Category: ಜಿಲ್ಲಾ

ಮಸ್ಕಿ ತಾಪಂ ಕಚೇರಿಯಲ್ಲಿ ಶಾಸಕ ಆರ್. ಬಸನಗೌಡ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ವಸತಿ ನಿಲಯ ಅಧಿಕಾರಿಗಳ ಸಭೆ ಗುತ್ತಿಗೆದಾರರಿಂದ ನಗದು ಹಣ ಪಡೆಯದೇ ಆಹಾರ ಪದಾರ್ಥಗಳನ್ನು ಪೂರೈಸುವಂತೆ ಅಗತ್ಯ ಕ್ರಮ ಕೈಗೊಳ್ಳಿ -ಶಾಸಕ ಆರ್.ಬಸನಗೌಡ ತುರ್ವಿಹಾಳ

ಮಸ್ಕಿ : ಡಿ 30 ಪಟ್ಟಣದಲ್ಲಿರುವ ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ರಾತ್ರಿ ವೇಳೆ ಕಡ್ಡಾಯವಾಗಿ ವಾಸ ಮಾಡಬೇಕೆಂದು ಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಆರ್.ಬಸನಗೌಡ ತುರವಿಹಾಳ ತಾಕೀತು ಮಾಡಿದ್ದಾರೆ. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ…

ಸರ್ಕಾರಿ ಭೂಮಿ ಖರೀಸಿದಿ ನಿವೇಶನ ಹಂಚಿಕೆ ಮಾಡಲು ಕೆಆರ್‌ಎಸ್ ಒತ್ತಾಯ

ಮಸ್ಕಿ: ತಾಲ್ಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲ್ಕರಾಗಿ ಗ್ರಾಮದ ನಿವೇಶನ ರಹಿತರಿಗೆ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದಿಂದ ವಿವಾದವಿಲ್ಲದ ಸರಕಾರಿ ಭೂಮಿಯನ್ನು ಖರೀದಿ ಹಂಚಿಕೆ ಮಾಡಬೇಕೆಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕನಾಟಕ ರೈತ ಸಂಘದಿಂದ ಮನವಿ ಸಲ್ಲಿಸಲು ಮೂಲಕ ಮಂಗಳವಾರ…

ಜನವರಿ 1ರಿಂದ ಹೊಸದಾಗಿ ಜೆಸ್ಕಾಂ ಲೈನ್‌ಲಿಂಕ್ ಮಾರ್ಗ ಆರಂಭ

ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪವಿಭಾಗ-2 ಶಾಖೆ-3ರಲ್ಲಿ 110ಕೆವಿ ವಡವಟ್ಟಿ ಉಪ ಕೇಂದ್ರ ದಿಂದ ಹೊರ ಹೊಮ್ಮುವ ಡ್ಲೂ-10 ಮುನ್ನೂರುವಾಡಿಗೆ 110ಕೆವಿ ಜವಹಾರ ನಗರ ಉಪ ಕೇಂದ್ರ ದಿಂದ ಹೊಸದಾಗಿ ಲೈನ್‌ಲಿಂಕ್…

ಜನವರಿ 3ರಂದು ಜಿಲ್ಲಾಡಳಿತದಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ಇಲ್ಲಿಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026ರ ಜನವರಿ 3ರ ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಿಶ್ವಕರ್ಮ…

ವಾರಸುದಾರರ ಪತ್ತೆಗೆ ರೈಲ್ವೇ ಪೊಲೀಸರ ಮನವಿ

ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ಯಾದಗಿರಿ ರೈಲ್ವೇ ನಿಲ್ದಾಣದ ವೇದಿಕೆ ನಂಬರ್ 01 ರಲ್ಲಿ ಡಿಸೆಂಬರ್ 26ರ ಬೆಳಿಗ್ಗೆ 7.10ಗಂಟೆಗೆ ಅಸ್ವಸ್ತಗೊಂಡಿದ್ದ ಅಪರಿಚಿತ ಸುಮಾರು 70 ವರ್ಷದ ಗಂಡಸ್ಸು ಯಾವುದೋ ವಯೋಸಹಜ ಖಾಯಿಲೆಯಿಂದ ಬಳಲಿ ಸ್ವಾಭಾವಿಕವಾಗಿ ಮೃತಪಟ್ಟಿದ್ದು, ಈ ಕುರಿತು…

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ಇಲ್ಲಿನ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿನ ನೇಕಾರರ ಪ್ಯಾಕೇಜ್ ಯೋಜನೆಯಡಿ ಎಸ್.ಸಿ.ಎಸ್.ಪಿ, ಟಿ.ಎಸ.ಪಿ, ಎಸ್‌ಎಮ್‌ಇ ಯೋಜನೆಯಡಿ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಸೇರಿದ…

ಕೃಷ್ಣಗಿರಿ-ಹಿಲ್ಸ್, ರಾಯಚೂರಿನ ಇಸ್ಕಾನ್ ವೈಕುಂಠ ಏಕಾದಶಿ ಆಚರಣೆ

ರಾಯಚೂರು: 30 ಡಿ, ಕೃಷ್ಣಗಿರಿ-ಹಿಲ್ಸ್, ಆಶಾಪುರ ರಸ್ತೆ ರಾಯಚೂರಿನ ಇಸ್ಕಾನ್ ವೈಕುಂಠ ಏಕಾದಶಿಯನ್ನು ಆಚರಿಸಿತು. ಈ ಸಂದರ್ಭದಲ್ಲಿ ಶ್ರೀ ಸಾರಥಿ ಶ್ಯಾಮ ದಾಸರು, ಶ್ರೀಕೃಷ್ಣನ ಕಣ್ಮರೆಯಾದ ನಂತರ, ಮಹಾನ್ ಶ್ರೀ ವೈಷ್ಣವ ಸಂತ ನಮ್ಮಾಳ್ವರು ಜನಿಸಿದರು ಎಂದು ಹೇಳಿದರು. ಅವರು ಭಗವಾನ್…

ಚಳಿಗಾಲದಲ್ಲಿ ಮಕ್ಕಳನ್ನು. ಕಾಡುವ. ನ್ಯೂಮೋನಿಯಾ ಕಾಯಿಲೆ ಬಗ್ಗೆ ತಾಯಿಂದಿರರು ಜಾಗೃತಿ ವಹಿಸುವುದು ಅಗತ್ಯ : ಬಾಲಪ್ಪ ನಾಯಕ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ

ಸಿಂಧನೂರು ಡಿಸೆಂಬರ. 30 : ಸಿಂಧನೂರು ತಾಲೂಕಿನ ಸಮೀಪದ ಅರಗಿನ ಮರ ಕ್ಯಾಂಪ್ ನಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಮತ್ತು ಆರೋಗ್ಯ ಮತ್ತು ಕ್ಷೇಮ ಮಂದಿರ…

ಉಮ್ರಾ  ಯಾತ್ರಾರ್ಥಿಗಳಿಗೆ ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ಸನ್ಮಾನಿಸಿ ಬೀಳ್ಕೊಟ್ಟರು.

ಸಿಂಧನೂರು : ಉಮ್ರಾ ಯಾತ್ರೆ ಕೈಗೊಂಡ ತಾಲ್ಲೂಕಿನ ೭೦ ಯಾತ್ರಾರ್ಥಿಗಳಿಗೆ ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಸನ್ಮಾನಿಸಿ ಬೀಳ್ಕೊಟ್ಟರು. ನಂತರ ಬಾಬುಗೌಡ ಬಾದರ್ಲಿ ಮಾತನಾಡಿ, ಧಾರ್ಮಿಕ ಪುಣ್ಯಕ್ಷೇತ್ರಗಳ ದರ್ಶನದಿಂದ ಮಾನಸಿಕ ನೆಮ್ಮದಿ ದೊರೆಯುವುದರ ಜೊತೆಗೆ…

ಜ್ಯೋತಿ ಪ್ರಕರಣ–ಹುಬ್ಬಳ್ಳಿ ಮರ್ಯಾದೆ ಹತ್ಯೆ: ದಸಂಸ ಪ್ರತಿಭಟನೆ

ಕವಿತಾಳ: ಡಿ 30 ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯಲ್ಲಿ ನಡೆದ ಸ್ಟಾಫ್ ನರ್ಸ್ ಕುಮಾರಿ ಜ್ಯೋತಿ ಅವರ ಅನುಮಾನಾಸ್ಪದ ಸಾವನ್ನು ಕೊಲೆ ಪ್ರಕರಣವಾಗಿ ಪರಿಗಣಿಸಿ ನಿಜವಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದೆ ಹತ್ಯೆ ಪ್ರಕರಣದಲ್ಲಿ…