ಜೆಸ್ಕಾಂನಿಂದ ಏಪ್ರಿಲ್ 07ರಂದು ವಿದ್ಯುತ್ ವ್ಯತ್ಯಯ
ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ 2ರ 110 ಕೆ.ವಿ ಮೇಸ್, ಎಪಿಎಮ್‌ಸಿ ಯಾರ್ಡ್ 3 ಡ್ರಾಗ್‌ಹೌಸ್ ಲಿಂಕ್ ಲೈನ್ ಕಾಮಗಾರಿ ನಡೆಯುವ ಪ್ರಯುಕ್ತ ಏಪ್ರಿಲ್ 07ರ ಬೆಳಿಗ್ಗೆ 10 ರಿಂದ…
truth line
ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ 2ರ 110 ಕೆ.ವಿ ಮೇಸ್, ಎಪಿಎಮ್‌ಸಿ ಯಾರ್ಡ್ 3 ಡ್ರಾಗ್‌ಹೌಸ್ ಲಿಂಕ್ ಲೈನ್ ಕಾಮಗಾರಿ ನಡೆಯುವ ಪ್ರಯುಕ್ತ ಏಪ್ರಿಲ್ 07ರ ಬೆಳಿಗ್ಗೆ 10 ರಿಂದ…
ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಬೇಸಿಗೆ ನಿಮಿತ್ತ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಲಮೂಲಗಳ ಕೊರತೆ ಅಥವಾ ಜಲಮೂಲಗಳು ಬತ್ತಿಹೋಗುವ ಮೂಲಕ ತಲೆದೂರಬಹುದಾದ ಕುಡಿಯುವ ನೀರಿನ ಸಮಸ್ಯೆ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಉಂಟಾಗಬಹುದಾದ ಆನಾರೋಗ್ಯದ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಯಂತ್ರಿಸಿ ಅಗತ್ಯ ಪರಿಹಾರ…
ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಜಿಲ್ಲೆಯ ದೇವದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 27 ಅಂಗನವಾಡಿ ಕಾರ್ಯಕರ್ತೆಯರ ಹುದ್ಧೆ ಮತ್ತು 76 ಸಹಾಯಕಿಯರ ಖಾಲಿ ಇದ್ದ ಹುದ್ದೆಗಳಿಗೆ…
ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ…
ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಸಮಾನತೆ ಇಲ್ಲದ ಸ್ವಾತಂತ್ರ‍್ಯ ಅಪೂರ್ಣ ಎಂದು ಡಾ. ಬಾಬು ಜಗಜೀವನ ರಾಮ್ ಅವರು ಅಂದೇ ಹೇಳಿದ್ದರು ಹಾಗಾಗಿ ಸಮಾಜದಲ್ಲಿ ಜಾತಿ ಬೇಧ ಮರೆತು ಸಮಾನತೆಗಾಗಿ ಎಲ್ಲರೂ ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಕೆ. ನಿತೀಶ್ ಅವರು ಹೇಳಿದರು.…
ಮಾನ್ವಿ: ತಾಲೂಕಿನ ದೇವಿಪುರ ಗ್ರಾಮದ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಭಾರತೀಯ ಸೇನೆಯ ಗಡಿ ಭದ್ರತಾಪಡೆಯಲ್ಲಿ 22 ವರ್ಷಗಳ ಸುಧೀರ್ಘವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಮಲ್ಲಯ್ಯನಾಯಕ ಪೆದರಡ್ಡಿ ರವರನ್ನು ಗ್ರಾಮಸ್ಥರು ಹಾಗೂ…
ಜಾಲಹಳ್ಳಿ ಎ 5 : ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಜಾಲಹಳ್ಳಿ ಪಟ್ಟಣದ ಎರಡನೇ ವಾರ್ಡಿನ ಡಾ.ಬಾಬು ಜಗಜೀವನ್ ರಾಮ್ ವೃತ್ತದಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮುಖಂಡರಾದ ಭೂತಪ್ಪ ದೇವರಮನೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರು,…
ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯದಲ್ಲಿ 31ನೇ ಸ್ಥಾನ ಪಡೆದ ರಾಯಚೂರು ಜಿಲ್ಲೆ , 74.11 % ಫಲಿತಾಂಶ ರಾಯಚೂರು : 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಯಚೂರು ಜಿಲ್ಲೆ ರಾಜ್ಯ ಮಟ್ಟದಲ್ಲಿ 31ನೇ ಸ್ಥಾನ ಪಡೆದು…
ವಾಣಿಜ್ಯ ಬಳಕೆಯ ಅಡುಗೆ ಅನಿಲ ಮತ್ತು ಜೀವ ರಕ್ಷಕ ಔಷಧಿಗಳ ಬೆಲೆಯನ್ನು ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಪ್ರತಿಭಟಿಸುತ್ತಾ, ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರವಾಶ್ ಘೋಷ್ ಅವರು ಈ ಕೆಳಗಿನ ಹೇಳಿಕೆಯನ್ನು ನೀಡಿದ್ದಾರೆ: “ಕೇಂದ್ರದ ಬಿಜೆಪಿ…
ಸಿಂಧನೂರು : ಶಾಸಕರ ಕಾರ್ಯಾಲಯದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ ಹಿಟ್ನಾಳ್ ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುಗೌಡ ಬಾದರ್ಲಿ ಅವರು ಕೇಕ್ ಕತ್ತರಿಸುವ ಮೂಲಕ ಸಂಸದರಿಗೆ ಹೃತ್ಪೂರ್ವಕ ಶುಭಾಶಯಗಳನ್ನು…