Category: ಜಿಲ್ಲಾ

ಸಿಂಧನೂರಿನಲ್ಲಿ ಶ್ರೀರಾಮ ನವಮಿ ಪ್ರಯುಕ್ತ ರಥೋತ್ಸವ ಅದ್ದೂರಿ ಆಚರಣೆ.

ಸಿಂಧನೂರು ನಗರದ ಬ್ರಾಹ್ಮಣರ ಓಣಿಯಲ್ಲಿರುವ ಪ್ರಸಿದ್ಧ ಹಾಗೂ ಪುರಾತನ ಶ್ರೀರಾಮ ಮಂದಿರದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಸೇವಾ ಟ್ರಸ್ಟ್ ನಿಂದ ಶ್ರೀರಾಮ ನವಮಿ ಪ್ರಯುಕ್ತ ಶುಕ್ರವಾರದಂದು ಶ್ರೀರಾಮ ದೇವರ ರಥೋತ್ಸವವು ಅದ್ದೂರಿಯಾಗಿ ಜರುಗಿತು. ರಥೋತ್ಸವಕ್ಕೆ ಶಾಸಕರಾದ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.…

ಬಳಗಾನೂರು ಪಟ್ಟಣಕ್ಕೆ ಮಾ.29 ರಂದು ಬೈರತಿ ಸುರೇಶ, ಯತೀಂದ್ರ ಸಿದ್ದರಾಮಯ್ಯ ಆಗಮನ: ಆನಂದ

ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣದ ಬಸವೇಶ್ವರ ನಗರದಲ್ಲಿ ನೂತನವಾಗಿ ಸ್ಥಾಪನೆ ಮಾಡಿರುವ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಮಾ.29 ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹಾಗೂ ಯತೇಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆಂದು ಕುರುಬ ಸಮಾಜದ ಯುವ ಮುಖಂಡ ಆನಂದ…

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ – ಬಸವಣ್ಣೆಪ್ಪ ಕಲಶೇಟ್ಟಿ

ಲಿಂಗಸಗೂರು, ಮಾ.28 :ಬೇಸಿಗೆ ಕಾಲದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಿ ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಪಂಚಾಯತ್ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೇಟ್ಟಿ ಹೇಳಿದರು . ಅವರಿಂದು ತಮ್ಮ ಕಚೇರಿಯಲ್ಲಿ ನಡೆಸಿದ…

ಮಾನವಿ ಪುರಸಭೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 27 (ಕರ್ನಾಟಕ ವಾರ್ತೆ): ಜಿಲ್ಲೆಯ ಮಾನವಿ ಪಟ್ಟಣದ ಪುರಸಭೆಯಿಂದ 2026-27ನೇ ಸಾಲಿಗಾಗಿ ಶೇ.7.25 ಯೋಜನೆಯಡಿ ಇತರೆ ಜನಾಂಗದವರಿಗೆ ಎಸ್.ಎಫ್.ಸಿ. ಅನುದಾನದಲ್ಲಿ ಶಸ್ತ್ರ ಚಿಕಿತ್ಸೆ ಒಳಪಟ್ಟ ರೋಗಿಗಳಿಗೆ ಸಹಾಯ ಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಅರ್ಜಿಯೊಂದಿಗೆ…

ಏಪ್ರಿಲ್ 1ರಂದು ಪೂರ್ವಭಾವಿ ಸಭೆ

ರಾಯಚೂರು ಮಾರ್ಚ್ 27 (ಕರ್ನಾಟಕ ವಾರ್ತೆ): ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಏಪ್ರಿಲ್ 1ರ ಸಂಜೆ ಸಂಜೆ 4 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಮತ್ತು…

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ ನಿರ್ದೇಶನ ರಾಯಚೂರು ಜಿಲ್ಲೆಯ 250 ಗ್ರಾಮಗಳಲ್ಲೂ ಬಾಲ್ಯ ವಿವಾಹಗಳು ಸಂಪೂರ್ಣ ನಿಲ್ಲಬೇಕು

ರಾಯಚೂರು ಮಾರ್ಚ್ 27 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ 250 ಗ್ರಾಮಗಳಲ್ಲೂ ಬಾಲ್ಯ ವಿವಾಹಗಳು ಸಂಪೂರ್ಣ ನಿಲ್ಲಬೇಕು. ಹೆಚ್ಚಾಗಿ ಸಾಮೂಹಿಕ ವಿವಾಹ ಸಂದರ್ಭದಲ್ಲಿಯೇ ಚೈಲ್ಡ್ ಮ್ಯಾರೇಜ್‌ಗಳು ನಡೆಯುವ ಸಾಧ್ಯತೆ ಇದ್ದು, ಈ ಬಗ್ಗೆ ವಿಶೇಷ ನಿಗಾವಹಿಸಬೇಕು. ಇನ್ಮುಂದೆ ಯಾವುದೇ ಕಡೆಗಳಲ್ಲಿ ಬಾಲ್ಯ…

ಅದ್ದೂರಿಯಾಗಿ ಜರುಗಿದ ಶ್ರೀ ತ್ರಿಯಂಭಕೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ

ಕವಿತಾಳ ಮಾರ್ಚ್ 27: ಪಟ್ಟಣದ ಆರಾಧ್ಯ ದೈವ ಶ್ರೀ ತ್ರಿಯಂಭಕೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರೀರಾಮನವಮಿಯ ಪವಿತ್ರ ದಿನದಂದು ಅತ್ಯಂತ ಸಡಗರ-ಸಂಭ್ರಮ ಹಾಗೂ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ…

ಶ್ರೀರಾಮನವಮಿ : ಹಿಂದೂಪರ ಸಂಘಟನೆಗಳಿಂದ ಪಾನಕ, ಮಜ್ಜಿಗೆ ವಿತರಣೆ

ಮಾನ್ವಿ : ಪಟ್ಟಣದ ಬಸವ ವೃತ್ತದಲ್ಲಿ ಹಿಂದೂಪರ ಸಂಘಟನೆಗಳ ವತಿಯಿಂದ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಕಲ್ಮಠ ಶ್ರೀ ವಿರೂಪಾಕ್ಷ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀರಾಮದೇವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಆಶೀರ್ವಚನ ನೀಡಿದರು. ಅಯೋಧ್ಯ ಪುರುಷ ಶ್ರೀರಾಮಚಂದ್ರ ಪ್ರಭುವಿನ ಆದರ್ಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ…

ಉತ್ತರ ಕರ್ನಾಟಕ ಸ್ನೇಹ ಲೋಕ ಟ್ರಸ್ಟ್ ವತಿಯಿಂದ ಕುಡಿಯುವ ನೀರಿನ ಸ್ಟೀಲ್ ಟ್ಯಾಂಕ್ ದೇಣಿಗೆ

ಅರಕೇರಾ: ತಾಲೂಕಿನ ಬಿ.ಗಣೇಕಲ್ ಗ್ರಾಮದ ಶ್ರೀ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಗೆ ಉತ್ತರ ಕರ್ನಾಟಕ ಸ್ನೇಹ ಲೋಕ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ 200 ಲೀಟರ್ ಸಾಮರ್ಥ್ಯವುಳ್ಳ ಕುಡಿಯುವ ನೀರಿನ ಸ್ಟೀಲ್ ಟ್ಯಾಂಕನ್ನು ಶಾಲೆಗೆ ದೇಣಿಗೆ ನೀಡಿದರು. ಯುಕೆಎಸ್ ಎಲ್ ಟ್ರಸ್ಟ್…

ಮಸ್ಕಿಯಲ್ಲಿ ಯಾವ ಮೋಹನ ಮುರಳಿ ಕರೆಯಿತು ಚಿತ್ರ ವೀಕ್ಷಣೆ ಸಿನಿ ಪ್ರಯಾಣದಲ್ಲಿ ಶರಣಪ್ಪರಿಗೆ ಯಶಸ್ಸು ನಿರಂತರವಾಗಿ ಇರಲಿ: ಆರ್.ಸಿದ್ದನಗೌಡ

ಮಸ್ಕಿ: ತಾಲೂಕಿನ ಸಂತೆಕೆಲ್ಲೂರು ಗ್ರಾಮದವರಾದ ಶರಣಪ್ಪ ಅವರು ಇದೇ ಮೊದಲ ಬಾರಿಗೆ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ ಯಾವ ಮೋಹನ ಮುರಳಿ ಕರೆಯಿತು ಎಂಬ ಚಿತ್ರವೂ ಯಶಸ್ವಿ ಕಾಣಲಿ, ಜತೆಗೆ ಶರಣಪ್ಪರಿಗೆ ಸಿನಿ ಪ್ರಾಯಣದಲ್ಲಿ ಯಶಸ್ಸು ನಿರಂತರವಾಗಿ ಇರಲಿ ಎಂದು…