Category: ಜಿಲ್ಲಾ

ರಾಯಚೂರು ತಾಪಂ ಕಚೇರಿಗೆ ಜಿಪಂ ಸಿಇಓ ದಿಢೀರ್ ಭೇಟಿ; ಪರಿಶೀಲನೆ

ರಾಯಚೂರು ಡಿಸೆಂಬರ್ 03 (ಕ.ವಾ.): ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕಾಂದೂ ಅವರು ರಾಯಚೂರು ತಾಲೂಕ ಪಂಚಾಯತಿ ಕಚೇರಿಗೆ ಡಿಸೆಂಬರ್ 3ರಂದು ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ಆಡಳಿತ ಶಾಖೆ, ನರೇಗಾ ಶಾಖೆಗೆ ತೆರಳಿ ವೀಕ್ಷಣೆ…

ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ

ಮಾನ್ವಿ: ಪಟ್ಟಣದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರವರ ಕಾರ್ಯಲಯ ನಂ.3 ಕಾಲುವೆ ಉಪವಿಭಾಗ ಕಚೇರಿ ಆವರಣದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸಹಾಯಕ ಅಭಿಯಂತರರಾದ ಬಸವರಾಜ ರವರ ಮೂಲಕ ಮನವಿ ಸಲ್ಲಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಕೆ.ನಾಗಲಿಂಗಸ್ವಾಮಿ ಮಾತನಾಡಿ ತುಂಗಭದ್ರಾ ನೀರಾವರಿ…

ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ಉದ್ಯೋಗದ ಭದ್ರತೆ ನೀಡಿ: ವೆಂಕಟೇಶ್ ಕೋರಿ

ಮಾನ್ವಿ: ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನಂ.4 ಕಾಲುವೆ ಉಪವಿಭಾಗ ಹಿರೇಕೊಟ್ನೆಕಲ್ ಕಚೇರಿ ಆವರಣದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸಹಾಯಕ ಅಭಿಯಂತರರಾದ ಲಕ್ಷಿö್ಮÃರವರ ಮೂಲಕ ಮನವಿ ಸಲ್ಲಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ ಎ.ಐ.ಸಿ.ಸಿ.ಟಿ.ಯು ಉಪ ವಿಭಾಗದ ಸಮಿತಿಯಿಂದ…

ಹತ್ತಿ ಖರೀದಿ ಪ್ರಕ್ರಿಯೆ ಆರಂಭ; ಸದುಪಯೋಗಕ್ಕೆ ಮನವಿ

ರಾಯಚೂರು ಡಿಸೆಂಬರ್ 03 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಹತ್ತಿ ಬೆಳೆಗಾರರಿಂದ ಭಾರತೀಯ ಹತ್ತಿ ನಿಗಮ ನಿಯಮಿತ (ಸಿಸಿಐ) ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹತ್ತಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು…

ವಿವಿಧ ತರಬೇತಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 03 (ಕರ್ನಾಟಕ ವಾರ್ತೆ): ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ವಿವಿಧ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಮನೆಯಲ್ಲಿ ಅಗರಬತ್ತಿ…

*ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಭಾಗಿಯಾಗಲು ಮನವಿ*

ರಾಯಚೂರು ಡಿಸೆಂಬರ್ 03 (ಕರ್ನಾಟಕ ವಾರ್ತೆ): ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಡಿಸೆಂಬರ್ 06ರ ಬೆಳಿಗ್ಗೆ 9 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು…

ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆಯಡಿ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 03 (ಕರ್ನಾಟಕ ವಾರ್ತೆ): ಇಲ್ಲಿನ ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ರಾಯಚೂರು, ದೇವದುರ್ಗ, ಮಾನವಿ, ಸಿರವಾರ ಹಾಗೂ ಅರಕೇರಾ ತಾಲ್ಲೂಕಿನಲ್ಲಿ 2025-26ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ…

ರಾಯಚೂರ ಸಿಟಿಗೆ ಕ್ವಾಲಿಟಿ ನೀರು ಪೂರೈಕೆಯಾಗಲಿ: ಸಚಿವರಾದ ಬೈರತಿ ಸುರೇಶ ಕಟ್ಟುನಿಟ್ಟಿನ ಸೂಚನೆ

ರಾಯಚೂರು ಡಿಸೆಂಬರ್ 03 ( ಕ.ವಾ.): ರಾಯಚೂರು ಸಿಟಿಗೆ ಕ್ವಾಲಿಟಿ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ ಅವರು ರಾಯಚೂರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ನೂತನ…

ಕಲಾ ಪ್ರತಿಭೋತ್ಸವ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಸೂಚನೆ

ರಾಯಚೂರು ಡಿಸೆಂಬರ್ 03 (ಕರ್ನಾಟಕ ವಾರ್ತೆ): ಇಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಮಕ್ಕಳ ಮತ್ತು ಯುವಜನರ ಕಲಾಪ್ರತಿಭೆಯ ಕಲಾ ನೈಪುಣ್ಯತೆಯನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕನ್ನಡ…

*ರಾಯಚೂರು ಜಿಲ್ಲೆಯ ನ್ಯಾಯಾಲಯಗಳಲ್ಲಿ ಶುಚಿಗೊಳಿಸುವ ವ್ಯಕ್ತಿಗಳ ನೇಮಕಕ್ಕೆ ಅಧಿಸೂಚನೆ*

ರಾಯಚೂರು ಡಿಸೆಂಬರ್ 03 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವಾ ಏಜೆನ್ಸಿಗಳ ಮೂಲಕ, ಶುಚಿಗೊಳಿಸುವ ವ್ಯಕ್ತಿಗಳನ್ನು ನೇಮಿಸಿಕೊಳ್ಳಲು ಇ-ಟೆಂಡರ್ ಅಧಿಸೂಚನೆ ಹೊರಡಿಸಲಾಗಿದೆ. ಇ-ಟೆಂಡರ್ ಅಧಿಸೂಚನೆಯ ಸಂಖ್ಯೆಯು ಎಚ್‌ಸಿಕೆ/2025-26/ಎಸ್‌ಇಒ115 ದಿ.02.12.2025 ಇದ್ದು, ಅರ್ಜಿಗಳನ್ನು 2025ರ ಡಿಸೆಂಬರ್…