Category: ಜಿಲ್ಲಾ

ದ್ವಿಚಕ್ರ ವಾಹನ ಚಲಾಯಿಸಿದ ಕಂಪ್ಲಿಯ ಇಬ್ಬರು ಅಪ್ರಾಪ್ತ ಬಾಲಕರಿಗೆ ಹಾಗೂ ಮಾಲೀಕರಿಗೆ ತಲಾ 25 ಸಾವಿರ ರೂ ದಂಡ

ಬಳ್ಳಾರಿ / ಕಂಪ್ಲಿ: ಪಟ್ಟಣದಲ್ಲಿ ದ್ವಿಚಕ್ರ ವಾಹನ ಚಲಾಯಿಸಿದ ಇಬ್ಬರು ಅಪ್ರಾಪ್ತ ಬಾಲಕರಿಗೆ ಮತ್ತು ದ್ವಿಚಕ್ರ ವಾಹನ ನೀಡಿದ ಇಬ್ಬರು ಮಾಲೀಕರಿಗೆ ನ್ಯಾಯಾಲಯವು ತಲಾ 25 ಸಾವಿರ ರೂ ದಂಡವನ್ನು ವಿಧಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಪೊಲೀಸರು ವಾಹನಗಳ ತಪಾಸಣೆ…

ರಾಮಸಾಗರದಲ್ಲಿ ವಿಜೃಂಭಣೆಯಿಂದ ಗಂಗಾದೇವಿ ಗಂಗೆಸ್ಥಳ, ಭಾವಚಿತ್ರ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಗಂಗಾಮತ ಸಮಾಜದಿಂದ ಗಂಗಾದೇವಿ ಗಂಗೆಸ್ಥಳ ಮತ್ತು ಭಾವಚಿತ್ರ ಮೆರವಣಿಗೆ ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ಇಲ್ಲಿನ ಮುಖ್ಯರಸ್ತೆ ಬದಿಯಲ್ಲಿ ಗಂಗಾಮತ ಸಮಾಜದ ಗಂಗಾ ಪರಮೇಶ್ವರಿ ಸೇವಾ ಸಮಿತಿ ಟ್ರಸ್ಟ್ನ ನಾಮಫಲಕ ಉದ್ಘಾಟಿಸಲಾಯಿತು. ತುಂಗಭದ್ರ…

ಸರ್ಕಾರಿ ಶಾಲೆ ಡೆಮಾಲಿಶ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ – ವಿಶ್ವನಾಥ್ ಬಲ್ಲಿದವ್

ದೇವದುರ್ಗ, ಜುಲೈ 11: ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಹೊನ್ನಕುಣಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಹಳೆಯ ಕಟ್ಟಡವನ್ನು ನಿಯಮಬಾಹಿರವಾಗಿ ಡೆಮಾಲಿಶ್ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಇದುವರೆಗೆ ಪ್ರಕರಣ ದಾಖಲಿಸದಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು…

ಬಾಲ್ಯ ವಿವಾಹದ ಪರಿಣಾಮಗಳ ಕುರಿತು ಆರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ

ಸಿಂಧನೂರು ಜೂಲೈ 10, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಜ್ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರ್ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ್,ಪ್ರಾಥಮಿಕ ಆರೋಗ್ಯ ಕೇಂದ್ರ R. H. ನಂ. 2, ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ…

ಗ್ರಾಮ ಪಂಚಾಯತಿ ಕಾರ್ಯದರ್ಶಿಗೆ ಗೌರವ ಅಭಿನಂದನೆ

ಮಸ್ಕಿ : ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದ ರಂಗಪ್ಪ ಮ್ಯಾಗಳಮನಿ ಇವರು ಸ್ಥಳೀಯ ಗ್ರಾಮ ಪಂಚಾಯತಿಯಲ್ಲಿ ಸುಧೀರ್ಘವಾಗಿ ಇಪ್ಪತ್ತಕ್ಕೂ ವರ್ಷಗಳ ಕಾಲ ಡಿಇಒ ಆಗಿ ಸೇವೆ ಸಲ್ಲಿಸಿ,ಅಪಾರ ಸ್ನೇಹಿತರ ಬಳಗಹೊಂದಿದ್ದು, ಅವರ ಸೇವೆ ಪರಿಗಣಿಸಿ, ರಾಯಚೂರು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ…

“ಯುವಜನತೆ ಮಾದಕ ವ್ಯಸನದಿಂದ ದೂರವಿದ್ದರೆ ಮಾತ್ರ ದೇಶದ ಭವಿಷ್ಯ ಉಜ್ವಲ” – ಲಿಂಗಸೂಗೂರು ಡಿವೈಎಸ್‌ಪಿ

ಲಿಂಗಸೂಗೂರು, ಜುಲೈ 10: ಯುವಜನತೆ ಮಾದಕ ವ್ಯಸನದಿಂದ ದೂರವಿದ್ದು ಶಿಕ್ಷಣ, ಶಿಸ್ತು ಹಾಗೂ ಉತ್ತಮ ಸಂಸ್ಕಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಆರೋಗ್ಯವಂತ ಸಮಾಜ ಹಾಗೂ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಲಿಂಗಸೂಗೂರು ಡಿವೈಎಸ್‌ಪಿ ಹೇಳಿದರು. ಅವರು ಅಂತರಾಷ್ಟ್ರೀಯ ಮಾದಕ ದ್ರವ್ಯ…

ಸಿಂಧನೂರು ಬಸ್ ನಿಲ್ದಾಣದ ಛತ್ತು ಉದುರಿ ಬೀಳುತ್ತಿದೆ ಭಯದಲ್ಲೇ ತಿರುಗಾಡುತ್ತಿರುವ ಪ್ರಯಾಣಿಕರು!

ಸಿಂಧನೂರು ಕೇಂದ್ರ ಬಸ್ ನಿಲ್ದಾಣದ ಛತ್ತು ಉದುರಿ ಬೀಳುತ್ತಿದ್ದು, ಇದರಿಂದಾಗಿ ಪ್ರಯಾಣಿಕರಿಗೆ ಏನಾದರೂ ಅನಾಹುತವಾದರೆ, ಯಾರು ಜವಾಬ್ದಾರರು, ಇದನ್ನು ತಕ್ಷಣ ರಿಪೇರಿ ಮಾಡುವಂತೆ ಸಮಾಜ ಸೇವಕ ಹಾಗೂ ಆಟೋ ಚಾಲಕ ಉಷ್ಮಾನ್ ಪಾಷಾ ಮಕಂದರ್ ಷಾ ಚಕ್ರವರ್ತಿ ಅವರು, ಡಿಪೋ ಮೆನೇಜರ್…

ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಸಸಿ ನೆಡುವ ಕಾರ್ಯ

ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ಹಮ್ಮಿಕೊಂಡ ವೃಕ್ಷರೋಪಣ (ಸಸಿ ನೆಡುವ) ಕಾರ್ಯ ಕೇವಲ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳದೆ, ಬದಲಿಗೆ ಪ್ರಕೃತಿ ಮಾತೆಯ ಸೇವೆಗೆ ಒಂದು ಸತ್ಸಸಂಕಲ್ಪ ಮಾಡಿದ್ದೇವೆ. ಸನಾತನ ಧರ್ಮದಲ್ಲಿ ಪ್ರಕೃತಿಯನ್ನು ದೇವರೆಂದು ಪೂಜಿಸಲಾಗುತ್ತದೆ. ಮರ, ಗಿಡ, ನದಿ,…

ಮಾದಕ ವ್ಯಸನದಿಂದ ದೂರವಿರಿ; ಉತ್ತಮ ಭವಿಷ್ಯ ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಜಾಗೃತಿ

ಮಸ್ಕಿ, ಜುಲೈ 10: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಮಸ್ಕಿ ಪೊಲೀಸ್ ಠಾಣೆ ವತಿಯಿಂದ ಪೊಲೀಸ್ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು…

ಮಾದಕ ವ್ಯಸನದಿಂದ ದೂರವಿರಿ; ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ಜಾಗೃತಿ

ಜಾಲಹಳ್ಳಿ, ಜುಲೈ 10: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಜಾಲಹಳ್ಳಿ ಪೊಲೀಸ್ ಠಾಣೆ ವತಿಯಿಂದ ಪೊಲೀಸ್ ವ್ಯಾಪ್ತಿಯ ಜೆ.ಜೆ. ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ…