ಮುಸ್ಟೂರು ಶಾಲೆಯ ವಿಧ್ಯಾರ್ಥಿಗಳ ಸಾಧನೆಯ ಸುರಿಮಳೆ. ಸಂಗೀತ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮಾನ್ವಿ: ಬಲ್ಲಟಗಿಯಲ್ಲಿ ನಡೆದ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಸ.ಹಿ.ಪ್ರಾ.ಶಾಲೆಯ ಮುಸ್ಟೂರು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಸಾಧನೆಗಳ ಸುರಿಮಳೆ ಬರೆಸಿದ್ದಾರೆ. ಸಂಗೀತ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆಮ ಜೊತೆಗೆ ಕಿರಿಯ ವಿಭಾಗದಲ್ಲಿ…
