ಬೀದಿನಾಯಿಗಳು ವಾಸವಿದ್ದಲ್ಲಿ ಪರಿಶೀಲಿಸಿ ಲೆಕ್ಕ ನೀಡಲು ಪಾಲಿಕೆಯ ಆಯುಕ್ತರ ಸೂಚನೆ
ರಾಯಚೂರು ನವೆಂಬರ್ 20 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ಧಾಣಗಳ ಆವರಣದಲ್ಲಿ ಯಾವುದೇ ಬೀದಿನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ…
