Category: ಜಿಲ್ಲಾ

ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಜನವರಿ 3ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ

ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 03 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿ, ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಏರಸ್ಟ್ರೀಪಗೆ…

ವಿಧಾನ ಪರಿಷತ್ ಶಾಸಕರಾದ ಎ ವಸಂತಕುಮಾರ ಅವರಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): ವಿಕಲಚೇತನರು ಸರ್ಕಾರದಿಂದ ಕೊಡುವ ತ್ರಿಚಕ್ರ ವಾಹನಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕರಾದ ಎ.ವಸಂತ ಕುಮಾರ್ ಅವರು ಹೇಳಿದರು. ಡಿಸೆಂಬರ್ 31ರ ಬುಧವಾರ ದಂದು ನಗರದ ಮಂತ್ರಾಲಯ ರಸ್ತೆಯ ಐ.ಬಿಯಲ್ಲಿ ವಿಧಾನ ಪರಿಷತ್ ಸದಸ್ಯರ…

ಶ್ರೀ ಅಂಬಾದೇವಿ ಜಾತ್ರೆ: ಜನವರಿ 2ರಿಂದ 08ರವರಿಗೆ ಪ್ರಾಣಿ ಬಲಿ ನಿಷೇಧ

ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): .ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪೂರು ಗ್ರಾಮದಲ್ಲಿ 2026ರ ಜನವರಿ 2ರಿಂದ ಜನವರಿ 08ರವರಿಗೆ ಜರುಗುವ ಶ್ರೀ ಅಂಬಾದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದೇವಸ್ಥಾನದ ಆವರಣದಲ್ಲಿ ಅಥವಾ…

ಜನವರಿ 06ರಂದು ಜಿಲ್ಲಾಡಳಿತದಿಂದ ವಿಶ್ವಮಾನವ ದಿನಾಚರಣೆ

ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): ಇಲ್ಲಿಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026ರ ಜನವರಿ 06ರ ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಿಂದ ವಿಶ್ವಮಾನವ…

ಅಮರೇಶ್ವ ದೇವಸ್ಥಾನದ ಕ್ರಾಸ್ ಬಳಿ ಬಸ್ ನಿಲುಗಡೆ ಮಾಡುವಂತೆ ಒತ್ತಾಯ

ಲಿಂಗಸಗೂರು : ಜ 1 ಜಿಲ್ಲೆಯ ಸುಪ್ರಸಿದ್ಧ ದೇವಸ್ಥಾನ ನಾಡಿನ ಆರಾಧ್ಯ ದೈವ ಶ್ರೀ ಅಮರೇಶ್ವರ ದೇವಸ್ಥಾನಕ್ಕೆ ನೂರಾರು ಭಕ್ತರು ವಿವಿಧ ಜಿಲ್ಲೆಗಳಿಂದ ಹಾಗೂ ಬೇರೆ ರಾಜ್ಯದ ಭಕ್ತರು ಸಹ ಶ್ರೀ ಅಮರೇಶ್ವರ ದರ್ಶನಕ್ಕಾಗಿ ಬರುತ್ತಾರೆ. ಆದರೆ ಸರಿಯಾದ ಬಸ್‌ಗಳ ವ್ಯವಸ್ಥೆ…

ಜಿಲ್ಲಾ ಆರೋಗ್ಯ ಸಂಘದ ಸಮಿತಿ ಸಭೆಯಲ್ಲಿ ಜಿ.ಪಂ ಸಿಇಒ ಸೂಚನೆ ಗರ್ಭಿಣಿ, ಬಾಣಂತಿಯರಿಗೆ ಸೇವೆಗಳನ್ನು ಒದಗಿಸಲು ಶ್ರಮಿಸಿ: ಈಶ್ವರ ಕುಮಾರ

ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಗರ್ಭಿಣಿ, ಬಾಣಂತಿಯರಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು. ಅಲ್ಲದೆ ಹೆರಿಗೆ ಸಮಯದಲ್ಲಿ ತಾಯಂದಿರಿಗೆ ರಕ್ತ ಒದಗಿಸಲು ದಾನಿಗಳ ಸಂಪರ್ಕ ಸಾಧಿಸಿ ತಾಯಿಯ ಮರಣವಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ…

ಉದ್ಯೋಗ ಮೇಳದ ಪೂರ್ವಭಾವಿ ಸಭೆ ಉದ್ಯೋಗ ಮೇಳ ಯಶಸ್ವಿಗೆ ಸಿದ್ಧತೆ ಮಾಡಿಕೊಳ್ಳಿ: ಶರಣಬಸವರಾಜ

ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಭಾಗಿಯಾಗಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್…

ವಿಶ್ವ ವಿಕಲಚೇತನರ ದಿನಾಚರಣೆ ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು:ಎಡಿಸಿ ಶಿವಾನಂದ

ರಾಯಚೂರು ಡಿಸೆಂಬರ್ 31 (ಕರ್ನಾಟಕ ವಾರ್ತೆ): ವಿಕಲಚೇತನರು ಕೀಳರಿಮೆ ಬಿಟ್ಟು ತಮ್ಮ ಸವಾಲುಗಳನ್ನು ಸ್ವೀಕರಿಸಿ ಸಾಮರ್ಥ್ಯವನ್ನು ಅರಿತು ಸಮಾಜದ ಮುಖ್ಯವಾಹಿನಿಗೆ ಬರಬೇಕು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಲಹೆ ನೀಡಿದರು. ಡಿಸೆಂಬರ್ 31ರ ಬುಧವಾರ ದಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ…

ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡದಿದ್ದರೆ ಉಗ್ರ ಹೋರಾಟ. ಬೀದಿ ಬದಿ ವ್ಯಾಪಾರಿಗಳಿಂದ ಜ.3ಕ್ಕೆ ಸಿಎಂ, ಡಿಸಿಎಂಗೆ ಘೆರಾವ್, ಕಪ್ಪು ಪಟ್ಟಿ ಪ್ರದರ್ಶನದ ಎಚ್ಚರಿಕೆ.

ಸಿಂಧನೂರು ಬೀದಿ ವ್ಯಾಪಾರಿಗಳ ಜೀವನವನ್ನು ಧ್ವಂಸಗೊಳಿಸಿ, ಒಂದು ವರ್ಷವೇ ಗತಿಸಿ ಹೋಯಿತು. ಕಳೆದ ವರ್ಷ 2024ರ ಡಿ.24 ರಂದು ನಗರದ ಸಾವಿರಾರು ವ್ಯಾಪಾರಿಗಳ ಬದುಕುವ ಹಕ್ಕುಗಳನ್ನು ಕಿತ್ತಿಕೊಳ್ಳಲಾಯಿತು. ಜಿಲ್ಲಾಧಿಕಾರಿ ನಿತೀಶ್, ತಾಲೂಕು ದಂಡಾಧಿಕಾರಿ ಅರುಣ್ ಕುಮಾರ್ ದೇಸಾಯಿ, ಹಾಗೂ ಪೌರಾಯುಕ್ತ ಮಂಜುನಾಥ…

21 ದಿನಗಳ ಕಾಲ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಮಾನ್ವಿ : ಪಟ್ಟಣದ ಸರಕಾರಿ ಹಣ್ಣಿನ ತೋಟದಲ್ಲಿ 21 ದಿನಗಳ ಕಾಲ ಉಚಿತ ಯೋಗ ಶಿಬಿರದ ಮುಕ್ತಾಯ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದಂತಹ ಮಾನ್ವಿಯ ಖ್ಯಾತ ವೈದ್ಯರಾದ ಡಾ!! ರಾಘವೇಂದ್ರ ಅವರು ಮಾತನಾಡಿ” ಕೂಡಿಸುವ ಕೆಲಸ ಕೆಲವೇ…