Category: ಜಿಲ್ಲಾ

ಸಿದ್ದಗಂಗಾ ಶ್ರೀಗಳ 119 ನೇ ಜನ್ಮದಿನೋತ್ಸವ ಹಳೆಯ ವಿದ್ಯಾರ್ಥಿಗಳಿಂದ ಹಣ್ಣು,ಹಂಪಲು ವಿತರಣೆ- ಬಡ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾದ ಶ್ರೀ ಶಿವಕುಮಾರ ಮಹಾಸ್ವಾಮಿಗಳು- ವೆಂಕಟೇಶ ಶಂಕ್ರಿ

ಕವಿತಾಳ:- ಇಂದು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ೧೧೯ನೇ ಜನ್ಮದಿನೋತ್ಸವದ ಪ್ರಯುಕ್ತ ಶ್ರೀ ಮಠದ ಹಳೆಯ ವಿದ್ಯಾರ್ಥಿಗಳಿಂದ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು, ಹಾಲು ವಿತರಣೆ ಮಾಡು ಮೂಲಕ ಶ್ರೀಗಳ ಜನ್ಮದಿನೋತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ…

ಸಿಂಧನೂರಿನಲ್ಲಿ ಭಾವೈಕ್ಯತೆಯ ಹಬ್ಬಗಳ ಸೌಹಾರ್ದ ಸಂಗಮ: ಏಪ್ರಿಲ್ 3 ರಂದು ವಿಶೇಷ ಕಾರ್ಯಕ್ರಮ

ಸಿಂಧನೂರು: ನಾಡಿನ ಸಾಂಪ್ರದಾಯಿಕ ಯುಗಾದಿ ಮತ್ತು ಪವಿತ್ರ ರಂಜಾನ್ ಮಾಸದ ಹಿನ್ನೆಲೆಯಲ್ಲಿ, ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವವನ್ನು ಸಾರಲು ಸಿಂಧನೂರಿನಲ್ಲಿ “ಹಬ್ಬಗಳ ಸೌಹಾರ್ದ ಸಂಗಮ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸದ್ಭಾವನಾ ವೇದಿಕೆ ಸಿಂಧನೂರು, ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ಹಾಗೂ ಭಾವೈಕ್ಯ…

ಕಾರುಣ್ಯಾಶ್ರಮಕ್ಕೆ ಸಿದ್ದಗಂಗಾ ರಾಷ್ಟ್ರೀಯ ಸೇವಾ ಸ್ಪೂರ್ತಿ ಪ್ರಶಸ್ತಿ ಪ್ರಧಾನ

ಸಿಂಧನೂರು ಎ 01 – ತುಮಕೂರಿನ ಶ್ರೀ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಚೇತನ ಫೌಂಡೇಶನ್ ಧಾರವಾಡ ಹಾಗೂ ಗಂಧದ ಗುಡಿಸಂಘ ಬೆಂಗಳೂರು ಇವರುಗಳ ವತಿಯಿಂದ ” ತುಮಕೂರು ನುಡಿ ಸಡಗರ ” ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಸಿಂಧನೂರಿನ ಕಾರುಣ್ಯಾಶ್ರಮದ ಸದಸ್ಯರಾದ…

ಶ್ರೀ ಲಕ್ಷ್ಮಿ ರಂಗನಾಥ ದೇವಸ್ಥಾನದಲ್ಲಿ ಗರುಡ ವಾಹನ ಸೇವೆ ಅದ್ದೂರಿ

ದೇವದುರ್ಗ ಎ 01 :ತಾಲೂಕಿನ ಜಾಲಹಳ್ಳಿ ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ರಥೋತ್ಸವದ ಅಂಗವಾಗಿ ತ್ರಯೋದಶಿ ಗರುಡ ವಾಹನ ಸೇವೆ ಇಂದು ಭಕ್ತಿ ಭಾವದಿಂದ ಹಾಗೂ ಅದ್ದೂರಿಯಾಗಿ ಜರುಗಿತು. ಸಾವಿರಾರು ಭಕ್ತರು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ, ರಾತ್ರಿಯ ವೇಳೆ…

ಬಿಸಿಲಿನ ತಾಪಮಾನ ಹಿನ್ನೆಲೆ: ಸರ್ಕಾರಿ ಕಚೇರಿ ಸಮಯ ಬದಲಾವಣೆ — ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ…

ಸಿಂಧನೂರನ್ನು ಜಿಲ್ಲೆಯನ್ನಾಗಿ ಘೋಷಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಸೇನೆ ಧರಣಿ ಸತ್ಯಾಗ್ರಹ

ಸಿಂಧನೂರು : ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಸೇನೆ (ರಿ) ವತಿಯಿಂದ ಸಿಂಧನೂರು ನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಸೋಮವಾರ ತಹಶೀಲ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ…

ಡಾ.ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಭಾವಿಸಭೆ

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಮಹಾನಿಯರ ಜಯಂತಿಗಳ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಭೀಮರಾಯ ಬಿ.ರಾಮಸಮುದ್ರ ಮಾತನಾಡಿ ತಾಲೂಕು ಆಡಳಿತ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಮುದಾಯಗಳ ಸಹಭಾಗಿತ್ವದಲ್ಲಿ ಏ.5 ರಂದು ಡಾ.ಬಾಬು ಜಗಜೀವನ್…

ಏ.5 ಜಗಜೀವನರಾಂ ಜಯಂತಿ ಆಚರಣೆ

ಮಸ್ಕಿ: ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಮಂಜುನಾಥ ಭೋಗಾವತಿ ಅಧ್ಯಕ್ಷತೆಯಲ್ಲಿ ಜಗಜೀವನರಾಂ ಜಯಂತಿ ಆಚರಣೆ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಭೆಯಲ್ಲಿ ತಹಸಿಲ್ದಾರ್ ಮಂಜುನಾಥ್ ಭೋಗಾವತಿ ಮಾತನಾಡಿ ಕಳೆದ ವರ್ಷದಂತೆ ಈ ವರ್ಷವೂ ಸಹ ಎಲ್ಲರ ಅಭಿಪ್ರಾಯವನ್ನು ಪಡೆದು…

ಬಳಗಾನೂರು ಬಜೆಟ್ ಬ್ಯಾಲೆನ್ಸ್ ಗೇಮ್, ಬಂಡವಾಳ ಹೂಡಿಕೆ ಬೂಮ್! ಮಾರ್ಚ್ ಆಯವ್ಯಯ ಸಭೆ ಯಶಸ್ವಿ

ಬಳಗಾನೂರು ಮಾ,31: ಪಟ್ಟಣದ ಅಭಿವೃದ್ಧಿಯ ಭವಿಷ್ಯಕ್ಕೆ ದಿಕ್ಕು ತೋರಿಸುವ 2026-27ನೇ ಸಾಲಿನ ಆಯವ್ಯಯವನ್ನು ಬಳಗಾನೂರು ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಶಿವಕುಮಾರ ನಾಯಕ ಮಂಗಳವಾರ ಮಂಡಿಸಿದ್ದಾರೆ. ಈ ಬಜೆಟ್ ಪಟ್ಟಣದ ಆರ್ಥಿಕ ಸ್ಥಿತಿಗತಿಗಳನ್ನು ಮಾತ್ರವಲ್ಲ,ಮುಂದಿನ ವರ್ಷದ ಕಾರ್ಯಯೋಜನೆಗೆ ಒಂದು ನಕ್ಷೆಯಂತಿದೆ. ಆಯವ್ಯಯದ ಪ್ರಕಾರ,…

ಏಪ್ರಿಲ್ 2ರಂದು ತೇಜಸ್ ಕಾರ್ಯಾಗಾರ

ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಭಾರತ ಸರ್ಕಾರ ಉದ್ಯಮ ಮತ್ತು ಅಂತರಿಕ ವ್ಯಾಪಾರ ಉತ್ತೇಜನ ಇಲಾಖೆ, ಸ್ಟಾರ್ಟ್ ಅಪ್ ಇಂಡಿಯಾ ಯೋಜನೆ ಹಾಗೂ ಜಿಲ್ಲಾಡಳಿತ ರಾಯಚೂರು ಇವರು ಸಂಯುಕ್ತಾಶ್ರಯದಲ್ಲಿ ತೇಜಸ್ ಕಾರ್ಯಾಗಾರವನ್ನು ಏಪ್ರಿಲ್ 2ರ ಬೆಳಿಗ್ಗೆ 10.30ಗಂಟೆಗೆ ನಗರದ ಕೃಷಿ…