Category: ಜಿಲ್ಲಾ

ಹೆಣ್ಣೆಂದರೆ ಶೋಕ ಅಲ್ಲ ಹೆಣ್ಣೆಂದರೆ ಸಂಸ್ಕೃತಿ : ಶ್ರೀದೇವಿ ಬಳಿಗಾರ ವಕೀಲರು

ಮಾನ್ವಿ : ಹೆಣ್ಣೆಂದರೆ ಪೀಡೆ ಅಲ್ಲ ಹೆಣ್ಣೆಂದರೆ ಶಕ್ತಿ, ಹೆಣ್ಣೆಂದರೆ ಶೋಕ ಅಲ್ಲ ಹೆಣ್ಣೆಂದರೆ ಸಂಸ್ಕೃತಿ ಎಂದು ಶ್ರೀದೇವಿ ಬಳಿಗಾರ ಹೇಳಿದರು. ಪಟ್ಟಣದ ಶಾರದಾ ವಿದ್ಯಾನಿಕೇತನ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಮಾನ್ವಿ ಹಾಗೂ ತಾಲೂಕ ಕಾನೂನು ಸೇವಾ ಸಮಿತಿ, ಮಾನ್ವಿ ತಾಲೂಕ…

ಪೌಷ್ಟಿಕ ಆಹಾರ ಹಾಗೂ ಮಕ್ಕಳ ಆರೋಗ್ಯದ ಕಡೆಗೆ ತಾಯಿಯ ಗಮನ ಅಗತ್ಯ: ನಿಂಗಮ್ಮ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು

ಸಿಂಧನೂರು ಮಾರ್ಚ್ 26: ತಾಲೂಕಿನ ಸಮೀಪದ ಪುನರ್ವಸತಿ ಕೇಂದ್ರದ ಬಾದರ್ಲಿ ಬಸವನಗೌಡ ಬಡಾವಣೆ ಅಂಗನವಾಡಿ ಕೇಂದ್ರದಲ್ಲಿ ತಾಯಿಂದಿರಿಗೆ ಪೌಷ್ಟಿಕ ಆಹಾರದ ಮಹತ್ವ ಕುರಿತು ಮಾಹಿತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಕುರಿತು ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಅವರು…

ಬಂಗಾರಿ ಕ್ಯಾಂಪ್‌ನಲ್ಲಿ 14 ವರ್ಷದ ಶಾಲಾ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ಲಸಿಕೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು, ಪ್ರಾಥಮಿಕ ಆರೋಗ್ಯ ಕೇಂದ್ರ ದಡೆಸುಗೂರು ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷ್ಮಿ ಕ್ಯಾಂಪ್ ಉಪ ಕೇಂದ್ರ ವ್ಯಾಪ್ತಿಯ ಬಂಗಾರಿ ಕ್ಯಾಂಪ…

ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟದಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಗೆ ಪ್ರಚಾರ ಆರಂಭ

ದೇವದುರ್ಗ: ತಾಲೂಕಿನ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯನ್ನು ಹಿನ್ನೆಲೆಯಾಗಿ ಜಾಲಹಳ್ಳಿ ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟದ ಅಭ್ಯರ್ಥಿಗಳು ಇಂದು ಭರ್ಜರಿಯಾಗಿ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದರು. ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಚಾರಕ್ಕೆ ಚಾಲನೆ…

ಅಸಹಾಯಕರಿಗೆ ಆಸರೆಯಾದ ವಾತ್ಸಲ್ಯ ಮನೆ – ಶರಣು ಹುಣಸಗಿ

ದೇವದುರ್ಗ : ತಾಲೂಕಿನ ಗಲಗ ವಲಯದ ಮುಂಡರಗಿ ಕಾರ್ಯ ಕ್ಷೇತ್ರದಲ್ಲಿ ಮಾಸಾಶನ ಫಲಾನುಭವಿಯಾದ ಶ್ರೀಮತಿ ರೇಣುಕಮ್ಮ ಅವರಿಗೆ ವಾತ್ಸಲ್ಯ ಮನೆ ನಿರ್ಮಿಸಿ ಈ ದಿನ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ…

ಕವಿತಾಳ ಖಬರಸ್ಥಾನ–ಸಾಮೂಹಿಕ ಶೌಚಾಲಯ ಭೂ ವಿವಾದಕ್ಕೆ ತೆರೆ: ಸರ್ವೆ ಕಾರ್ಯ ಯಶಸ್ವಿ

ಕವಿತಾಳ:ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಹಲವು ವರ್ಷಗಳಿಂದ ಮುಂದುವರಿದಿದ್ದ ಖಬರಸ್ಥಾನ ಹಾಗೂ ಸಾಮೂಹಿಕ ಶೌಚಾಲಯಕ್ಕೆ ಸಂಬಂಧಿಸಿದ ಭೂ ವಿವಾದಕ್ಕೆ ಕೊನೆಗೂ ಭಾಗಶಃ ಪರಿಹಾರ ದೊರೆತಿದೆ. ಸರ್ವೆ ಇಲಾಖೆಯ ಸಮಗ್ರ ಮಾಪನ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಸ್ಥಳೀಯರಲ್ಲಿ ಉಂಟಾಗಿದ್ದ…

ಇಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆ; ಅಹವಾಲು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರು, ನಿವೃತ್ತ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷರಾದ ಹಿರಿಯ ಐಎಎಸ್ ಅಧಿಕಾರಿ ಡಾ.ಟಿ.ಶಾಮ ಭಟ್ ಹಾಗೂ ಕರ್ನಾಟಕ ರಾಜ್ಯ…

ರಾಯಚೂರು ಒಪೆಕ್ ಆಸ್ಪತ್ರೆಗೆ ಮಾನವ ಹಕ್ಕುಗಳ ಆಯೋಗ ಭೇಟಿ; ಪರಿಶೀಲನೆ

ರಾಯಚೂರು ಮಾರ್ಚ 25 (ಕ.ವಾ.): ರಾಯಚೂರು ಪ್ರವಾಸದಲ್ಲಿ ಮಾರ್ಚ 25ರಂದು ವಿವಿಧೆಡೆ ಭೇಟಿ ಕೈಗೊಂಡ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಸಂಜೆ 6 ಗಂಟೆ ವೇಳೆಗೆ ನಗರದ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತೆರಳಿ ಆಸ್ಪತ್ರೆಯಲ್ಲಿನ…

ರಾಯಚೂರು ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಆಯೋಗದ ಪ್ರವಾಸ ಹಾಸ್ಟೆಲ್, ಬಸ್ ನಿಲ್ದಾಣ, ಜಿಲ್ಲಾ ಕಾರಾಗೃಹ, ಪೊಲೀಸ್ ಠಾಣೆಗಳಿಗೆ ಭೇಟಿ; ಪರಿಶೀಲನೆ

ರಾಯಚೂರು ಮಾರ್ಚ 25 (ಕ.ವಾ.): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಮಾರ್ಚ್ 25ರಂದು ರಾಯಚೂರು ನಗರಕ್ಕೆ ಆಗಮಿಸಿ ವಿವಿಧೆಡೆ ಮಿಂಚಿನ ಸಂಚಾರ ನಡೆಸಿದರು. ಬೆಳಗ್ಗೆ ಬೆಂಗಳೂರಿನಿಂದ ಹೊರಟು…

ಶ್ರೀ ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘದಿಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಅರವಟಿಗೆ ಉದ್ಘಾಟನೆ

ಸಿಂಧನೂರು: ಬೇಸಿಗೆಯ ತೀವ್ರ ಬಿಸಿಲಿನ ಹಿನ್ನೆಲೆ ಪ್ರತಿ ವರ್ಷದಂತೆ ಈ ವರ್ಷವು ಕೂಡ ಸಾರ್ವಜನಿಕರ ದಾಹ ನೀಗಿಸುವ ಉದ್ದೇಶದಿಂದ, ಶ್ರೀ ಬಸವಶ್ರೀ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ, ಮಾನವಿ ಸಿಂಧನೂರು ಶಾಖೆಯ ವತಿಯಿಂದ ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಶುದ್ಧ…