ಬೇಸಿಗೆ ಕಾಲ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ವಹಿಸಲು ಸಲಹೆ
ರಾಯಚೂರು ಏಪ್ರಿಲ್ 09 (ಕರ್ನಾಟಕ ವಾರ್ತೆ): ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಕಾಲ ಆರಂಭವಾಗಿದೆ. ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಸಲಹೆಗಳನ್ನು ನೀಡಲಾಗುತ್ತಿದ್ದು, ಅವುಗಳನ್ನು ಸರಿಯಾಗಿ ಪಾಲಿಸಬೇಕೆಂದು ಜಿಲ್ಲಾ…
