Category: ಜಿಲ್ಲಾ

RH No 3 ಗ್ರಾಮದ ಐಕಾನ್ ಫ್ಯೂಚರ್ ಸ್ಕೂಲ್ ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

RH No:3 ಗ್ರಾಮದ ಐಕಾನ್ ಫ್ಯೂಚರ್ ಸ್ಕೂಲ್ ನಲ್ಲಿ ನಡೆದ ಆರ್.ಎಚ್. ನಂ–1 ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಯಶಸ್ವಿಯಾಗಿ ನೆರವೇರಿವೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್.ಎಚ್. ನಂ 1 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ತೋರಿಸಿ…

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್.ಎಚ್. ನಂ: 1 ರಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಮಹಾಸಭೆ ಯಶಸ್ವಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್.ಎಚ್. ನಂ: 1 ರಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ–ಶಿಕ್ಷಕರ ಮಹಾಸಭೆಯನ್ನು ಅತ್ಯಂತ ವಿನೂತನವಾಗಿ, ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೆಳೆಯುವಂತಿದ್ದವು. ಮಕ್ಕಳಿಗೆ ಹರ್ಷ–ಉತ್ಸಾಹ ತುಂಬುವ ಚಟುವಟಿಕೆಗಳು ಮತ್ತು…

ಪ್ರವಾಸೋದ್ಯಮ ಮಾರ್ಗದರ್ಶಿ ತರಬೇತಿ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ರಾಯಚೂರು ನವೆಂಬರ್ 19 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟದ ಭಾಗದ 08 ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ…

*ನವೆಂಬರ್ 22 ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ* 

*ರಾಯಚೂರು ನವೆಂಬರ್ 19 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 17ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯz ಶ್ರೀ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ನವೆಂಬರ್ 22 ರಂದು ಶನಿವಾರ ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ. ಜೀವಿಪರಿಸ್ಥಿತಿ ಮತ್ತು…

ಫೆಡರಲ್ ಶಿಕ್ಷಣ ಸಂಸ್ಥೆವತಿಯಿಂದ ಅಂಧತ್ವವುಳ್ಳ ಮಕ್ಕಳಿಗೆ ದಿನನಿತ್ಯ ಉಪಯೋಗಿಸುವ ವಸ್ತುಗಳ ವಿತರಣೆ

ಯರಮರಸನಲ್ಲಿರುವ ಫೆಡರಲ್ ಶಿಕ್ಷಣ ಸಮೂಹಗಳ ವತಿಯಿಂದ ದಿನಾಂಕ: 19/11/2025 ರಂದು ಮಾಣಿಕ್ ಪ್ರಭು ದೇವಸ್ಥಾನದ ಅಂಧತ್ವವುಳ್ಳ ಶಾಲಾ ಮಕ್ಕಳಿಗೆ ದಿನನಿತ್ಯ ಉಪಯೋಗಿಸುವ ವಸ್ತುಗಳ ಕಿಟ್‌ನ್ನು ವಿತರಿಸಲಾಯಿತು. ಶಾಲೆಯ ಈ ಸಂಧರ್ಭದಲ್ಲಿ ಅಂಧತ್ವವುಳ್ಳ ಶಾಲಾ ಮಕ್ಕಳಿಗೆ ಮುಖ್ಯಗುರುಗಳಾದ ಶ್ರೀಮತಿ.ರೇಖಾ ರವರು ಅಂಧತ್ವ ಮಕ್ಕಳ್ಳಲ್ಲಿ…

*ಹೊಲಿಗೆಯಂತ್ರ ವಿತರಣಾ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 06 ಕೊನೆಯ ದಿನ*

ರಾಯಚೂರು ನವೆಂಬರ್ 19 (ಕರ್ನಾಟಕ ವಾರ್ತೆ): ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದಾಖಲಾತಿಗಳು: ಕರ್ನಾಟಕ…

*ಕೃಷ್ಣಾ ಮೇಲ್ದಂಡೆ ಜಲಾಶಯದ ನಾರಾಯಣಪುರದ ವಿವಿಧ ಕಾಲುವೆಗಳಿಗೆ ನೀರು ಒದಗಿಸುವ ಕಾಲಾವಧಿ ನಿಗದಿ*

ರಾಯಚೂರು ನವೆಂಬರ್ 19 (ಕರ್ನಾಟಕ ವಾರ್ತೆ): ನವೆಂಬರ್ 16 ರಿಂದ ನವೆಂಬರ್ 21ರವರೆಗೆ ನಾರಾಯಣಪುರ ಬಲದಂಡೆ ಕಾಲುವೆಯ ವಿತರಣಾ ಕಾಲುವೆ ಸಂ:9 (ಎ), 15, 16, 17 ಮತ್ತು 18ರ ಅಡಿಯಲ್ಲಿನ ಕಾಲುವೆ ಜಾಲಗಳಿಗೆ 6 ದಿನಗಳ ಕಾಲ ಕಾಲುವೆ ಜಾಲಕ್ಕೆ…

*ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ ಸಂದೇಶ ಮಿದುಳು ತಿನ್ನುವ ಅಮೀಬಾಗೆ ಸುರಕ್ಷತಾ ಸಲಹಾ ಮಾರ್ಗಸೂಚಿ*

ರಾಯಚೂರು ನವೆಂಬರ್ 19, (ಕರ್ನಾಟಕ ವಾರ್ತೆ): ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು…

ಮಸ್ಕಿ : ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಅಧ್ಯಕ್ಷತೆಯಲ್ಲಿ ಸಭೆ

ಕುಡಿಯುವ ನೀರು, ಬೀದಿ ದೀಪಗಳ ಅಳವಡಿಕೆ, ಚರಂಡಿ ಸ್ವಚ್ಚತೆಗೆ ಆದ್ಯತೆ ನೀಡಿ- ಮಲ್ಲಯ್ಯ ಅಂಬಾಡಿ ಮಸ್ಕಿ: ಪುರಸಭೆ ವ್ಯಾಪ್ತಿಯ 23 ವಾರ್ಡುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ತಪ್ಪಿಸಲು ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನೀರು ಪೂರೈಕೆ ಸ್ಥಗಿತಗೊಂಡ ನಂತರ ಐದು ದಿನಕ್ಕೊಮ್ಮೆ…

ಮೊಬೈಲ್’ ಬಿಡಿ, ಪುಸ್ತಕ ಹಿಡಿ : ಡಾ. ತಿಮ್ಮಯ್ಯ ಶೆಟ್ಟಿ ಇಲ್ಲೂರು”

ದೇವದುರ್ಗ : ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಇಂದಿನ ಮಕ್ಕಳ ಪಾತ್ರವು ಬಹಳ ಮಹತ್ತರವಾದದ್ದು, ಆದ್ದರಿಂದ ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣದ ಮಹತ್ವವನ್ನು ಸಾರುವ ಸಲುವಾಗಿ ನವೆಂಬರ್‌ 14 ರಂದು ದೇಶಾದ್ಯಂತ…