ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇರಲಿ: ಜಿಲ್ಲಾಧಿಕಾರಿ ಪೂವಿತಾ ಎಸ್.
ರಾಯಚೂರು ಜೂನ್.01 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇದ್ದಾಗ ಮಾತ್ರ ತಾವು ಸಾಧನೆ ಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ…
