Category: ಜಿಲ್ಲಾ

ಸಿಂಧನೂರಿನಲ್ಲಿ ಗೃಹ ಬಳಕೆ ಸಿಲಿಂಡರ್‌ ಗಾಗಿ ಏಜೆನ್ಸಿ ಮುಂದೆ ಸಾಲುಗಟ್ಟಿ ನಿಂತ ಜನರು

ಕಮರ್ಷಿಯಲ್ ಸಿಲಿಂಡ‌ರ್ ಸಿಗದೆ ಅನೇಕ ಹೋಟೆಲ್ ಗಳು ಬಾಗಿಲು ಹಾಕಿವೆ. ತಿಂಡಿ ತಿನಿಸಿಗಾಗಿ ಗ್ರಾಹಕರು ಹೊಟೇಲ್ ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕಮರ್ಷಿಯಲ್ ಸಿಲಿಂಡರ್ ಅಭಾವ ಇದೆ, ಆದರೆ ಗೃಹ ಬಳಕೆ ಸಿಲಿಂಡರ್ ಗಳ ಅಭಾವ ಇಲ್ಲ ಎಂದು ಆಹಾರ ಇಲಾಖೆಯ ಅಧಿಕಾರಿಗಳು…

ಸಿಂಧನೂರಿನಿಂದ ಸಿಕಂದರಾಬಾದಗೆ ನೂತನ ಬಸ್ ಸರ್ವಿಸ್ ಪ್ರಾರಂಭ

ಟಿ.ಜಿ.ಎಸ್.ಆರ್.ಟಿ.ಎಸ್ ತೆಲಂಗಾಣ ಮತ್ತು ಸಿಂಧನೂರಿನ ಕೆ.ಎಸ್.ಆರ್.ಟಿ.ಸಿ ವತಿಯಿಂದ ಸಿಕಂದರಾಬಾದ್ ( ಜೆಬಿಎಸ್) ಗೆ ನೂತನ ಬಸ್ ಸರ್ವಿಸ್ ಪ್ರಾರಂಭವನ್ನು ಪ್ರಯಾಣಿಕರ ಜೊತೆಗೆ ರಿಬ್ಬನ್ ಕಟ್ ಮಾಡಿಸುವ ಮೂಲಕ ಚಾಲನೆ ಮಾಡಿದರು. ಈ ಸೇವೆಯವು ಪ್ರತಿದಿನ ಬೆಳಿಗ್ಗೆ 9 ಮತ್ತು ರಾತ್ರಿ 10…

ವಿದ್ಯಾರ್ಥಿಗಳಿಂದ ಭರ್ಜರಿ ಸ್ಪಂದನೆ ಬಿ.ವಿ.ಆರ್ ಟ್ಯಾಲೆಂಟ್ ಸರ್ಚ್ ಪರೀಕ್ಷೆ ಯಶಸ್ವಿ

ಮಾನ್ವಿ : ಪಟ್ಟಣದ ಬಿ ವಿ ಆರ್ ಇಂಟರ್ ನ್ಯಾಷನಲ್ ಶಾಲಾ ಕಟ್ಟಡದಲ್ಲಿ ಭಾನುವಾರ ನಡೆದ ಬಿ.ವಿ.ಆರ್ ಟ್ಯಾಲೆಂಟ್ ಸರ್ಚ್ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಪರೀಕ್ಷೆಯ ಉದ್ದೇಶ ಹಾಗೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ಬಗ್ಗೆ…

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ: ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ

ಲಿಂಗಸಗೂರು : ಮಾ 31 – ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವ ಣೆಗಳಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಲಿದೆ ಎಂದು ಶಾಸಕ ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಅವರಿಂದು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಮಸ್ಕಿ ಎಪಿಎಂಸಿ ನೂತನ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ನಿರ್ದೇಶಕರ ಪದಗ್ರಹಣ ಸಮಾರಂಭ ಮಸ್ಕಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಯೋಜನೆ ರೂಪಿಸಿ: ಶಾಸಕ ಬಸನಗೌಡ ತುರವಿಹಾಳ

ಮಸ್ಕಿ : ಭ್ರಮರಾಂಭ ಮಲ್ಲಿಕಾರ್ಜುನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕೆಲವೇ ತಿಂಗಳುಗಳಲ್ಲಿ ಆರ್ಥಿಕಸ್ಥಿತಿ ಗಣನೀಯ ಪ್ರಮಾಣದಲ್ಲಿ ಸುಧಾರಿಸಿದ್ದು, ಇದನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಗೊಳಿಸಲು ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಆರ್.ಬಸನಗೌಡ…

ಏಪ್ರಿಲ್ 3ರಂದು 10ನೇ ತರಗತಿ ವಿದ್ಯಾರ್ಥಿಗಳಿಗೆ ನೇತಾಜಿ ಟ್ಯಾಲೆಂಟ್ ಹಂಟ್ ಪರೀಕ್ಷೆ

ಮಾನ್ವಿ : ತಾಲೂಕಿನ ಪ್ರತಿಷ್ಠಿತ ನೇತಾಜಿ ಶಿಕ್ಷಣ ಸಂಸ್ಥೆಯ ಪಿ.ಯು. ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರಥಮ ವರ್ಷದ ವಿಜ್ಞಾನ ವಿಭಾಗಕ್ಕೆ ಉಚಿತ ಹಾಗೂ ಶುಲ್ಕ ರಿಯಾಯಿತಿ ಪ್ರವೇಶಕ್ಕಾಗಿ ಏಪ್ರಿಲ್ 3 ರಂದು ಶುಕ್ರವಾರ ನೇತಾಜಿ ಸೈನ್ಸ್ ಕಾಲೇಜಿನಲ್ಲಿ ಟ್ಯಾಲೆಂಟ್ ಹಂಟ್ ಪರೀಕ್ಷೆಯನ್ನು…

ಶ್ರೀ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗಾಗಿ ಉಚಿತ ಹೊಲಿಗೆ ತರಬೇತಿ

ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದಲ್ಲಿ ಶ್ರೀ ವಿದ್ಯಾ ಭಾರತಿ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಮಹಿಳೆಯರಿಗಾಗಿ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಏ.1 ರಿಂದ ಆಯೋಜಿಸಲಾಗಿದೆ. ಸತತ ಏಳು ವರ್ಷಗಳಿಂದ ಗ್ರಾಮೀಣ ಭಾಗದ ಮಹಿಳೆಯರ ಸ್ವಾವಲಂಬನೆ ಜೀವನ ನಡೆಸಲು ಅನುಕೂಲವಾಗಲಿ…

ಬಾಗಲಕೋಟೆ ಉಪಚುನಾವಣೆ: ಉಮೇಶ ಹುಲ್ಲಪ್ಪ ಮೇಟಿ ಪರ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಬಿರುಸಿನ ಪ್ರಚಾರ

ಸಿಂಧನೂರು ಮಾರ್ಚ್ 30 : ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಪಕ್ಷದ ಶಕ್ತಿಶಾಲಿ ಅಭ್ಯರ್ಥಿ ಶ್ರೀ ಉಮೇಶ ಹುಲ್ಲಪ್ಪ ಮೇಟಿ ಅವರ ಪರವಾಗಿ ಭರ್ಜರಿ ಪ್ರಚಾರ ಕಾರ್ಯ ಸಾಗುತ್ತಿದೆ. ಈ ನಿಟ್ಟಿನಲ್ಲಿ ಸಿಂಧನೂರು ವಿಧಾನಸಭಾ…

ಯಡಿವಾಳದಲ್ಲಿ ಮೆಣಸಿನಕಾಯಿ ರಾಶಿಗೆ ಬೆಂಕಿ – ರೈತನಿಗೆ ಲಕ್ಷಾಂತರ ನಷ್ಟ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಶಂಕೆ – ಕಿಡಿಗೇಡಿಗಳ ಕೃತ್ಯ

ಮಾನ್ವಿ: ಯಡಿವಾಳ ಗ್ರಾಮದಲ್ಲಿ ರೈತ ನಾಯಕ ಮೌಲಾಲಿ ಅವರ ಮೆಣಸಿನಕಾಯಿ ರಾಶಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಪೆಟ್ರೋಲ್ ಕ್ಯಾನ್ ಪತ್ತೆಯಾಗಿದ್ದು, ಪೆಟ್ರೋಲ್ ಸುರಿದು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 10…