ಸನ್ ರೈಸ್ ಶಿಕ್ಷಣ ಸಂಸ್ಥೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
ಸಿಂಧನೂರು: ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅತ್ಯಂತ ಭಕ್ತಿ ಭಾವದಿಂದ ಹಾಗೂ ಗೌರವಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ…
