ಸಚಿವ NS ಭೋಸರಾಜು ನೇತೃತ್ವದಲ್ಲಿ ತ್ರೈಮಾಸಿಕ ಸಭೆ
ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ 2025-26ನೇ ಸಾಲಿನ ಕೊಡಗು…
