ಎಸ್ಸೆಸ್ಸೆಲ್ಸಿಯ ದ್ವಿತೀಯ ಭಾಷೆಗೆ 664 ವಿದ್ಯಾರ್ಥಿಗಳು ಗೈರು
ರಾಯಚೂರು ಮಾರ್ಚ್ 25 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 25ರ ಬುಧವಾರ ದಂದು 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ದ್ವಿತೀಯ ಭಾಷೆ ವಿಷಯದಲ್ಲಿ ಒಟ್ಟು 29,926 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 664 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 3965 ವಿದ್ಯಾರ್ಥಿಗಳು…
