Category: ಜಿಲ್ಲಾ

ಎ 02 ರಂದು ಭಕ್ತಿಭಾವದಿಂದ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

ಜಾಲಹಳ್ಳಿ : ಗ್ರಾಮದಲ್ಲಿ ಎ 02 ಗುರುವಾರ ದಂದು ಭಕ್ತಿಭಾವದಿಂದ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನಡೆಯಲಿದೆ. ಇಂದು ದಿನಾಂಕ 28-03-2026ರಂದು ರಂಗನಾಥ ದೇವಸ್ಥಾನದಲ್ಲಿ ಪೂಜಾರಿಗಳು ವರದಿಗಾರರ ಜೊತೆ ಮಾತನಾಡುತ್ತಾ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ…

ಸಗರಪ್ಪ ವಿಶ್ವಕರ್ಮ ಎಎಸ್ಐ ಬಡ್ತಿ, ಗ್ರಾಮಸ್ಥರಿಂದ ಗೌರವಾರ್ಪಣೆ

ಹಾಲಾಪೂರ: ಗ್ರಾಮದ ಸಗರಪ್ಪ ವಿಶ್ವಕರ್ಮ ರವರು ಪೊಲೀಸ್ ಇಲಾಖೆಯಲ್ಲಿ ನೇಮಕಗೊಂಡು, ಸುದೀರ್ಘವಾಗಿ ರಾಯಚೂರಿನಲ್ಲಿ 26 ವರ್ಷ ಪೊಲೀಸ್, ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸಿ, ನಂತರ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆಗೊಂಡು ಅಲ್ಲಿ ಸೇವೆ ಸಲ್ಲಿಸಿದ ನಂತರ ಎಎಸ್ಐ ವೈರ್ಲೆಸ್ ಆಗಿ ಬಡ್ತಿ ಪಡೆದು…

ಯುಗಾದಿ–ರಂಜಾನ್ ಹಬ್ಬಗಳ ನಿಮಿತ್ತ ಸೌಹಾರ್ದ ಸಂಗಮ ಕಾರ್ಯಕ್ರಮ

ಸಿಂಧನೂರು: ನಗರದ ಮಿಲಾಪ್ ಶಾದಿ ಮಹಲ್ ನಲ್ಲಿ ದಿನಾಂಕ 03-04-2026 ರಂದು ಸಂಜೆ 7.00 ಗಂಟೆಗೆ ಸದ್ಭಾವನಾ ವೇದಿಕೆ ಸಿಂಧನೂರು ಜಮಾಅತೆ ಇಸ್ಲಾಮೀ ಹಿಂದ್ ಸಿಂಧನೂರು ಹಾಗೂ ಭಾವೈಕ್ಯ ಶಾಂತಿ ಸಂದೇಶ ಸಂಸ್ಥೆ ಸಿಂಧನೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುಗಾದಿ ಹಾಗೂ ರಂಜಾನ್…

ಶ್ರೀ ಚನ್ನಬಸವೇಶ್ವರ ಶಾಲೆಯ 15ನೇ ಶಾಲಾ ವಾರ್ಷಿಕೋತ್ಸವ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ : ನರಸಪ್ಪ ಯಾದವ್

ಅರಕೇರಾ: ತಾಲೂಕಿನ ಗಲಗ ಗ್ರಾಮದಲ್ಲಿ ಶ್ರೀ ಚನ್ನಬಸವೇಶ್ವರ ಪೂರ್ವ ಮತ್ತು ಕಿರಿಯ ಪ್ರಾಥಮಿಕ ಶಾಲೆಯ 15ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ಆರೂಢ ಮಠದ ಪೂಜ್ಯರಾದ ಶ್ರೀ ಅಯ್ಯಣ್ಣ ತಾತನವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ನರಸಪ್ಪ…

ಮಾನ್ವಿಯಲ್ಲಿ ಈದ್ ಸೌಹಾರ್ದ ಕೂಟ ; ಶಾಂತಿ, ಪ್ರೀತಿ ಮತ್ತು ಸಾಮರಸ್ಯದ ಸಂದೇಶ ಸಾರಿದ ಶಾಸಕ ಜಿ. ಹಂಪಯ್ಯ ನಾಯಕ್

ಮಾನ್ವಿ: ಜಮಾತೆ ಇಸ್ಲಾಮಿ ಹಿಂದ್ ಮಾನ್ವಿ ವತಿಯಿಂದ ಮಾನ್ವಿ ನಗರದಲ್ಲಿ ಆಯೋಜಿಸಲಾಗಿದ್ದ ಸೌಹಾರ್ದ ಕೂಟ ಕಾರ್ಯಕ್ರಮವು ಧರ್ಮೀಯ ಸಾಮರಸ್ಯ ಮತ್ತು ಸಾಮಾಜಿಕ ಏಕತೆಯ ಸಂದೇಶ ಸಾರುವ ವೇದಿಕೆಯಾಗಿ ಗಮನಸೆಳೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.…

ಸನ್‌ರೈಸ್ ಕಾಲೇಜಿನಲ್ಲಿ ಸೋಶಿಯಲ್ ಮೀಡಿಯಾ ಮತ್ತು ವೃತ್ತಿ ಬದ್ಧತೆಯ ಶನಿವಾರದ ವಿಶೇಷ ಉಪನ್ಯಾಸ

ಸಿಂಧನೂರು (ಮಾ. 28): ನಗರದ ಪ್ರತಿಷ್ಠಿತ ಸನ್‌ರೈಸ್ ಡಿ-ಫಾರ್ಮಸಿ , ನರ್ಸಿಂಗ್, ಪಾರಾ ಮೆಡಿಕಲ್ ಕಾಲೇಜಿನಲ್ಲಿ ಪ್ರತೀ ಶನಿವಾರದಂತೆ ಹಮ್ಮಿಕೊಳ್ಳಲಾಗುವ ವಿಶೇಷ ಉಪನ್ಯಾಸ ಕಾರ್ಯಕ್ರಮವು ಇಂದು ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಅಜೀಂ…

ಶಾಲಾ ಮಟ್ಟದಲ್ಲೇ ಭಾವೈಕ್ಯತೆ ಬೆಳೆಸಬೇಕು : ಫಾಧರ್ ಸುರೇಶ್ ವಿನ್ಸೆಂಟ್

ಮಾನ್ವಿ : ಭಾವೈಕ್ಯತೆ ಶಾಲಾ ಮಟ್ಟದಲ್ಲೇ ಪ್ರಾರಂಭವಾಗಬೇಕು, ವಿದ್ಯಾರ್ಥಿಗಳಲ್ಲಿ ಸೌಹಾರ್ದತೆ, ಸಹಿಷ್ಣುತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಶಾಲೆಗಳ ಮೇಲಿದೆ ಎಂದು ಸೆಂಟ್ ಮೇರಿಸ್ ಚರ್ಚ್‌ನ ಫಾಧರ್ ಸುರೇಶ್ ವಿನ್ಸೆಂಟ್ ಹೇಳಿದರು. ಅವರು ಪಟ್ಟಣದ ರಿಜ್ ಎಜುಕೇಶನ್ ಇಂಟರ್ನ್ಯಾಷನಲ್ ಶಾಲೆಯ…

ಸಿಂಧನೂರನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ಸಾಂಕೇತಿಕ ಧರಣಿ ಸತ್ಯಾಗ್ರಹ

ಸಿಂಧನೂರು:ಮಾ.31: ಸಿಂಧನೂರನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ, ದಿನಾಂಕ 31-03-2026 ಮಂಗಳವಾರ ರಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ (ರಿ) ವತಿಯಿಂದ ನಗರದ ತಹಸಿಲ್ ಕಾರ್ಯಾಲಯದ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಸಿಂಧನೂರು ನಗರವು…

ಮೂರನೇ ದಿನದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶಾಂತಿಯುತವಾಗಿ ನಡೆಯಿತು

ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣದ ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢ ಶಾಲೆಯಲ್ಲಿ 2026–27ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಮೂರನೇ ದಿನದ ಪರೀಕ್ಷೆ ಯಾವುದೇ ಅಡಚಣೆಗಳಿಲ್ಲದೆ ಸುಸೂತ್ರವಾಗಿ ನೆರವೇರಿತು. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ಆತ್ಮವಿಶ್ವಾಸದಿಂದ…

ಏ.5ರಂದು ಬಾಬು ಜಗಜೀವನ್ ರಾಂ ಜಯಂತಿ ಅದ್ದೂರಿ ಆಚರಣೆಗೆ ಒತ್ತಾಯ

ಲಿಂಗಸಗೂರು : ಮಾ 29 ತಾಲೂಕು ಆಡಳಿತ ವತಿಯಿಂದ ಏಪ್ರಿಲ್ 5 ರಂದು ಮಾಜಿ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಂ ಅವರ ಜಯಂತಿಯನ್ನು ತಾಲ್ಲೂಕಿನಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಪಟ್ಟಣದ ಸಹಾಯಕ ಆಯುಕ್ತರ ಕಚೇರಿಯಲ್ಲಿ…