ಮಗನ ಮದುವೆ ಸಂಭ್ರಮದ ದಿನವೆ ತಂದೆಯ ಸಾವು! ಮದುವೆ ಮನೆಯಲ್ಲೀಗ ಸೂತಕದ ಛಾಯೆ.
ಸಿಂಧನೂರು ನಗರದ ವಾರ್ಡ್ ನಂಬರ್ 14ರ ನಿವಾಸಿ, ವೀರಶೈವ ಸಮಾಜದ ಮುಖಂಡ ಶರಣಯ್ಯಸ್ವಾಮಿ ಶಾಸ್ತ್ರಿಮಠ ಕಂದಗಲ್ (48) ಮಗನ ಮದುವೆಯ ಸಂಭ್ರಮದ ದಿನದಂದೇ ಹೃದಯಘಾತದಿಂದ ನ.30 ರಂದು ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಶರಣಯ್ಯ ಸ್ವಾಮಿ ಕಳೆದ ತಿಂಗಳಿನಿಂದ ಮಗನ ಮದುವೆ…
