Category: ಜಿಲ್ಲಾ

ಸನ್ ರೈಸ್ ಕಾಲೇಜಿನಲ್ಲಿ ವಿಶ್ವ ಟಿಬಿ ದಿನ ಅರ್ಥಪೂರ್ಣವಾಗಿ ಆಚರಣೆ

ಸಿಂಧನೂರು : ಸನ್ ರೈಸ್ ಡಿ-ಫಾರ್ಮಸಿ , ನರ್ಸಿಂಗ್, ಪಾರಾ ಮೆಡಿಕಲ್ ಕಾಲೇಜು ವತಿಯಿಂದ ವಿಶ್ವ ಟಿಬಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣ ಹಾಗೂ ಜಾಗೃತಿ ಮೂಡಿಸುವ ರೀತಿಯಲ್ಲಿ ಆಚರಿಸಲಾಯಿತು. “ಹೌದು! ನಾವು ಟಿಬಿಯನ್ನು ನಿರ್ಮೂಲನೆ ಮಾಡಬಹುದು” ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,…

30 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ನಲಗಮದಿನ್ನಿ ಗ್ರಾಮ ನಿರ್ಲಕ್ಷ್ಯ

ಮಾನ್ವಿ :ತಾಲೂಕಿನ ಚಿಕ್ಕಕೋಟೆಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲಗಮದಿನ್ನಿ ಗ್ರಾಮವು ಕಳೆದ ಸುಮಾರು 32 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ದಲಿತ ಸೇನೆ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ತಾಜುದ್ದೀನ್ ಚೀಕಲಪರ್ವಿ ಆರೋಪಿಸಿದರು. 1992ರಲ್ಲಿ ಶಿಪ್ಪಿಂಗ್…

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಜಾಲಹಳ್ಳಿ – ನಿರ್ದೇಶಕರ ಚುನಾವಣೆಗೆ ಪ್ರಚಾರ ಆರಂಭ

ದೇವದುರ್ಗ : ಮಾ 24 ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಗೆ ಅಭ್ಯರ್ಥಿಗಳು ಇಂದು ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ಪ್ರಾರಂಭಿಸಿದರು. ಇಂದು ಬೆಳಿಗ್ಗೆ ದೇವದುರ್ಗ ತಾಲೂಕಿನ ವಿರುಗೋಟ್ ಗ್ರಾಮದ ಶ್ರೀ ಅಡಿವಿ ಲಿಂಗ ಮಹಾರಾಜರವರ…

ನಿಯಮಿತವಾಗಿ ಚಲಿಸಲಿವೆ ವಿಶೇಷ ರೈಲುಗಳು : ಡಾ.ಬಾಬುರಾವ್

ರಾಯಚೂರು: ಕಲ್ಯಾಣ ಕರ್ನಾಟಕದ ಜನತೆಯ ಬಹುದಿನದ ಕನಸು ನನಸಾಗಿದೆ. ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ: 16563 / 16564) ಇನ್ನೂ ಮುಂದೆ ನಿಯಮಿತವಾಗಿ ಸಂಚರಿಸಲಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ…

ಕೆ.ಸಿ, ಹೆಚ್‌.ಎನ್ ಮತ್ತು ವೃಷಭಾವತಿ ವ್ಯಾಲಿಗಳ ನೀರು ಸಂಪೂರ್ಣ ಸುರಕ್ಷಿತ

ಬೆಂಗಳೂರು: ಸಂಸ್ಕರಿಸಿದ ನೀರಿನಿಂದ ಬೆಂಗಳೂರು ಸುತ್ತಮುತ್ತಲಿನ ಬರ ಪೀಡಿತ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಜಾರಿ ಗೊಳಿಸಿರುವ ಕೆ.ಸಿ ವ್ಯಾಲಿ, ಹೆಚ್‌.ಎನ್‌ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ನೀರಿನ ಗುಣಮಟ್ಟದ…

ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ

ಕೊಪ್ಪಳ : “ವಚನ ಸಾಹಿತ್ಯದ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ದೇವರ ದಾಸಿಮಯ್ಯನವರ ಕೊಡುಗೆ ಅನನ್ಯ. ಅವರ ವಚನಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೈಗನ್ನಡಿಗಳಾಗಿವೆ,” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಅಭಿಪ್ರಾಯಪಟ್ಟರು.ಸೋಮವಾರ…

ಮಾರ್ಚ್ 31ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ರಾಯಚೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಈ ವರ್ಷದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಕೃಷ್ಣ ಶಾವಂತಗೇರಿ ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.…

ಸನ್ ರೈಸ್ ಕಾಲೇಜಿನಲ್ಲಿ ಶಹೀದ್ ದಿನ ಆಚರಣೆ

ಸಿಂಧನೂರು: ಮಾ 23 ಸನ್ ರೈಸ್ ಡಿ-ಫಾರ್ಮಸಿ , ನರ್ಸಿಂಗ್, ಪಾರಾ ಮೆಡಿಕಲ್ ಕಾಲೇಜು ಸಿಂಧನೂರಿನಲ್ಲಿ ಇಂದು ಶಹೀದ್ ದಿನಾಚರಣೆಯನ್ನು ಗೌರವಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಹಾಗೂ…

ಬಾಬು ಜಗಜೀವನ ರಾಮ್ ಜಯಂತಿ:ಪೂರ್ವ ಭಾವಿ ಸಭೆ

ತಾಳಿಕೋಟಿ: ಪಟ್ಟಣದಲ್ಲಿ ಎಪ್ರೀಲ 5 ರಂದು ತಾಲೂಕ ಆಡಳಿತದ ವತಿಯಿಂದ ಆಚರಿಸಲಿರುವ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 119 ನೇ ಜಯಂತಿ ಕುರಿತು ಚರ್ಚಿಸಲು ಮಾರ್ಚ್ 26 ಗುರುವಾರದಂದು ಪೂರ್ವಭಾವಿ ಸಭೆ ಕರೆಯಲಾಗಿದೆ.…

ನಾಳೆ ಶಿರಡಿ ಸಾಯಿಬಾಬಾ ಅವರ ಜಯಂತ್ಯೋತ್ಸವ

ತಾಳಿಕೋಟೆ:ಪಟ್ಟಣದ ಸಾಯಿಬಾಬಾ ಸೇವಾಟ್ರಸ್ಟ ವತಿಯಿಂದ ಶಿರಡಿ ಸಾಯಿಬಾಬಾ ಜಯಂತ್ಯೋತ್ಸವ ಹಾಗೂ 22ನೆಯ ವಾರ್ಷೀಕೋತ್ಸವ ಕಾರ್ಯಕ್ರಮವು ವಾಸವಿ ಕಲ್ಯಾಣಮಂಟಪದಲ್ಲಿ ನಾಳೆ (ಮಾ.26)ರಂದು ಗುರುವಾರ ಜರುಗಲಿದೆ. ಅಂದು ಬೆಳಿಗ್ಗೆ 7.30ಗಂಟೆಗೆ ನಿಮಿಷಾಂಬಾದೇವಿ ಗುಡಿಯಿಂದ ವಾಸವಿ ಕಲ್ಯಾಣ ಮಂಟಪದವರೆಗೆ ಪಲ್ಲಕ್ಕಿ ಉತ್ಸವ, 9.15ಕ್ಕೆ ಪ್ರಾರ್ಥನೆ, 9.30ಕ್ಕೆ…