ಅಜೀಂ ಪ್ರೇಮ ಜೀ ಫೌಂಡೇಷನ್ ವತಿಯಿಂದ ಸನ್ ರೈಸ್ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ
ಸಿಂಧನೂರಿನ ಸನ್ ರೈಸ್ ಡಿ ಫಾರ್ಮಸಿ , ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜಿನ ನರ್ಸಿಂಗ್ ವಿಭಾಗದಲ್ಲಿ ಸಂವಿಧಾನ ದಿನಾಚರಣೆಯನ್ನು ಶ್ರಮದಾಯಕ ಹಾಗೂ ಜಾಗೃತಿ ಮೂಡಿಸುವ ಚಟುವಟಿಕೆಗಳೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಭಾಗ್ಯ ಹಾಗೂ…
