Category: ಜಿಲ್ಲಾ

ಬಡ ಮಕ್ಕಳಿಗೆ ಹೊಸ ಬಟ್ಟೆ ನೀಡಿ ಹೊಸ ವರ್ಷ ಆಚರಿಸಿದ ಡಾ. ಶಿವರಾಜ ಪಾಟೀಲ್ –ಕರುಣೆಯ ಅರ್ಥ ಮರುಪರಿಭಾಷಿಸಿದ ವೈದ್ಯರ ಹೆಜ್ಜೆ

ಬಡ ಮಕ್ಕಳಿಗೆ ಹೊಸ ಬಟ್ಟೆ ನೀಡಿ ಹೊಸ ವರ್ಷ ಆಚರಿಸಿದ ಡಾ. ಶಿವರಾಜ ಪಾಟೀಲ್ –ಕರುಣೆಯ ಅರ್ಥ ಮರುಪರಿಭಾಷಿಸಿದ ವೈದ್ಯರ ಹೆಜ್ಜೆ ಸಿಂಧನೂರು : ಜನವರಿ 01 —ಹೊಸ ವರ್ಷದ ಸಂಭ್ರಮವನ್ನು ಸಾಮಾನ್ಯವಾಗಿ ಕುಟುಂಬ, ಸ್ನೇಹಿತರು,ಪ್ರೀತಿ–ಪ್ರೀತಿಯವರೊಂದಿಗೆ ಆಚರಿಸುವುದು ನಮ್ಮಲ್ಲಿ ರೂಢಿ. ಆದರೆ…

NSB ಅಧ್ಯಕ್ಷತೆಯಲ್ಲಿ, ಎಸ್‌ಸಿಪಿ, ಟಿಎಸ್‌ಪಿ ಅನುದಾನದ ಅಡಿ ಕೈಗೊಳ್ಳಲಾಗಿರುವ ಯೋಜನೆಗಳ ಜಾರಿ ಹಾಗೂ ಕಾಮಾಗಾರಿಗಳ ಪ್ರಗತಿ ಪರಿಶೀಲನೆ ಸಭೆ.

ವಿಕಾಸಸೌಧದ ನನ್ನ ಕಚೇರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಅನುದಾನದ ಅಡಿ ಕೈಗೊಳ್ಳಲಾಗಿರುವ ಯೋಜನೆಗಳ ಜಾರಿ ಹಾಗೂ ಕಾಮಾಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು. ಸಭೆಯ ಮುಖ್ಯಾಂಶಗಳು ✅2024–25ನೇ ಆರ್ಥಿಕ ವರ್ಷದಲ್ಲಿ,…

ರಾಯಚೂರಲ್ಲಿ ಲೋಕಾಯುಕ್ತರ ಪ್ರವಾಸ; ಪೂರ್ವಭಾವಿ ಸಭೆ

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯದ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಬಿ.ಎಸ್. ಪಾಟೀಲ್ ಅವರು ಜನವರಿ 07ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡ ನಿಮಿತ್ತ ಪೂರ್ವಬಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.…

ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ

ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮುದಾಯದ ವತಿಯಿಂದ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯ ಅಂಗವಾಗಿ ಅಮರ ಶಿಲ್ಪಿ ಜಕಣಾಚಾರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ತಹಸೀಲ್ದಾರ್ ಭೀಮರಾಯ ಬಿ.ರಾಮಸಮುದ್ರ ಮಾತನಾಡಿ ನಮ್ಮ ನಾಡಿನ ಹೆಸರಂತ ಶಿಲ್ಪ ಕಲೆಗಳ…

ಉದ್ಬಾಳ ಗ್ರಾಮದ VSSN ಸೊಸೈಟಿಯ ಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ 12 ಸದಸ್ಯರು ಆಯ್ಕೆ

ಬಳಗಾನೂರು : ಜ 01 ಬಳಗಾನೂರು ಪಟ್ಟಣದ ಸಮೀಪವಿರುವ ಉದ್ಬಾಳ ಗ್ರಾಮದ VSSN ಸೊಸೈಟಿಯ* ಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ 12 ಸದಸ್ಯರು ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದ *ಕೆ.ವಿ.ಶ್ರದ್ದಾ ನಗರ ದ ಕಾರ್ಯಲಯದಲ್ಲಿ ನಮ್ಮ ನಾಯಕರು ಮಾಜಿ ಸಂಸದರಾದ ಶ್ರೀ ಕೆ.ವಿರೂಪಾಕ್ಷಪ್ಪ…

ಶಾಸಕಾಂಗ ಕಾರ್ಯಾಂಗ ನ್ಯಾಯಾಂಗಕ್ಕಿಂತಲೂ ಶಕ್ತಿಯುತವಾದ್ದು ಪತ್ರಿಕಾರಂಗ: ಕೆ.ವಿರುಪಾಕ್ಷಪ್ಪ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ 4 ನೇ ಸ್ಥಾನ ಇದ್ದರು ಕೂಡ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಕ್ಕಿಂತಲೂ ಶಕ್ತಿಯುತವಾದದ್ದು ಈ ಪತ್ರಿಕಾರಂಗ, ನಮಗೆ ಸೀಮಿತ ಸ್ವಾತಂತ್ರ್ಯವಿದೆ, ನಿಮಗೆ ಅಸೀಮಿತ ಸ್ವಾತಂತ್ರ್ಯವಿದೆ. ಎಲ್ಲವೂ ದಾರಿ ತಪ್ಪಿದರೂ ಪತ್ರಿಕಾರಂಗ ಮಾತ್ರ ದಾರಿ ತಪ್ಪಬಾರದು ತಪ್ಪಿದರೆ ಪ್ರಜಾಪ್ರಭುತ್ವದ ವ್ಯವಸ್ಥೆ…

ಉತ್ತಮ ಆರೋಗ್ಯಕ್ಕಾಗಿ ವೈಯುಕ್ತಿಕವಾಗಿ ನದಿ ಪರಿಸರವನ್ನು ಮಾಲಿನ್ಯಗೊಳಿಸದಂತೆ ಜಾಗೃತರಾಗೋಣ: ಹಂಪಯ್ಯನಾಯಕ

ಮಾನ್ವಿ: ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್. ಬಯಲು ಜಾಗದಲ್ಲಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ ಶಿವಮೊಗ್ಗ,ನಿರ್ಮಲ ತುಂಗಭದ್ರಾ ಅಭಿಯಾನ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನ 3 ನೇ ಹಂತದ ಜಲಜಾಗೃತಿ-ಜನಜಾಗ್ರತಿ ಪಾದಯಾತ್ರೆ ಕಾರ್ಯಕ್ರಮವನ್ನು ಶಾಸಕ ಹಂಪಯ್ಯನಾಯಕ ಉದ್ಘಾಟಿಸಿ…

ವರ್ಷದ ಮೊದಲ ದಿನ ಮಂತ್ರಾಲಯಕ್ಕೆ ಭಕ್ತಸಾಗರ

ರಾಯಚೂರು: ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಪ್ರಯುಕ್ತ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮಠದ ಆವರಣ ಸಾವಿರಾರು ಸಂಖ್ಯೆಯ ಭಕ್ತರಿಂದ ತುಂಬಿಕೊಂಡಿದೆ. ಬೆಳಗಿನ ಜಾವ ಐದು ಗಂಟೆಯಿಂದಲೇ ರಾಯರ ವೃಂದಾವನ…

ರಾಯಚೂರು ಮಹಾನಗರ ಪಾಲಿಕೆ ಶೇಷ ಸಾಮರ್ಥ್ಯವೃದ್ಧಿ ತರಬೇತಿ

ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯ ಆಡಳಿತದ ಗುಣಮಟ್ಟ ಮತ್ತು ಸೇವಾ ವಿತರಣೆಯನ್ನು ಹೊಸ ಮಟ್ಟಕ್ಕೇರಿಸುವ ದಿಶೆಯಲ್ಲಿ ಪಾಲಿಕೆಯ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎರಡು ದಿನದ ವಿಶೇಷ ಸಾಮರ್ಥ್ಯವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್…

ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ರಾಯಚೂರು: ಜ.01: ಕೈಕಾಲು ತೊಳೆದುಕೊಳ್ಳಲು ಹೋಗಿ ಕಾಲುವೆಯಲ್ಲಿ (canal) ಬಿದ್ದು ಇಬ್ಬರು ಮಹಿಳೆಯರು (Accident) ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur news) ಲಿಂಗಸುಗೂರು ತಾಲೂಕಿನ ಆನೆ ಹೊಸೂರು ಬಳಿ ನಡೆದಿದೆ. ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು ದೇವಮ್ಮ…