ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ: ಹೆಚ್‌ಐವಿ ಸ್ಥಿತಿಯನ್ನು ತಿಳಿಯಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಿರಿ.: ಡಾ ಸುರೇಂದ್ರ ಬಾಬು.
ರಾಯಚೂರು,ಏ:01, ಜೀವನದ ಕೆಲವು ಘಟನೆಗಳಿಂದ ಆಕಸ್ಮಿಕವಾಗಿ ಅಥವಾ ಗೊತ್ತಿಲ್ಲದೆಯೇ ಹೆಚ್‌ಐವಿ ಸೋಂಕಿನ ಸಾಧ್ಯತೆಗಳನ್ನು ಆರಂಭದಲ್ಲಿಯೇ ಗುರ್ತಿಸಲು ಹಾಗೂ ಅಪಾಯಕಾರಿ ಯಾಗಬಹುದಾದ ಸನ್ನಿವೇಶಗಳಿಂದ ದೂರವಾಗಲು ಯಾವ ಸಂಕೋಚವಿಲ್ಲದೆ ಮೊಬೈಲ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಸ್ಥಿತಿ ತಿಳಿಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ…
