ಸನ್ ರೈಸ್ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನ ಆಚರಣೆ
ಸಿಂಧನೂರು ಎ 07 : ನಗರದ ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್‌ನಡಿ ಕಾರ್ಯನಿರ್ವಹಿಸುತ್ತಿರುವ ಡಿ-ಫಾರ್ಮಸಿ, ನರ್ಸಿಂಗ್ ಹಾಗೂ ಪಾರಾ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ವೈಜ್ಞಾನಿಕ ದೃಷ್ಟಿಕೋನದೊಂದಿಗೆ ಆಚರಿಸಲಾಯಿತು. ಈ ವರ್ಷದ ಘೋಷವಾಕ್ಯ “Together…
