ತಾಡಪಾಲು ಪಡೆಯಲು ಅರ್ಜಿ ಆಹ್ವಾನ
ತಾಳಿಕೋಟಿ: ತಾಲೂಕಿನ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೃಷಿ ಸಂಸ್ಕರಣ ಘಟಕದಡಿ ತಾಡಪಾಲು ವಿತರಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಾಮಾನ್ಯ ವರ್ಗದವರು ಆಧಾರ್ ಕಾರ್ಡ್, ಪಹಣಿ ಪತ್ರಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ…
