Category: ಜಿಲ್ಲಾ

ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯದಲ್ಲಿ 31ನೇ ಸ್ಥಾನ ಪಡೆದ ರಾಯಚೂರು ಜಿಲ್ಲೆ , 74.11 % ಫಲಿತಾಂಶ- ಉಪನಿರ್ದೇಶಕರು ಸೋಮಶೇಖರಪ್ಪ ವಕ್ರಾಣಿ

ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯದಲ್ಲಿ 31ನೇ ಸ್ಥಾನ ಪಡೆದ ರಾಯಚೂರು ಜಿಲ್ಲೆ , 74.11 % ಫಲಿತಾಂಶ ರಾಯಚೂರು : 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಯಚೂರು ಜಿಲ್ಲೆ ರಾಜ್ಯ ಮಟ್ಟದಲ್ಲಿ 31ನೇ ಸ್ಥಾನ ಪಡೆದು…

ವಾಣಿಜ್ಯ ಅಡುಗೆ ಅನಿಲ ಮತ್ತು ಜೀವ ರಕ್ಷಕ ಔಷಧಿಗಳ ಬೆಲೆ ಏರಿಕೆಗೆ ಎಸ್‌ಯುಸಿಐ (ಕಮ್ಯುನಿಸ್ಟ್) ತೀವ್ರ ವಿರೋಧ

ವಾಣಿಜ್ಯ ಬಳಕೆಯ ಅಡುಗೆ ಅನಿಲ ಮತ್ತು ಜೀವ ರಕ್ಷಕ ಔಷಧಿಗಳ ಬೆಲೆಯನ್ನು ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಪ್ರತಿಭಟಿಸುತ್ತಾ, ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರವಾಶ್ ಘೋಷ್ ಅವರು ಈ ಕೆಳಗಿನ ಹೇಳಿಕೆಯನ್ನು ನೀಡಿದ್ದಾರೆ: “ಕೇಂದ್ರದ ಬಿಜೆಪಿ…

ಸಂಸದ ಕೆ ರಾಜಶೇಖರ ಹಿಟ್ನಾಳ್ ಹುಟ್ಟುಹಬ್ಬ ಆಚರಣೆ

ಸಿಂಧನೂರು : ಶಾಸಕರ ಕಾರ್ಯಾಲಯದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ ಹಿಟ್ನಾಳ್ ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುಗೌಡ ಬಾದರ್ಲಿ ಅವರು ಕೇಕ್ ಕತ್ತರಿಸುವ ಮೂಲಕ ಸಂಸದರಿಗೆ ಹೃತ್ಪೂರ್ವಕ ಶುಭಾಶಯಗಳನ್ನು…

ಮಾತೃಶ್ರೀ ಹೇಮಾವತಿ ಹೆಗ್ಗಡೆ ಹುಟ್ಟುಹಬ್ಬದ ಅಂಗವಾಗಿ ಹಾಲು-ಹಣ್ಣು ವಿತರಣೆ

ಮಾನ್ವಿ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹಾಗೂ ಸಮಾಜ ಸೇವಕಿ ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ಮಾನ್ವಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ವತಿಯಿಂದ ವಿಶೇಷ ಸೇವಾ ಕಾರ್ಯಕ್ರಮ…

ಮದ್ಲಾಪುರಿನಲ್ಲಿ ಎಂ.ಪಿ.ಎಲ್ ಕ್ರಿಕೇಟ್ ಟೂರ್ನಮೆಂಟ್ ಉದ್ಘಾಟನೆ

ಮಾನ್ವಿ : ತಾಲೂಕಿನ ಮದ್ಲಾಪುರ ಗ್ರಾಮದಲ್ಲಿ ಒಟ್ಟು ಎಂಟು ತಡಂಗಳು ಒಂದರಂತೆ 14 ಆಟಗಾರರನ್ನು ಆಯ್ಕೆ ಮಾಡಿ ಒಟ್ಟು 112 ಆಟಗಾರರನ್ನು ಒಳಗೊಂಡ ಕ್ರಿಕೇಟ್ ನ ಸಿಸನ್ 02 ಆರಂಭಗೊಂಡಿದೆ. ಎಂ. ಮಿಸ್ಟ್ 360 ತಂಡದ ಭೀಮೇಶ್ ನಾಯಕ, ಎಂ. ವಿರಾಟ್…

ಎನ್.ಟಿಆರ್ ಪುತ್ಥಳಿ ಲೋಕಾರ್ಪಣೆಗೊಳಿಸಿದ ಕುಮಾರಸ್ವಾಮಿ, ನಾರಾ ಲೋಕೇಶ

ಆಂದ್ರಪ್ರದೇಶದ ಜನತೆಗೆ ಪುಣ್ಯ ಭೂಮಿ ಕರ್ನಾಟಕ ತಾಯಿ ಪ್ರೀತಿ ಕೊಟ್ಟಿದೆ: ನಾರಾ ಲೋಕೇಶ ಅಭಿಪ್ರಾಯ ಕುಮಾರಸ್ವಾಮಿ, ನಾರಾ ಲೋಕೇಶರಿಂದ ಭರ್ಜರಿ ರೋಡ್ ಶೋ ಅದ್ದೂರಿ ಸ್ವಾಗತ ಕೋರಿದ ಸಿಬ್ಬಂದಿ ಸೈನಿಕ ಶಾಲೆ ಉದ್ಘಾಟನೆ, ಎನ್ ಟಿ ಆರ್ ಅವರ ಪುತ್ಥಳಿ ಅನಾವರಣಗೊಳಿಸಲು…

ಬಿದರಕುಂದಿಯಲ್ಲಿ “ರೈತ ಹಚ್ಚಿದ ದೀಪ” ನಾಟಕ: ಜಾತ್ರೆಯಲ್ಲಿ ಸಾಮಾಜಿಕ ಜಾಗೃತಿ ಬೆಳಕು

ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ಶ್ರೀ ಸಂಗಮೇಶ್ವರ ಹಾಗೂ ಮಾರುತೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ “ರೈತ ಹಚ್ಚಿದ ದೀಪ” ಸಾಮಾಜಿಕ ನಾಟಕ ಗ್ರಾಮೀಣ ಸಾಂಸ್ಕೃತಿಕ ಬದುಕಿನ ಮಹತ್ವವನ್ನು ಮತ್ತೊಮ್ಮೆ ನೆನಪಿಸಿತು. ಗ್ರಾಮ ದೇವರ ಜಾತ್ರೆಯ ಸಂದರ್ಭದಲ್ಲಿ ಆಯೋಜಿಸಲಾದ ಈ ನಾಟಕ…

ದಾವಣಗೆರೆ ದಕ್ಷಿಣ ಉಪ ಚುನಾವಣೆ: ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರಿಂದ ಸಮರ್ಥ ಪರ ಪ್ರಚಾರ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ನಗರದಲ್ಲಿ ಬಿರುಸಿನ ಪ್ರಚಾರ ಕಾರ್ಯಕ್ರಮಗಳು ನಡೆದವು. ನಗರದ ವಿವಿಧ ಬಡಾವಣೆಗಳಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಪ್ರಮುಖ ನಾಯಕರು ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ…

ವರ್ಗಾವಣೆಗೊಂಡ ಬಳಗಾನೂರು ಪಟ್ಟಣ ಪಂಚಾಯ್ತಿ ಆರೋಗ್ಯ ನಿರೀಕ್ಷಕ ಆರ್,ಎನ್,ಯಾದವ್ ಗೆ ಪೌರಕಾರ್ಮಿಕರಿಂದ ಹೃದಯಸ್ಪರ್ಶೀ ಬೀಳ್ಕೊಡುಗೆ

ಬಳಗಾನೂರು, ಏ,4:-ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯವಾಗಿ ಕಡತಗಳು ಮಾತ್ರ ಮಾತಾಡುತ್ತವೆ,ಆದರೆ ಇಲ್ಲಿ ಮನಸ್ಸುಗಳು ಮಾತಾಡಿದವು. ಬಳಗಾನೂರಿನ ಪಟ್ಟಣ ಪಂಚಾಯ್ತಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಿರಿಯ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ರಾಮ್ ನರೇಶ ಯಾದವ್ ಅವರು ಈಗ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಪದೋನ್ನತಿ…

ರಾಜ್ಯಾಧ್ಯಕ್ಷರಾಗಿ ನಾಗರಾಜ ಚಿಗರಿ ನೇಮಕ

ಮಸ್ಕಿ: ಅಖಿಲ ಭಾರತೀಯ ಶ್ರೀಭಗವಾನ್ ವಾಲ್ಮೀಕಿ ಕರ್ನಾಟಕ ಸಂಘದ ರಾಜ್ಯಾಧ್ಯಕ್ಷರನ್ನಾಗಿ ನಾಗರಾಜ ಚಿಗರಿಯನ್ನು ನೇಮಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಹಾಮಂಡಲೇಶ್ವರ ವಿವೇಕನಾಥ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕನಾದ್ಯಂತ ಓಡಾಡಿ ಪ್ರತಿ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಖಿಲ ಭಾರತೀಯ ಶ್ರೀಭಗವಾನ್ ವಾಲ್ಮೀಕಿ…