Category: ಜಿಲ್ಲಾ

ಬಸವ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

ತಾಳಿಕೋಟಿ: ಕರ್ನಾಟಕ ಸಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ 20 ರಂದು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಇದಕ್ಕೆ ಎಲ್ಲರೂ ಸಹಕರಿಸಿ ಎಂದು ತಹಶೀಲ್ದಾರ್ ಡಾ.ವಿನಯಾ ಹೂಗಾರ ಹೇಳಿದರು. ಬುಧವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ…

ಬಳಗಾನೂರಿನ ಪಟ್ಟಣ ಪಂಚಾಯ್ತಿಯಲ್ಲಿ ಡಾ,ಬಿ,ಆರ್,ಅಂಬೇಡ್ಕರರ 135ನೇ ಜಯಂತಿ ಅದ್ದೂರಿ ಆಚರಣೆ

ಬಳಗಾನೂರು : ಬಳಗಾನೂರಿನ ಗಾಳಿಯೇ ಇಂದು ಒಂದು ಘೋಷಣೆ ಹೊತ್ತು ತಂದಂತಿತ್ತು — “ಜೈ ಭೀಮ್!” ಎಂದು. ಪಟ್ಟಣ ಪಂಚಾಯ್ತಿ ಕಾರ್ಯಾಲಯದಲ್ಲಿ ವಿಶ್ವರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗಿದ್ದು, ಪಟ್ಟಣವೇ ಒಂದು ಸಂಭ್ರಮದ ವೇದಿಕೆಯಾಗಿ…

ಭವಿಷ್ಯದಲ್ಲಿ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್‌ ತಡೆಗಾಗಿ ಆರೋಗ್ಯದ ದೃಷ್ಟಿಯಿಂದ ಯಾವುದೆ ತಪ್ಪು ನಂಬಿಕೆ, ಸುಳ್ಳು ಸುದ್ದಿಗಳನ್ನು ನಂಬದೆ ಹೆಚ್.ಪಿ.ವಿ ಲಸಿಕೆ ತಪ್ಪದೆ ಹಾಕಿಸಿ

ರಾಯಚೂರು,ಏ.15: 14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ ಲಸಿಕೆಯನ್ನು ಪಾಲಕರು ಯಾವುದೇ ತಪ್ಪು ನಂಬಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ವೈಜ್ಞಾನಿಕವಾಗಿ ಗೊತ್ತಿಲ್ಲದೆ ಕೆಲವರು ಹರಡುವ ಸುಳ್ಳು ಸುದ್ದಿಗಳನ್ನು ನಂಬದೆ, ಯಾವುದೇ ಹಿಂದೇಟು ಹಾಕದೆ ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌‌ನಿಂದ ದೂರವಿರಿಸಲು ಎಲ್ಲ…

ಆಯುಷ್ಮಾನ್ ಆರೋಗ್ಯ ಶಿಬಿರ ಹಾಗೂ ನೂರು ದಿನಗಳ ಕ್ಷಯರೋಗ ನಿರ್ಮೂಲನೆ ಅಭಿಯಾನ ಚಾಲನೆ

ಸಿಂಧನೂರು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ್ ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರ ಹಾರಾಪುರ ಬೂತಲದಿನ್ನಿ ಉಪ ಕೇಂದ್ರದ ವ್ಯಾಪ್ತಿಗೆ ಬರುವ ಮಲ್ಲಾಪುರ್ ಗ್ರಾಮದಲ್ಲಿ…

ದಲಿತ ಹೋರಾಟಗಾರ ಸಾಬಣ್ಣ ಕಮಲದಿನ್ನಿ ಅವರಿಗೆ ಸನ್ಮಾನ

ದೇವದುರ್ಗ : ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು. ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ…

ಅಭಿವೃದ್ಧಿಯ ಹಾದಿಯಲ್ಲಿ ಸಿಂಧನೂರು — ರಸ್ತೆ ನಿರ್ಮಾಣಕ್ಕೆ ಭರ್ಜರಿ ಚಾಲನೆ

ಸಿಂಧನೂರು : ತಾಲೂಕಿನ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದ್ದು, ಲೋಕೋಪಯೋಗಿ ಇಲಾಖೆಯ ಅನುದಾನದಡಿ ಬಹುಕಾಲದ ರಸ್ತೆ ಸಮಸ್ಯೆಗೆ ಪರಿಹಾರ ಸಿಗುವಂತೆ ಡಾಂಬರೀಕರಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅರಗಿನಮರ ಕ್ಯಾಂಪಿನಿಂದ ಆರ್.ಎಚ್. ನಂ–1ರವರೆಗೆ ರೂ.3.80 ಕೋಟಿ ವೆಚ್ಚದಲ್ಲಿ ಹಾಗೂ…

ತಾಲ್ಲೂಕು ಆಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಅದ್ದೂರಿ ಮೆರವಣಿಗೆ ಯಾವ ದೇವಸ್ಥಾನಗಳು ಬದುಕನ್ನು ರೂಪಿಸುವುದಿಲ್ಲ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲಿಕ್ಕೆ ಓದಬೇಕು ದೊಡ್ಡಮನಿ ಅಭಿಮತ.

ಅಂಬೇಡ್ಕರ್ ಅವರನ್ನು ಓದಿದರೆ, ನಿಮಗೆ ಶಾಲೆಗೆ, ಕಾಲೇಜಿಗೆ ಹೋಗಬೇಕು ಅಧ್ಯಯನ ಮಾಡಬೇಕು, ಅನಿಸುತ್ತದೆ, ನಿಮ್ಮ ಬದುಕು ಉಜ್ವಲಗೊಳ್ಳಲು ಓದಿ, ಯಾವ ದೇವಸ್ಥಾನಗಳು ಬದುಕನ್ನು ರೂಪಿಸುವುದಿಲ್ಲ. ನಿಮ್ಮ ಬುದ್ದಿ ಬಲ, ನಿಮ್ಮ ತೋಳ ಬಲ, ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲಿಕ್ಕೆ ಓದಬೇಕು. ಜಾತಿ, ಧರ್ಮ,…

ಹಾಲಾಪೂರ: ಗ್ರಾಪಂ ಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಜಯಂತಿ

ಹಾಲಾಪೂರ: ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು. ನಂತರ ಮಾತನಾಡಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ ಹೂಗಾರ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತೀಯ ಸಂವಿಧಾನ ಶಿಲ್ಪಿ ಹಾಗೂ ಸಾಮಾಜಿಕ ಸುಧಾರಕರಾಗಿ…

ಜಾತ್ರೆಗಳಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ: ನಾವದಗಿ ಶ್ರೀ

ತಾಳಿಕೋಟಿ: ಹಿರಿಯರ ಮಾರ್ಗದರ್ಶನ ಮತ್ತು ಪ್ರೀತಿಯ ಕೊರತೆಯಿಂದಾಗಿ ನಮ್ಮಲ್ಲಿ ಸಂಸ್ಕಾರ ಮತ್ತು ಮೌಲ್ಯಗಳು ಕಡಿಮೆಯಾಗುತ್ತಿವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಾವು ಹೆಚ್ಚು ಸ್ವಾರ್ಥಿಗಳಾಗುತ್ತಿದ್ದೇವೆ ಸೇವಾ ಮನೋಭಾವನೆ ಕಡಿಮೆಯಾಗಿದೆ ಇದರಿಂದಾಗಿ ಸಂಬಂಧಗಳಿಗೆ ಸಾಕಷ್ಟು ಕೊರತೆ ಉಂಟಾಗಿದೆ ಗ್ರಾಮೀಣ ಜಾತ್ರಾ ಮಹೋತ್ಸವ ಪುರಾಣ ಪ್ರವಚನಗಳು…

ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ ಜಯಂತಿಯಲ್ಲಿ ಕುಣಿದು ಕೊಪ್ಪಳಿಸಿದ ಶಾಸಕ ಬಸನಗೌಡ ತುರುವಿಹಾಳ

ಮಸ್ಕಿ: ಪಟ್ಟಣದಲ್ಲಿ ತಾಲೂಕು ಆಡಳಿತ,ತಾ.ಪಂ,ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಸಕ ಆರ್ ಬಸನಗೌಡ ತುರುವಿಹಾಳ ಚಾಲನೆ ನೀಡಿ, ಜೊತೆಗೆ ದಲಿತಪರ ಸಂಘಟನೆಗಳು ಪದಾಧಿಕಾರಿಗಳು…