ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ: ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್
ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ…
