ಹಟ್ಟಿ ಚಿನ್ನದ ಗಣಿಯಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ – 4000 ಕಾರ್ಮಿಕರಿಗೆ ಒಬ್ಬನೇ ಎಂ.ಡಿ ವೈದ್ಯರು ಜ್ಯೋತಿ ಮಹಿಳಾ ಒಕ್ಕೂಟದಿಂದ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ
ಹಟ್ಟಿ ಚಿನ್ನದ ಗಣಿ, ರಾಯಚೂರು ಜಿಲ್ಲೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಗೌರವಾನ್ವಿತ ಡಾ. ನಾಗಲಕ್ಷ್ಮಿ ಚೌಧರಿ ರವರು ಹಟ್ಟಿ ಚಿನ್ನದ ಗಣಿಯ ಮಹಿಳಾ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಗಣಿಯ ಅಧಿಕಾರಿಗಳ ಕ್ಲಬ್‌ನಲ್ಲಿ ಸಂವಾದ ಕಾರ್ಯಕ್ರಮವನ್ನು ನಡೆಸಿದರು. ಕಾರ್ಯಕ್ರಮದ ಸಂದರ್ಭದಲ್ಲಿ…
