ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ
ಜಿಲ್ಲಾ ಮಟ್ಟದ ಸಾಂಸ್ಕೃತಿಕ ವಿವಿಧ ಸ್ಪರ್ಧೆಗಳಲ್ಲಿ ಎಕ್ಸಲೆಂಟ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಐದು ಸ್ಪರ್ಧೆಗಳಲ್ಲಿ ದ್ವಿತೀಯ ಮತ್ತು ಎರಡು ಸ್ಪರ್ಧೆಗಳಲ್ಲಿ ತೃತೀಯ ಸ್ಥಾನವನ್ನು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಜನಪದ ಗೀತೆ ಸ್ಪರ್ಧೆಯಲ್ಲಿ ಫಕೀರಮ್ಮ ದ್ವಿತೀಯ ಸ್ಥಾನ, ಚಿತ್ರಕಲಾ ಸ್ಪರ್ಧೆಯಲ್ಲಿ ಅನಿಲ್ ಕುಮಾರ್ ದ್ವಿತೀಯ…
