Category: ಜಿಲ್ಲಾ

ಅರಕೇರಾ ತಾಲೂಕಿಗೆ ಈಡಿಗ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ನೇಮಕ

ಅರಕೇರ : ಜ 08 ತಾಲೂಕಿನ ನೂತನ ಆರ್ಯ ಈಡಿಗ ಸಮಾಜದ ಅಧ್ಯಕ್ಷರಾಗಿ ಶ್ರೀ ರಾಚಣ್ಣ ಗಣೇಕಲ್, ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವಪ್ಪ ನಾಗೋಲಿಯನ್ನು ಗುರುವಾರ ನಾಗೋಲಿ‌ ಗ್ರಾಮದ ಶ್ರೀ ಹನುಮಯ್ಯಪ್ಪ ತಾತಾ ಮಠದ ಆವರಣದಲ್ಲಿ ಸೇರಿದ್ದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ…

ಪೂರ್ವಭಾವಿ ಸಭೆ ರಾಯಚೂರು ಉತ್ಸವ ಮನೆಮನೆಯ ಉತ್ಸವವಾಗಲಿ: ಗಣ್ಯ ಮಹನಿಯರ ಸಲಹೆ

ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಉತ್ಸವ-2026 ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಇದು ಐತಿಹಾಸಿಕ ಪ್ರಯತ್ನ. ಜಿಲ್ಲಾಡಳಿತಕ್ಕೆ ಧನ್ಯವಾದಗಳು. ನಮ್ಮೂರಲ್ಲೂ ಉತ್ಸವ ಯಾವಾಗ ಆಗುತ್ತದೆ ಎಂದು ಕಾಯುತ್ತಿದ್ದೆವು. ಈದೀಗ ಆ ಕಾಲ ಕೂಡಿ ಬಂದಿದ್ದು ನಮ್ಮ ಪುಣ್ಯ.…

ಅಧಿಕಾರಿಗಳಿಗೆ ನಿಗದಿತ ಅವಧಿಯಲ್ಲಿ ಅನುದಾನ ಬಳಕೆಗೆ ಸೂಚನೆ .

ಲಿಂಗಸಗೂರು,ಜ.09 – ಸರಕಾರ ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಿಡುಗಡೆ ಮಾಡಿದ ಅನುದಾನ ವನ್ನು ಅಧಿಕಾರಿಗಳು ನಿಗದಿತ ಅವಧಿ ಯೊಳಗೆ ಗುರಿ ಸಾಧಿಸಬೇಕೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿ ಕಾರಿ ಹಾಗೂ ಲಿಂಗಸಗೂರ ತಾ.ಪಂ ಆಡಳಿತಾಧಿಕಾರಿ ಡಾ.ವಿಜಯ ಶಂಕರ ಸೂಚಿಸಿದರು. ಸ್ಥಳೀಯ…

ಅಕ್ರಮ ಮದ್ಯ ಮಾರಾಟ ಕ್ರಮಕ್ಕೆ ಒತ್ತಾಯ .

ಲಿಂಗಸಗೂರು : ತಾಲುಕಿನ ಈಚನಾಳ, ಈಚನಾಳ ಕ್ರಾಸ್, ಈಚನಾಳ ತಾಂಡಾದ ಗ್ರಾಮಗಳ ಹಲವು ಕಡೆ ಪಾನ್ ಬೀಡಾ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಈಚನಾಳ ಗ್ರಾಮ ಪಂಚಾಯತ ಮುಂಭಾಗದಲ್ಲಿ ಸಂಜೀವಿನಿ ಮಹಿಳಾ…

ಜ.10 ರಂದು ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದಿಂದ ಪದಗ್ರಹಣ ಪ್ರತಿಭಾ ಪುರಸ್ಕಾರ.

ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನಾ ಸಮಾರಂಭವನ್ನು ಜನವರಿ 10 ರಂದು ಬೆಳಿಗ್ಗೆ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದ ಅಧ್ಯಕ್ಷ…

ತಾಲೂಕು ದಲಿತ ವಿದ್ಯಾರ್ಥಿ ಪರಿಷತ್ತಿನ ನೂತನ ಕ್ಯಾಲೆಂಡರ್ ಬಿಡುಗಡೆ

ಪಿಎಸ್ಐ ಗ್ರಾಮೀಣ ಪೊಲೀಸ್ ಠಾಣೆ ತುರ್ವಿಹಾಳ ಹಾಗೂ ಗ್ರಾಮ ಪಂಚಾಯಿತಿ ಕಲಮಂಗಿ ಅಭಿವೃದ್ಧಿ ಅಧಿಕಾರಿಗಳು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿಯಿಂದ 2026ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಅಧ್ಯಕ್ಷ ದುರುಗೇಶ ಕಲಮಂಗಿ ಮಾತನಾಡಿ, ರಾಜ್ಯದಾದ್ಯಂತ…

ಕೆ.ಹಂಚಿನಾಳ ಕ್ಯಾಂಪ್ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಎಸ್.ಡಿ.ಎಮ್.ಸಿ ಆಯ್ಕೆ,

ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆ. ಹಂಚಿನಾಳ ಕ್ಯಾಂಪ್ (ಜೆ.ಆರ್ ) ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಎಸ್.ಡಿ.ಎಮ್.ಸಿಯ ಸಭೆಯು ಶಾಲಾ ಆವರಣದಲ್ಲಿ ನಡೆಸಲಾಯಿತು ಎಂದು ಮುಖ್ಯ ಶಿಕ್ಷಕ ನಿಂಗರಾಜ ಕೊಪ್ಪದ್…

ಶೀಘ್ರ ನೊಂದಣಿ ಮತ್ತು ಜೋಳ ಖರೀದಿ ಕೇಂದ್ರ ಸ್ಥಾಪನೆಗೆ ಸಿಂಧನೂರು ತಹಶೀಲ್ದಾರಗೆ ಮನವಿ

ಸಿಂಧನೂರು : ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಜೋಳ ಬೆಳೆದಿದ್ದು, ಜನವರಿ 1 ರಿಂದಲೇ ಜೋಳ ಕಟಾವು ಪ್ರಾರಂಭವಾಗಿದ್ದು, ಸರಕಾರ ಮತ್ತು ಜಿಲ್ಲಾಡಳಿತ ಇದುವರೆಗೂ ಯಾವುದೇ ರೀತಿಯ ನೊಂದಣಿ ಪ್ರಕ್ರಿಯೆ ಕೂಡ ಪ್ರಾರಂಭ ಮಾಡಿಲ್ಲಿ ಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡುವುದು…

ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ನೇಮಕ ಮಾಡಿ: ಶ್ಯಾಮಸುಂದರ್ ಕಂಬದಾಳ್

ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬಹುಜನ ಸಮಾಜ ಪಾರ್ಟಿ ವತಿಯಿಂದ ರಾಜ್ಯ ಆರೋಗ್ಯ ಸಚಿವರಿಗೆ ಉಪತಹಸೀಲ್ದಾರ್ ವಿನಾಯಕರಾವ್ ರವರ ಮೂಲಕ ಮನವಿ ಸಲ್ಲಿಸಿ ರಾಜ್ಯ ಕಾರ್ಯದರ್ಶಿ ಶ್ಯಾಮಸುಂದರ್ ಕಂಬದಾಳ್ ಮಾತನಾಡಿ ರಾಜ್ಯದ ಗ್ರಾಮೀಣ ಭಾಗದಲ್ಲಿನ 270 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ಅರವಳಿಕೆ,ಮಕ್ಕಳ…

ವೆನೆಜುವೆಲಾದ ಮೇಲಿನ ಅಮೆರಿಕಾ ದಾಳಿ ಖಂಡಿಸಿ ಎಡಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳಿಂದ ತೀವ್ರ ಪ್ರತಿಭಟನೆ

ಸಿಂಧನೂರು : ಜನವರಿ 7 ತೈಲ ಸಂಪತ್­ಭರಿತ ವೆನೆಜುವೆಲಾದ ಮೇಲೆ ಅಮೆರಿಕ ನಡೆಸಿದ ಮಿಲಿಟರಿ ದಾಳಿ ಹಾಗೂ ಅಧ್ಯಕ್ಷ ನಿಕೋಲಸ್ ಮಡೊರೋ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಬಂಧಿಸಿರುವ ಅಮೆರಿಕಾ ಕ್ರಮವನ್ನು ಕಿಡಿಕಾರುತ್ತಾ, ಎಡಪಕ್ಷಗಳು ಮತ್ತು ಪ್ರಗತಿಪರ ಸಂಘಟನೆಗಳ…