Category: ಜಿಲ್ಲಾ

ಸೈಬರ್‌ ಅಪರಾಧಗಳ ಜಾಗೃತಿಗೆ ರಾಯಚೂರು ಜಿಲ್ಲೆಯಲ್ಲಿ ಹೊಸ ವಿಧಾನ

ರಾಯಚೂರು: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಿರುವ ಸೈಬರ್‌ ಅಪರಾಧ ಠಾಣೆಯ ಪೊಲೀಸರು ಜನ ಜಾಗೃತಿಗೆ ಹೊಸ ಹೊಸ ವಿಧಾನಗಳನ್ನು ಅನುಸರಿಸಲು ಶುರು ಮಾಡಿದ್ದಾರೆ. ಗೌತಮ ಬುದ್ಧನ ಸಂದೇಶಗಳನ್ನೂ ಬಳಸಿಕೊಳ್ಳಲು ಆರಂಭಿಸಿದ್ದಾರೆ. ಸೈಬರ್‌ ಠಾಣೆಗೆ ಹೊಸ ರೂಪ ನೀಡಿ, ಠಾಣೆಯ…

ಮನುವಾದಿಗಳನ್ನು ಸೋಲಿಸೋಣ: ಎಂ.ಗಂಗಾಧರ

ಸಿಂಧನೂರು : ‘ಭೀಮಾ ಕೊರೆಗಾಂವ್ ವಿಜಯೋತ್ಸವ ಆಚರಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ವಿಜಯೋತ್ಸವದೊಂದಿಗೆ ಅಂಬೇಡ್ಕರ್, ಮಾಕ್ರ್ಸ್ ಚಿಂತನೆಗಳನ್ನು ಕಟ್ಟುತ್ತ ಮನುವಾದಿಗಳನ್ನು ಸೋಲಿಸೋಣ’ ಎಂದು ಆಚರಣೆ ಸಮಿತಿ ಸಂಚಾಲಕ ಎಂ.ಗಂಗಾಧರ ಹೇಳಿದರು. ಗುರುವಾರ ನಗರದ ಪಿಡಬ್ಯ್ಲೂಡಿ ಕ್ಯಾಂಪ್‌ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ…

ಆರೋಗ್ಯ ಸೇವೆ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

ದೇವದುರ್ಗ: ತಾಲೂಕಿನ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒಗಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಎರಡು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು. ತಾಲೂಕಿನ ಗಬ್ಬೂರಿನಲ್ಲಿ ಕೆಕೆಆರ್‌ಡಿಬಿಯಡಿ 10 ಕೋಟಿ ರೂ.ವೆಚ್ಚದ…

ರಾಯಚೂರು ಜಿಲ್ಲೆಗೆ ಅರುಣಾಂಶು ಗಿರಿ ಹೊಸ ಎಸ್‌ಪಿ

ರಾಯಚೂರು : ಸಿಐಡಿ ಎಸ್‌ಪಿ ಅರುಣಾಂಶು ಗಿರಿ ಅವರು ರಾಯಚೂರಿನ ನೂತನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಸಿಐಡಿ ಎಸ್‌ಪಿ ಹುದ್ದೆಯಿಂದ ಅವರಿಗೆ ರಾಯಚೂರಿಗೆ ವರ್ಗವಾಗಿದೆ. 2015ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಇವರು ಹಿಂದೆ ಮಂಗಳೂರು ನಗರದ ಡಿಸಿಪಿ (ಕಾನೂನು ಮತ್ತು…

ಕಾರುಣ್ಯ ಆಶ್ರಮದಲ್ಲಿ ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಶಾಸಕರಾದ ಹಂಪನಗೌಡ ಬಾದರ್ಲಿ ಅವರ 75ನೇ ವರ್ಷದ ಜನ್ಮದಿನ ಆಚರಣೆ* 

ಸಿಂಧನೂರು : 02 ಜ ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಶಾಸಕರಾದ ಹಂಪನಗೌಡ ಬಾದರ್ಲಿ ಅವರ 75ನೇ ವರ್ಷದ ಜನ್ಮದಿನ ಸಮಾರಂಭ ಕಾರ್ಯಕ್ರಮವನ್ನು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು…

ಕಸಾಪದಿಂದ ಜ.4ರಂದು ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ : ಹೆಚ್.ಎಫ್. ಮಸ್ಕಿ

ಸಿಂಧನೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಜನವರಿ 4ರಂದು ನಗರದ ಎವಿಎಸ್ ಬ್ರಿಲಿಯಂಟ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲ್ಲೂಕಾಧ್ಯಕ್ಷ ಹೆಚ್.ಎಫ್. ಮಸ್ಕಿ ತಿಳಿಸಿದ್ದಾರೆ. ಶುಕ್ರವಾರ ನೀಡಿದ…

*ಜನವರಿ 5 ರಂದು ಶ್ರೀ ರಾಮಲಿಂಗ ಚೌಡೇಶ್ವರಿ ಜಾತ್ರಾ ಮಹೋತ್ಸವ*

ಮಾನ್ವಿ- ಇದೇ ತಿಂಗಳ 5 ರಂದು ಪಟ್ಟಣದ ಶ್ರೀ ರಾಮಲಿಂಗ ಚೌಡೇಶ್ವರಿ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ದೇವಸ್ಥಾನದ ಅನುವಂಶಿಕ ಧರ್ಮದರ್ಶಿ ಜಿ. ಶಿವಶಂಕರ ಸಾಹುಕಾರ ಮತ್ತು ಸಹೋದರರು ತಿಳಿಸಿದ್ದಾರೆ. 3 ರಂದು ಶನಿವಾರ ಬನದ ಹುಣ್ಣಿಮೆಯ ಪ್ರಯುಕ್ತ ಅಂದು ಬೆಳಿಗ್ಗೆ…

ಸಿಂಧನೂರು ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ , ಕಲ್ಪತರು ದಿವಸ್ ಭಕ್ತಿ – ಸಾನಿಧ್ಯದಲ್ಲಿ ವೈಭವಯುತ ಆಚರಣೆ

ಸಿಂಧನೂರು ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ , ಕಲ್ಪತರು ದಿವಸ್ ಭಕ್ತಿ – ಸಾನಿಧ್ಯದಲ್ಲಿ ವೈಭವಯುತ ಆಚರಣೆ ಸಿಂಧನೂರು : ಸಿಂಧನೂರಿನ ಬಪ್ಪುರು ರಸ್ತೆಯಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಜ 01 ಕಲ್ಪತರು ದಿವಸವನ್ನು ಅತ್ಯಂತ ಶ್ರದ್ಧೆ ಮತ್ತು ಭಕ್ತಿಭಾವದಿಂದ ಆಚರಿಸಲಾಯಿತು. ನೂತನ…

ಭೀಮಾ ಕೊರೆಗಾಂವ್ 208ನೇ ವಿಜಯೋತ್ಸವ — ನಗರದಾದ್ಯಂತ ಜೈಭೀಮ್ ಘೋಷಣೆಗಳ ನಡುವೆ ಭವ್ಯ ಪಥಸಂಚಲನ

ಭೀಮಾ ಕೊರೆಗಾಂವ್ 208ನೇ ವಿಜಯೋತ್ಸವ — ನಗರದಾದ್ಯಂತ ಜೈಭೀಮ್ ಘೋಷಣೆಗಳ ನಡುವೆ ಭವ್ಯ ಪಥಸಂಚಲನ ಸಿಂಧನೂರು : ಜನವರಿ 01: ಭೀಮಾ ಕೊರೆಗಾಂವ್ 208ನೇ ವಿಜಯೋತ್ಸವದ ಅಂಗವಾಗಿ, ಭೀಮಾ ಕೊರೆಗಾಂವ್ ಯುದ್ಧ ವಿಜಯೋತ್ಸವ ಆಚರಣಾ ಸಮಿತಿ ವತಿಯಿಂದ ಗುರುವಾರ ನಗರದ ಹೃದಯಭಾಗದಲ್ಲಿ…

ಶಾಸಕ ಹಂಪನಗೌಡ ಬಾದರ್ಲಿ 75ನೇ ಜನ್ಮದಿನ ಕಾರ್ಯಕ್ರಮಕ್ಕೆ ಗಣ್ಯರ ಸಮಾಗಮ

ಶಾಸಕ ಹಂಪನಗೌಡ ಬಾದರ್ಲಿ 75ನೇ ಜನ್ಮದಿನ ಕಾರ್ಯಕ್ರಮಕ್ಕೆ ಗಣ್ಯರ ಸಮಾಗಮ ಸಿಂಧನೂರು: ನಗರದ ಟೌನ್‌ಹಾಲ್‌ನಲ್ಲಿ ಜ 1 ರಂದು ಭಾವಪೂರ್ಣವಾಗಿ ನಡೆದ ಶಾಸಕ ಹಂಪನಗೌಡ ಬಾದರ್ಲಿ ಅವರ 75ನೇ ಜನ್ಮದಿನೋತ್ಸವಕ್ಕೆ ಅಭಿಮಾನಿಗಳು, ನಾಯಕರು, ಹಿತೈಷಿಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರಿಂದ ಭಾರೀ…