ವಿಪಿಎಂ ಶಾಲೆಯಲ್ಲಿ ವನಮಹೋತ್ಸವ
ತಾಳಿಕೋಟೆ:ಪಟ್ಟಣದ ವಿ.ಪಿ.ಎಂ ಮತ್ತು ಸೆಕ್ರೇಡ್ ಹಾರ್ಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಸಿಗಳನ್ನು ನೆಟ್ಟು ನೀರುಣಿಸುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟರ್ ಮಹಾಂತೇಶ ಹಾದಿಮನಿ ಮಾತನಾಡಿ, ಪರಿಸರದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಡಬೇಕು. ಮರಗಳ…
