*ಶಾಸಕರ ನಡೆ ಗ್ರಾಮ ಪಂಚಾಯತ್ ಕಡೆ ಕಾರ್ಯಕ್ರಮ, ಅಮೀನಗಡ, ವಟಗಲ್, ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ಸಾರ್ವಜನಿಕರಿಂದ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳರಿಂದ ಕುಂದುಕೊರತೆ ಪರಿಶೀಲನೆ.
ಗ್ರಾಪಂ ಅಧಿಕಾರಿಗಳು ಜನರಿಗೆ ಸ್ಪಂದನೆ ಮಾಡಿ – ಶಾಸಕ ಆರ್. ಬಸನಗೌಡ ತುರ್ವಿಹಾಳ ಮಸ್ಕಿ : ಮಸ್ಕಿ ವಿಧಾನಸಭಾ ಕ್ಷೇತ್ರದ ಅಮೀನಗಡ, ವಟಗಲ್, ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್. ಬಸನಗೌಡ ತುರ್ವಿಹಾಳ ನೇತೃತ್ವದಲ್ಲಿ…
