತಾ.ಪಂ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಎದುರಿಸಬೇಕೆಂದು ಶಾಸಕ ಆರ್.ಬಸನಗೌಡ ತುರವಿಹಾಳ ಹೇಳಿದರು. ಮಸ್ಕಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್‌ವತಿಯಿಂದ…

ಕಲ್ಮಲ ಗ್ರಾಮದಲ್ಲಿ ಏಡ್ಸ್ ಸೋಂಕು ತಡೆಗೆ ಸಮುದಾಯದ ಸಹಕಾರಕ್ಕಾಗಿ ಕಲಾ ತಂಡದ ಮೂಲಕ ಜಾಗೃತಿ

ರಾಯಚೂರು: ಆಕಸ್ಮಿಕವಾಗಿಯಾಗಲಿ ಅಥವಾ ಜೀವನದ ತಪ್ಪು ಹೆಜ್ಜೆಗಳಿಂದಾಗಲಿ ವ್ಯಕ್ತಿಯು ಹೆಚ್‌ಐವಿ ಸೋಂಕಿಗೆ ಒಳಗಾಗಿ ಜೀವನದ ಸುಂದರ ಕ್ಷಣಗಳನ್ನು ದೂರ ಮಾಡಿಕೊಳ್ಳಬಾರದು, ಅದರಲ್ಲೂ ಅಪರಿಚಿತರೊಂದಿಗೆ ಅಸುರಕ್ಷಿತ ಲೈಂಗಿಕ ಸಂಪರ್ಕವು ಸೋಂಕು ಹರಡಲು ಪ್ರಮುಖ ಪಾತ್ರ ವಹಿಸುತ್ತದೆ ಈ ದಿಶೆಯಲ್ಲಿ ನಾವೇಲ್ಲರೂ ಜಾಗೃತರಾಗೋಣ ವೆಂದು…

ಪಲ್ಸ್ ಪೋಲಿಯೊ ಗುರಿ ಸಾಧಿಸಿ ಪೋಲಿಯದಿಂದ ಮಕ್ಕಳು ವಂಚಿತರಾಗಬಾರದು ತಹಸೀಲ್ದಾರ ಅರುಣು

ಸಿಂಧನೂರು. ಡಿ. 6. ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಯಿಂದ ಕೆಲಸ ಮಾಡುವ ಮೂಲಕ ಪಲ್ಸ್ ಪೋಲಿಯೊ ಮುಕ್ತ ತಾಲುಕನ್ನಾಗಿ ಮಾಡಬೇಕು ಎಂದು ತಹಸೀಲ್ದಾರ ಅರುಣ ಹೆಚ್ ದೇಸಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ತಹಸೀಲ್ದಾರ…

ಲಿಂಗಸುಗೂರು, ಮಸ್ಕಿ ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 06 (ಕರ್ನಾಟಕ ವಾರ್ತೆ): ಜಿಲ್ಲೆಯ ಲಿಂಗಸುಗೂರು ಹಾಗೂ ಮಸ್ಕಿ ತಾಲೂಕಿನ ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮಾರ್ಗಸೂಚಿಯನ್ವಯ ಮಹತ್ವಕಾಂಕ್ಷಿ ಯೋಜನೆಯಾದ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಆಭಿಯಾನ ಯೋಜನೆಯಡಿ ತಾಜಾ…

ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ

ರಾಯಚೂರು ಡಿಸೆಂಬರ್ 06 (ಕರ್ನಾಟಕ ವಾರ್ತೆ): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಡಿಸೆಂಬರ್ 6ರಂದು ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ…