Category: ಜಿಲ್ಲಾ

ಶ್ರೀ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗಾಗಿ ಉಚಿತ ಹೊಲಿಗೆ ತರಬೇತಿ

ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದಲ್ಲಿ ಶ್ರೀ ವಿದ್ಯಾ ಭಾರತಿ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಮಹಿಳೆಯರಿಗಾಗಿ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಏ.1 ರಿಂದ ಆಯೋಜಿಸಲಾಗಿದೆ. ಸತತ ಏಳು ವರ್ಷಗಳಿಂದ ಗ್ರಾಮೀಣ ಭಾಗದ ಮಹಿಳೆಯರ ಸ್ವಾವಲಂಬನೆ ಜೀವನ ನಡೆಸಲು ಅನುಕೂಲವಾಗಲಿ…

ಬಾಗಲಕೋಟೆ ಉಪಚುನಾವಣೆ: ಉಮೇಶ ಹುಲ್ಲಪ್ಪ ಮೇಟಿ ಪರ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಬಿರುಸಿನ ಪ್ರಚಾರ

ಸಿಂಧನೂರು ಮಾರ್ಚ್ 30 : ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಪಕ್ಷದ ಶಕ್ತಿಶಾಲಿ ಅಭ್ಯರ್ಥಿ ಶ್ರೀ ಉಮೇಶ ಹುಲ್ಲಪ್ಪ ಮೇಟಿ ಅವರ ಪರವಾಗಿ ಭರ್ಜರಿ ಪ್ರಚಾರ ಕಾರ್ಯ ಸಾಗುತ್ತಿದೆ. ಈ ನಿಟ್ಟಿನಲ್ಲಿ ಸಿಂಧನೂರು ವಿಧಾನಸಭಾ…

ಯಡಿವಾಳದಲ್ಲಿ ಮೆಣಸಿನಕಾಯಿ ರಾಶಿಗೆ ಬೆಂಕಿ – ರೈತನಿಗೆ ಲಕ್ಷಾಂತರ ನಷ್ಟ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಶಂಕೆ – ಕಿಡಿಗೇಡಿಗಳ ಕೃತ್ಯ

ಮಾನ್ವಿ: ಯಡಿವಾಳ ಗ್ರಾಮದಲ್ಲಿ ರೈತ ನಾಯಕ ಮೌಲಾಲಿ ಅವರ ಮೆಣಸಿನಕಾಯಿ ರಾಶಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಪೆಟ್ರೋಲ್ ಕ್ಯಾನ್ ಪತ್ತೆಯಾಗಿದ್ದು, ಪೆಟ್ರೋಲ್ ಸುರಿದು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 10…

ಅಂಗಾಲಪರಮೇಶ್ವರಿ ದೇವರ 43ನೇ ವರ್ಷದ ಪೂಜಾ ಉತ್ಸವ ಬರ್ಮಾ ಕ್ಯಾಂಪ್

ಸಿಂಧನೂರು : ಶ್ರೀ ಪಿಳಿಕಾನ್ ಮುನೇಶ್ವರ ಹಾಗೂ ಶ್ರೀ ಅಂಗಾಲಪರಮೇಶ್ವರಿ ದೇವರ 43ನೇ ವರ್ಷದ ಪೂಜಾ ಉತ್ಸವ ರಾಯಚೂರು ಜಿಲ್ಲಾ, ಸಿಂಧನೂರು ತಾಲೂಕಿನ ಪುನರ್ವಸತಿ ಕಾಲೋನಿ ನಂ. 01, ಬರ್ಮಾ ಕ್ಯಾಂಪ್‌ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಕ್ತಿಭಾವದಿಂದ ಶ್ರೀ…

ಶ್ರೀ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗಾಗಿ ಉಚಿತ ಹೊಲಿಗೆ ತರಬೇತಿ

ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದಲ್ಲಿ ಶ್ರೀ ವಿದ್ಯಾ ಭಾರತಿ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಮಹಿಳೆಯರಿಗಾಗಿ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಏ.1 ರಿಂದ ಆಯೋಜಿಸಲಾಗಿದೆ. ಸತತ ಏಳು ವರ್ಷಗಳಿಂದ ಗ್ರಾಮೀಣ ಭಾಗದ ಮಹಿಳೆಯರ ಸ್ವಾವಲಂಬನೆ ಜೀವನ ನಡೆಸಲು ಅನುಕೂಲವಾಗಲಿ…

ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟಕ್ಕೆ ಭರ್ಜರಿ ಜಯ

ಜಾಲಹಳ್ಳಿ : ಗ್ರಾಮದಲ್ಲಿ ದಿನಾಂಕ 29.03.2026 ರಂದು (ರವಿವಾರ) ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟ ಭರ್ಜರಿ ಜಯ ಸಾಧಿಸಿದೆ. ಒಟ್ಟು 12 ಸ್ಥಾನಗಳಿಗೆ ನಡೆದ ಈ ಚುನಾವಣೆಯಲ್ಲಿ ಬೆಳಿಗ್ಗೆ 9:00…

ಸ್ವಾವಲಂಬಿ ಸಾರಥಿ ಯೋಜನೆಯಡಿ ಆಯ್ಕೆಯಾದ ಒಟ್ಟು 04 ಫಲಾನುಭವಿಗಳಿಗೆ ವಾಹನಗಳನ್ನು ಹಸ್ತಾಂತರಿಸಿದ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ

ಸಿಂಧನೂರು : ಒಕ್ಕಲಿಗ ಅಭಿವೃದ್ಧಿ ನಿಗಮ, ಉಪ್ಪಾರ್ ಅಭಿವೃದ್ಧಿ ನಿಗಮ ಹಾಗೂ ಸವಿತಾ ಸಮಾಜ ಅಭಿವೃದ್ಧಿ ನಿಗಮಗಳ ಸಹಯೋಗದಲ್ಲಿ ಜಾರಿಗೆ ತಂದಿರುವ ಸ್ವಾವಲಂಬಿ ಸಾರಥಿ ಯೋಜನೆಯಡಿ ಆಯ್ಕೆಯಾದ ಒಟ್ಟು 04 ಫಲಾನುಭವಿಗಳಿಗೆ ಜನಸ್ಪಂದನ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ…

ವಿಶ್ವಕರ್ಮ ಬಂಧುಗಳ ಆರಕ್ಷತೆ ಸಮಾರಂಭದಲ್ಲಿ ಪರಿಸರ ಜಾಗೃತಿಗಾಗಿ 501 ಸಸಿ ವಿತರಣೆ ಹಾಗೂ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶ್ವಕರ್ಮ ಬಂಧುಗಳು ಮತ್ತು ವನಸಿರಿ ಫೌಂಡೇಷನ್ ಸಹಯೋಗದಲ್ಲಿ ವಿಶ್ವಕರ್ಮ ಬಂಧುಗಳ ಆರತಕ್ಷತೆ ಸಮಾರಂಭದಲ್ಲಿ 501 ಸಸಿ ವಿತರಣೆ ಮತ್ತು ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಪರಿಸರ ಜಾಗೃತಿ ಮೂಡಿಸಲಾಯಿತು. ಪರಿಸರ…

ಸಿಸಿ ಕ್ಯಾಮರಗಳಿಂದ ತಾಲೂಕಿನಲ್ಲಿ ಅಪರಾಧ ನಿಯಂತ್ರಣ, ಟ್ರಾಫಿಕ್ ನಿರ್ವಹಣೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಮಹತ್ವದ ಪಾತ್ರ ಶಾಸಕ ಹಂಪನಗೌಡ ಬಾದರ್ಲಿ

ಸಿಂಧನೂರು : ರಾಯಚೂರು ಜಿಲ್ಲಾ ಪೊಲೀಸ್, ಸಿಂಧನೂರು ಉಪ ವಿಭಾಗ, ಸಿಂಧನೂರು ನಗರ ಪೊಲೀಸ್ ಠಾಣೆ – ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯ 2024-25 ನೇ ಸಾಲಿನ ವಿಧಾನಸಭಾ ಶಾಸಕರ ವಾರ್ಡಗಳಲ್ಲಿ ಸಿಸಿ ಕ್ಯಾಮರಾ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಅನುದಾನದಲ್ಲಿ…

ಮಕ್ಕಳನ್ನು ಶಾಲೆಗೆ ಕಳುಹಿಸಿ. ಬಸ್ಸಯ್ಯನಾಯಕ ಸಾತಲ್

ಅರಕೇರಾ : ಶಿಕ್ಷಣ ಎಂಬುದು ಮಕ್ಕಳ ಭವಿಷ್ಯಕ್ಕೆ ಆಸ್ತಿ ಆಗಿರುವ ಹಿನ್ನಲೆಯಲ್ಲಿ ಪಾಲಕರು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಯಾವುದೇ ಕಾರಣಕ್ಕೂ ಶಾಲೆಯಿಂದ ಹೊರಗುಳಿಸಬೇಡಿ ಎಂದು ವಲಯ ಸಂಪನ್ಮೂಲ ಅಧಿಕಾರಿ ಬಸಯ್ಯಸಾತಲ್ ನಾಯಕ ಹೇಳಿದರು. ಅವರು ಬಿ. ಗಣೆಕಲ್ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ…