Category: ಜಿಲ್ಲಾ

ಲಿಂಗಸುಗೂರು ಎಮ್.ಸಿ.ಹೆಚ್ ಆಸ್ಪತ್ರೆ: ವಿವಿಧ ಹುದ್ದೆಗಳ ಆಯ್ಕೆ ನೇರ ಸಂದರ್ಶನ

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಂಡ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ರೋಷ್ಟರ್ ಮತು ಮೇರಿಟ್ ಆಧರಿಸಿ ಎನ್.ಹೆಚ್.ಎಮ್ ನಿಬಂಧನೆಗೊಳಪಟ್ಟು ಆರ್ಹ ಆಭ್ಯರ್ಥಿಗಳಿಂದ ಗುತ್ತಿಗೆ…

ಕಾರ್ಮಿಕ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಬಾಲ್ಯ ಕಾರ್ಮಿಕ ಪದ್ಧತಿ ತಡೆಗೆ ವಿವಿಧ ಇಲಾಖೆಗಳು ಸಹಕಾರ ನೀಡಿ: ಎಡಿಸಿ ಶಿವಾನಂದ

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ಬಾಲ ಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಪಿಡುಗಾಗಿಡ್ಡು ಇದರ ನಿರ್ಮೂಲನೆ ಎಲ್ಲರೂ ಕೈಜೋಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಏಪ್ರಿಲ್ 07ರ ಮಂಗಳವಾರ ದಂದು ನಗರದ…

ಏಪ್ರಿಲ್ 12ರಂದು ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ಇಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 12ರಂದು…

ಹಿಮೋಫಿಲಿಯಾ ಲಸಿಕೆಗೆ ಚಾಲನೆ ಮಕ್ಕಳು ಇದರ ಸದುಪಯೋಗ ಪಡೆಯಲಿ: ಡಾ.ಸುರೇಂದ್ರ ಬಾಬು

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ರಕ್ತಸ್ರಾವ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಿಮೋಫಿಲಿಯಾ ಇಂಜೆಕ್ಷನ್ ನೀಡುತ್ತಿದ್ದು, ಕಾಯಿಲೆಗೆ ಒಳಗಾದ ಮಕ್ಕಳು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಅವರು ಸಲಹೆ ನೀಡಿದರು. ಏಪ್ರಿಲ್…

ಏಪ್ರಿಲ್ 8ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಏಪ್ರಿಲ್ 8ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರು…

ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದ ಮುಂದೆ ಧರಣಿ ಸತ್ಯಾಗ್ರಹ

ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ಗ್ರಾಮ ಘಟಕ, ಜಾಲಹಳ್ಳಿ) ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಮತ್ತು ಪಾಲಕರ ಒಕ್ಕೂಟ (ಹೋಬಳಿ ಘಟಕ, ಜಾಲಹಳ್ಳಿ) ವತಿಯಿಂದ ಧರಣಿ ಸತ್ಯಾಗ್ರಹ…

ಒಂದೇ ವೇದಿಕೆಯಲ್ಲಿ ಇಬ್ಬರು ಮಹಾನಾಯಕರ ಸ್ಮರಣೆ: ಏಪ್ರಿಲ್ 14ರಂದು ಅಂಬೇಡ್ಕರ್–ಜಗಜೀವನರಾಮ್ ಜಯಂತಿ ಭವ್ಯ ಆಚರಣೆ

ಮಸ್ಕಿ : ಏ,6:-ತಾಲೂಕಿನಲ್ಲಿ ಸಮಾಜದ ಮಹಾನ್ ನಾಯಕರಾದ ಡಾಕ್ಟರ್,ಬಿ.ಆರ್. ಅಂಬೇಡ್ಕರ್ ಹಾಗೂ ಡಾಕ್ಟರ್,ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಇದೇ ಏಪ್ರಿಲ್ 14,ರಂದು ಒಟ್ಟಿಗೆ ಆಚರಿಸಲು ನಿರ್ಧರಿಸಲಾಗಿದೆ.ಈ ಕುರಿತು ಸೋಮವಾರ ಬೆಳಿಗ್ಗೆ ಮಸ್ಕಿಯ ತಹಶಿಲ್ ಕಾರ್ಯಾಲಯದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ…

ಬಳಗಾನೂರು ಮಾರುತಿ ದೇವಾಲಯ ಹುಂಡಿ ಓಪನ್! ₹2.21 ಲಕ್ಷ ಕಾಣಿಕೆ ಭಕ್ತರ ಭಕ್ತಿ ಹೊಳೆ

ಬಳಗಾನೂರು, ಏ,6:-ಮಸ್ಕಿ ತಾಲೂಕು ಬಳಗಾನೂರು ಪಟ್ಟಣದ ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಪ್ರಸಿದ್ಧ ಮಾರುತಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಹುಂಡಿ ತೆರೆಯುವ ಕಾರ್ಯ ಭಕ್ತರ ಗಮನ ಸೆಳೆಯಿತು.ತಹಸಿಲ್ದಾರ್ ಮಂಜುನಾಥ ಬೋಗಾವತಿ, ಬಳಗಾನೂರು ನಾಡ ಕಾರ್ಯಾಲಯದ ಉಪತಹಸಿಲ್ದಾರ್ ನಾಗಲಿಂಗ ಪತ್ತಾರ್, ಗ್ರಾಮ ಲೆಕ್ಕಿಗ ಅಮರೇಶ…

ಎನ್ ಎಸ್ಎಸ್ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕ

ತಾಳಿಕೋಟಿ – ರಾಷ್ಟ್ರೀಯ ಸೇವಾ ಯೋಜನೆಯು ಕಾಲೇಜು ಮಟ್ಟದ ವಿದ್ಯಾರ್ಥಿಗಳಲ್ಲಿ ಪ್ರತಿಯೊಂದು ಹಂತದಲ್ಲೂ ಬದಲಾವಣೆ ತರುತ್ತದೆ. ಸ್ವಯಂ ಸೇವಕರು ಶ್ರಮದ ಮಹತ್ವ ಅರಿತು ಗೌರವ ನೀಡುವುದನ್ನು ಕಲಿಯಬೇಕು ಎಂದು ವೀ.ವಿ. ಸಂಘದ ಅಧ್ಯಕ್ಷ ವಿ.ಸಿ.ಹಿರೇಮಠ ಹೇಳಿದರು. ಸ್ಥಳೀಯ ಶ್ರೀ ಖಾಸ್ಗತೇಶ್ವರ ಶಿಕ್ಷಣ…

ವಿದ್ಯಾರ್ಥಿಗಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಯಲಿ: ಡಾ. ಕೆ. ಖಾದರ್ ಭಾಷಾ ಕರೆ

ತುರ್ವಿಹಾಳ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವೈಚಾರಿಕತೆಯ ಗಟ್ಟಿತನ ಕಡಿಮೆಯಾಗುತ್ತಿದೆ. ಸಾಹಿತ್ಯ ರಚನೆ ಮತ್ತು ಓದಿನ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿ ವೈಚಾರಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ. ಖಾದರ್ ಭಾಷಾ ಅವರು ಹೇಳಿದರು. ಪಟ್ಟಣದ…