ಬಳಗಾನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಸ್ಥಾನ
ಇಂದು ಬಳಗಾನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಶಾಲೆಯ ಕೀರ್ತಿಯನ್ನು ಬೆಳಗಿಸಿದರು. ಭರತನಾಟ್ಯ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಸಹನಾ ವೆಂಕಟೇಶ್…
