ಜಿಲ್ಲಾಡಳಿತದಿಂದ ಮಕ್ಕಳಿಗಾಗಿ ಬೇಸಿಗೆ ತರಬೇತಿ ಶಿಬಿರ ಆಯೋಜನೆ
ರಾಯಚೂರು ಏಪ್ರಿಲ್ 02 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಬೇಸಿಗೆ ತರಬೇತಿ ಶಿಬಿರ-2026ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಮಕ್ಕಳ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ. ಶಾಲೆಗಳು 02 ತಿಂಗಳು…
