Category: ಜಿಲ್ಲಾ

ರಾಯಚೂರಿನಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಆಚರಣೆ

ರಾಯಚೂರು: ಪಂಡಿತ್ ಸಿದ್ದರಾಮ ಜಂಬಲದಿನಿ ರಂಗಮಂದಿರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ (ರಿ) ರಾಯಚೂರು ಜಿಲ್ಲಾ ಘಟಕದ ವತಿಯಿಂದ “ರೈತರಿಗೆ ಶರಣರಿಂದ ಹಿತನುಡಿ, ಕೃಷಿ ತಂತ್ರಜ್ಞರಿಂದ ಸಲಹೆ ಹಾಗೂ ಬೃಹತ್…

ಕವಿತಾಳವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಆಗ್ರಹ ಸಚಿವ ಬೋಸರಾಜು ಅವರಿಗೆ ಮನವಿ

ಕವಿತಾಳ : ಕವಿತಾಳ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕವಿತಾಳ ತಾಲೂಕು ಹೋರಾಟ ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಸಚಿವರಾದ N. S. Boseraju ಅವರನ್ನು Raichur ನಗರದ…

ಇಫ್ತಾರ್ ಕೂಟ ಮೆಚ್ಚುಗೆ ವ್ಯಕ್ತಪಡಿಸಿದ ಸಂಸದ ರಾಜಶೇಖರ್ ಹಿಟ್ನಾಳ್

ಸಿಂಧನೂರು: ಪಟ್ಟಣದ ಸೈಯದ್ ಹಾರೂನ್ ಜಾಗೀರ್ದಾರ್ ಅವರು ತಮ್ಮ ಮನೆಯಲ್ಲಿ ದಿನಾಲೂ ರಂಜಾನ್ ಮಾಸದ ಅಂಗವಾಗಿ ಇಫ್ತಾರ್ ಕೂಟವನ್ನು ಹಮ್ಮಿಕೊಳ್ಳುತ್ತಿದ್ದು 24ನೇ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟವು ಆತ್ಮೀಯ ಹಾಗೂ ಸೌಹಾರ್ದ ವಾತಾವರಣದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಕೊಪ್ಪಳ ಲೋಕಸಭಾ…

ಎಳನೀರು ದರ 60-70 ರೂ. ಏರಿಕೆಯಾಗಿ ಗ್ರಾಹಕರ ಜೇಬು ಝಳಝಳ

ಬೇಸಿಗೆ ಸುಡು ಬಿಸಿಲಿನ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಜನರು ದಾಹ ತಣಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಈ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಎಳನೀರು ದರ 60-70 ರೂ. ಏರಿಕೆಯಾಗಿ ಗ್ರಾಹಕರ ಜೇಬು ಸುಡುವಂತಾಗಿದೆ.ದೇಹಕ್ಕೆ ತಂಪು ಹಾಗೂ ಆರೋಗ್ಯಕ್ಕೆ ಉತ್ತಮ…

KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ

ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ನಿಗದಿಯಾಗಿದ್ದ ವ್ಯಕ್ತಿತ್ವ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯನ್ನು…

ಸ್ವಲ್ಪ ಮಟ್ಟಿಗೆ ಹೋಟೆಲ್‍ಗಳಿಗೆ ಎಲ್‍ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ – ಸಚಿವ ಕೆ.ಎಚ್.ಮುನಿಯಪ್ಪ

ವಾಣಿಜ್ಯ ಎಲ್‍ಪಿಜಿ ಕೊರತೆಯಿಂದಾಗಿ ನಗರದಲ್ಲಿ ಹಲವೆಡೆ ಹೊಟೇಲ್‍ಗಳು ಮುಚ್ಚಲ್ಪಟ್ಟಿವೆ. ಆದುದರಿಂದ, ಸ್ವಲ್ಪ ಮಟ್ಟಿಗೆ ಹೋಟೆಲ್‍ಗಳಿಗೆ ಎಲ್‍ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಪ್ರತಿಯೊಬ್ಬರಿಗೂ ಲಿಂಗ ಸಂವೇದನೆ ಅಗತ್ಯ: ಗಿರಿಜಾ ಅಕ್ಕಿ

ಸಮಾಜ ಹೆಣ್ಣುಮಕ್ಕಳನ್ನು ಕೇವಲ ಅಡುಗೆ ಮನೆಗೆ ಸೀಮಿತಗೊಳಿಸಲು ನೋಡುತ್ತಿದೆ. ಲಿಂಗ ಸೂಕ್ಷ್ಮ ಸಂವೇದನೆ ಎಲ್ಲರಿಗೂ ಬೇಕು. ಇದು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಸಂಬಂಧಿಸಿದ್ದಲ್ಲ ಎನ್ನುವುದನ್ನು ವಿದ್ಯಾರ್ಥಿ, ಯುವಜನರಲ್ಲಿ ‘ಅರಿವಿನ ಪಯಣ’ದ ಮೂಲಕ ತಿಳಿವಳಿಕೆ ಮೂಡಿಸಲಾಗುತ್ತಿದೆ’ ಎಂದು ತಜ್ಞೆ ಗಿರಿಜಾ ಅಕ್ಕಿ ಹೇಳಿದರು.ಆದಿಕವಿ…

ತಾಲೂಕಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ : ಬಸನಗೌಡ ಬಾದರ್ಲಿ

ಸಿಂಧನೂರು : ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಸಿಂಧನೂರು ತಾಲೂಕಿನ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಫಲಾನುಭವಿಗಳಿಗೆ ಬೋರವೆಲ್ ಸಾಮಗ್ರಿಗಳನ್ನು ಇಂದು ಜನಸ್ಪಂದನ ಕಚೇರಿಯಲ್ಲಿ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಸರ್ಕಾರ ಜಾರಿಗೆ ತಂದಿರುವ…

ಎಲ್ಲರ ಸಹಕಾರದಿಂದ ಅಭಿವೃದ್ಧಿ ಸಾಧ್ಯ:ಶಾಸಕ ನಾಡಗೌಡ

ತಾಳಿಕೋಟಿ: ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕ್ಷಿಪ್ರವಾಗಿ ಬೆಳೆಯುತ್ತಿರುವ ಪಟ್ಟಣವಾಗಿದೆ ಇದರ ವಿಶೇಷ ಅಭಿವೃದ್ಧಿಗಾಗಿ ಶಕ್ತಿ ಮೀರಿ ಅನುದಾನವನ್ನು ತಂದು ಕೆಲಸ ಮಾಡುತ್ತಿದ್ದೇನೆ ಇದಕ್ಕೆ ನಿಮ್ಮೆಲ್ಲರ ಸಹಕಾರ ನನಗೆ ಬೇಕು ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಶಾಸಕ ಅಪ್ಪಾಜಿ ನಾಡಗೌಡ ಹೇಳಿದರು. ಶನಿವಾರ ಪಟ್ಟಣದ…

ಎಪಿಎಂಸಿಗೆ ತಹಶೀಲ್ದಾ‌ರ್ ದಿಢೀ‌ರ್ ಭೇಟಿ ಪರಿಶೀಲನೆ

ಲಿಂಗಸಗೂರು : ಮಾ.16 – ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ (ಎಪಿಎಂಸಿ)ಗೆ ಲಿಂಗ ಸಗೂರು ಪ್ರಭಾರ ತಹಶೀಲ್ದಾ‌ರ್ ಪುರುರಾಜ್ ಸೋಳಂಕಿ ಅವರು ಭೇಟಿನೀಡಿ ವಿವಿಧ ವಿಭಾಗಗಳ ಕಾರ್ಯಗಳನ್ನು ಪರಿಶೀಲಿಸಿದರು. ಮೊದಲು ಇ-ಟೆಂಡ‌ರ್ ಪ್ರಕ್ರಿಯೆ ನಡೆಯುವ ಕೊಠಡಿಗೆ ಭೇಟಿ ನೀಡಿದ…