Category: ಜಿಲ್ಲಾ

ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಚಾಲನೆ

ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 8ರಂದು ಆಯೋಜಿಸಿದ್ದ ಎರಡು ದಿನಗಳ ಜಿಲ್ಲಾ…

ರಾಯಚೂರು ಸಿಟಿಯಲ್ಲಿ ಜನವರಿ 9ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ 11ಕೆವಿ ಹೆಚ್ಚುವರಿ ಪರಿವರ್ತಕಗಳ ಕಾಮಗಾರಿ ಕೈಗೊಂಡ ಪ್ರಯುಕ್ತ ಜನವರಿ 9ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ಗಂಟೆಯವರೆಗೆ ಎನ್.ಜಿ.ಓ ಕಾಲೋನಿ, ಜಮುಲಮ್ಮ ಗುಡಿ ಸೇರಿದಂತೆ…

ರಾಯಚೂರು ಸಿಟಿಯಲ್ಲಿ ಜನವರಿ 10ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ 11ಕೆವಿ ಹೆಚ್ಚುವರಿ ಪರಿವರ್ತಕಗಳ ಕಾಮಗಾರಿ ಕೈಗೊಂಡ ಪ್ರಯುಕ್ತ ಜನವರಿ 10ರ ಬೆಳಿಗ್ಗೆ 11ರಿಂದ ಸಂಜೆ 5ಗಂಟೆವರೆಗೆ ಶಿವಂ ಅಸ್ಪತ್ರೆ, ಮಾಂಗಲ್ಯ ಶಾಪಿಂಗ್ ಮಾಲ್,…

ಸಿರವಾರದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಸಿರವಾರ : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ 10 ಗುಂಟೆ ಜಮೀನನ್ನು ಬೆಂಗಳೂರಿನ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದೆ. ಈ ಜಮೀನು…

ಪದೋನ್ನತಿ ಹೊಂದಿದ ಎ.ಎಸ್.ಐ. ಸೂಗಪ್ಪ ಕಾಡ್ಲೂರ ರವರಿಗೆ ಜಯನಗರ ನಿವಾಸಿಗಳಿಂದ ಗೌರವ ಸನ್ಮಾನ

ಮಾನ್ವಿ : ಪಟ್ಟಣದ ಜಯನಗರದಲ್ಲಿನ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಆವರಣದಲ್ಲಿ ಜನಯನಗರದ ನಿವಾಸಿಗಳಾದ ಮಾನ್ವಿ ಪೊಲೀಸ್ ಠಾಣೆಯ ಎ.ಎಸ್.ಐ. ಸೂಗಪ್ಪ ಕಾಡ್ಲೂರ ರವರನ್ನು ವಾರ್ಡಿನ ನಿವಾಸಿಗಳು ಹಾಗೂ ಶ್ರೀ ಬಸವೇಶ್ವರ ಯುವಕ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಹಿರಿಯ ವಕೀಲರಾದ…

ನಾಟಕದಿಂದ ಜ್ಞಾನ ವೃದ್ಧಿ : ಡಿ,ಜಿ ಗುರುಕಾರ

ಲಿಂಗಸುಗೂರು : ನಾಟಕ ನೋಡುವುದು ಹಾಗೂ ಓದುವದರಿಂದ ನಮ್ಮಲ್ಲಿ ಜ್ಞಾನ ವೃದ್ಧಿಯಾಗುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಜಿ ಗುರಿಕಾರ ಹೇಳಿದರು. ತಾಲೂಕಿನ ಸಮೀಪದ ಆನೆಹೊಸೂರು ಗ್ರಾಮದಲ್ಲಿ ಮುದಗಲ್ ನ ಅಶೋಕಗೌಡ ಸುರೇಂದ್ರಗೌಡ ಗೆಳೆಯರ ಬಳಗ, ಕರ್ನಾಟಕ ಜಾನಪದ ಪರಿಷತ್ತು…

ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಸಾಹೇಬರಿಗೆ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ( ರಿ) ರಾಯಚೂರು ವತಿಯಿಂದ ರಾಯಚೂರು ಶ್ರೀ ಶಿರಡಿ ಸಾಯಿ ದ್ಯಾನ ಮಂದಿರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ

ಶ್ರೀ ಶ್ರೀ ಧರ್ಮ ಗುರುಗಳಾದ ಸಾಯಿ ಕಿರಣ ಆಧೋನಿ (ಬಾಬಾ )ಅವರ ಕರ್ನಾಟಕ ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಯಾಗಿ ದಾಖಲೆ ದಾಖಲಿಸಿದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಸಾಹೇಬರಿಗೆ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ( ರಿ) ರಾಯಚೂರು ವತಿಯಿಂದ ರಾಯಚೂರು ಶ್ರೀ…

ಕಲ್ಮಠ ಆಯುರ್ವೇದ ಕಾಲೇಜಿನಲ್ಲಿ ಯೋಗ ಹಾಗೂ ಷಟ್ ಕ್ರಿಯೆಗಳ

ಮಾನ್ವಿ: ಸ್ಥಳೀಯ ಕಲ್ಮಠ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಷಟ್ ಕ್ರಿಯೆಗಳ ಯೋಗಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 6:30ರಿಂದ 7:30ರ ಅವಧಿಯಲ್ಲಿ ನಡೆದ ಈ ಶಿಬಿರವು ಕೆಲವು ಸರಳ ವ್ಯಾಯಾಮಗಳೊಂದಿಗೆ ಪ್ರಾರಂಭವಾಗಿ, ನಂತರ ವಿದ್ಯಾರ್ಥಿಗಳಿಗೆ ಕಪಾಲಭಾತಿ ಪ್ರಾಣಾಯಾಮ, ಅಲ್ಟರ್ನೇಟಿವ್…

ಪಟ್ಟಣ ಪಂಚಾಯತಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ – ದಾಖಲೆಗಳ ಪರಿಶೀಲನೆ

ಸಿರವಾರ, ಲೋಕಾಯುಕ್ತ ಅಧಿಕಾರಿಗಳು ಬುಧವಾರ ಸಂಜೆ ಸಿರವಾರ ಪಟ್ಟಣ ಪಂಚಾಯತಿಗೆ ದಿಢೀರ್ ಭೇಟಿ ನೀಡಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ಒದಗಿಸುತ್ತಿರುವ ಸರ್ಕಾರಿ ಸೇವೆಗಳು, ಎ-ಖಾತಾ, ಬಿ-ಖಾತಾ ವಿತರಣೆ, ಪೌರಾಕಾರ್ಮಿಕರ ಸೇವೆ, ಸಕಾಲದಲ್ಲಿ ಅರ್ಜಿಗಳ ವಿಲೇವಾರಿ, ಕುಡಿಯುವ ನೀರು ಪೂರೈಕೆ,…

ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನದ ಅರಿವು ಅತ್ಯಗತ್ಯ: ರಾಯಚೂರಿನಲ್ಲಿ ಪಿ.ಎಸ್. ವಸ್ತ್ರದ್ ಪ್ರತಿಪಾದನೆ

ರಾಯಚೂರು: ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಲ್ಲಿ ಮತದಾನದ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಂದು ಮತವು ಅಭ್ಯರ್ಥಿಯ ಗೆಲುವು ಮತ್ತು ಸೋಲನ್ನು ನಿರ್ಧರಿಸುವ ಶಕ್ತಿಯನ್ನು ಹೊಂದಿದೆ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ತಿಳಿಸಿದರು. ದಿನಾಂಕ 7-1-2026ರಂದು ರಾಯಚೂರಿನ ಜಿಲ್ಲಾ…