ತಾಲೂಕು ಆಡಳಿತದಿಂದ ಪಕ್ಷಿಗಳಿಗೆ ನೀರುಣಿಸುವ ತೊಟ್ಟಿಗಳ ವಿತರಣೆ
ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ಪಕ್ಷಿ ಪ್ರೇಮಿ ಸಲಾವುದ್ದೀನ್ ಸಹಯೋಗದಲ್ಲಿ ಪಕ್ಷಿಗಳಿಗೆ ನೀರುಣಿಸುವ ತೊಟ್ಟಿಗಳ ವಿತರಣೆ ಕಾರ್ಯಕ್ರಮವನ್ನು ತಹಶೀಲ್ದಾರ್ ಭೀಮರಾಯ ಬಿ.ರಾಮಸಮುದ್ರ ರವರು ಪಕ್ಷಿಗಳಿಗೆ ನೀರುಣಿಸುವ ತೊಟ್ಟಿಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಈ…
